ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

CSK vs LSG: ಸ್ಟೊಯಿನಿಸ್, ಗಾಯಕವಾಡ ಶತಕ; ಚೆಪಾಕ್‌ನಲ್ಲಿ ಗರಿಷ್ಠ ಚೇಸಿಂಗ್

LS Polls | ಅಳಿಯನಿಗಾಗಿ ಎಚ್‌ಡಿಡಿ, ತಮ್ಮನಿಗಾಗಿ ಡಿಕೆಶಿ ಮತಬೇಟೆ

ಉಭಯ ನಾಯಕರ ಕಾರ್ಯಕರ್ತರ ಅದ್ಧೂರಿ ಸ್ವಾಗತ; ಆರೋಪ–ಪ್ರತ್ಯಾರೋಪ ತಾರಕಕ್ಕೆ

ಜಮ್ಮು: ಸರ್ಕಾರಿ ನೌಕರನ ಹತ್ಯೆ; ವಿದೇಶಿ ಉಗ್ರನ ಕೈವಾಡ,ಸುಳಿವಿಗೆ ₹10 ಲಕ್ಷ ಇನಾಮು

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಸರ್ಕಾರಿ ನೌಕರನ ಹತ್ಯೆಯಲ್ಲಿ ನಿಷೇಧಿತ ಲಷ್ಕರ್‌–ಎ–ತಯಬಾ ಸಂಘಟನೆಯ ಅಬು ಹಮ್ಜಾ ಎಂಬ ಸಂಕೇತನಾಮದ ವಿದೇಶಿ ಉಗ್ರನ ಕೈವಾಡ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಂಧ್ರ ಪ್ರದೇಶ: ಲಾರಿ –ಕಾರು ಡಿಕ್ಕಿ, ಸ್ಥಳದಲ್ಲೇ ಮೂವರು ಸಾವು, ಇಬ್ಬರಿಗೆ ಗಾಯ

LS polls | ಮೋದಿ ಎಂದಿಗೂ ಧರ್ಮದ ಆಧಾರದಲ್ಲಿ ರಾಜಕೀಯ ಮಾಡುವುದಿಲ್ಲ: ರಾಜನಾಥಸಿಂಗ್

ಪ್ರಧಾನಿ ನರೇಂದ್ರ ಮೋದಿ ಅವರು ಎಂದಿಗೂ ಧರ್ಮದ ಆಧಾರದ ಮೇಲೆ ಮತ್ತು ಸಮಾಜವನ್ನು ವಿಭಜಿಸುವ ಮೂಲಕ ರಾಜಕೀಯ ಮಾಡುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಹೇಳಿದ್ದಾರೆ.

Podcast | ಪ್ರಜಾವಾಣಿ ವಾರ್ತೆ: ಬೆಳಗಿನ ಸುದ್ದಿಗಳು, 24 ಏಪ್ರಿಲ್ 2024

ಕಾಂಗ್ರೆಸ್ಸಿಗರನ್ನು ಭ್ರಷ್ಟರೆನ್ನುವ ಮೋದಿ BJPಗೆ ಸೇರಿಸಿಕೊಳ್ಳುವುದೇಕೆ?: ಖರ್ಗೆ

ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ಸೇರಿದಂತೆ ಇತರೆ ರಾಜಕೀಯ ಪಕ್ಷದವರನ್ನು ಭ್ರಷ್ಟರು ಎಂದು ಕರೆಯುತ್ತಾರೆ. ಆದರೆ, ಅವರನ್ನೇ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುತ್ತಾರೆ. ಹಾಗಾಗಿ ಬಿಜೆಪಿಗರು ಹೇಳುವುದಕ್ಕೂ ಮಾಡುವುದಕ್ಕೂ ವ್ಯತ್ಯಾಸವಿದೆ ಎಂದು ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ದೇಶದ ಅತ್ಯಂತ ಹಗುರ, ಸುರಕ್ಷಿತ ಬುಲೆಟ್ ಪ್ರೂಫ್ ಜಾಕೆಟ್‌ ಅಭಿವೃದ್ಧಿಪಡಿಸಿದ DRDO

ಯೋಧರು, ಸಶಸ್ತ್ರ ಪಡೆಗಳ ಸಿಬ್ಬಂದಿಗಾಗಿ ಕಠಿಣ ಸಂದರ್ಭಗಳಲ್ಲಿ ಬಳಸಲು ಸುರಕ್ಷಿತ ಮತ್ತು ಹಗುರವಾದ ಬುಲೆಟ್ ಪ್ರೂಫ್ ಜಾಕೆಟ್‌ ಅನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಘಟನೆಯು (ಡಿಆರ್‌ಡಿಒ) ಅಭಿವೃದ್ಧಿಪಡಿಸಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

LSpolls: ಅಮೇಠಿಯಲ್ಲಿ ರಾಬರ್ಟ್ ವಾದ್ರಾ ಸ್ಪರ್ಧೆಗೆ ಒತ್ತಾಯಿಸಿ ಪೋಸ್ಟರ್ ಅಳವಡಿಕೆ

ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ, ಉದ್ಯಮಿ ರಾಬರ್ಟ್‌ ವಾದ್ರಾ ಅವರು ಅಮೇಠಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್‌ ಕಚೇರಿಯ ಹೊರಗೆ ಪೋಸ್ಟರ್‌ಗಳನ್ನು ಅಳವಡಿಸಲಾಗಿದೆ.
ADVERTISEMENT

ಜಮ್ಮು: ಸರ್ಕಾರಿ ನೌಕರನ ಹತ್ಯೆ; ವಿದೇಶಿ ಉಗ್ರನ ಕೈವಾಡ,ಸುಳಿವಿಗೆ ₹10 ಲಕ್ಷ ಇನಾಮು

ಜಮ್ಮು: ಸರ್ಕಾರಿ ನೌಕರನ ಹತ್ಯೆ; ವಿದೇಶಿ ಉಗ್ರನ ಕೈವಾಡ,ಸುಳಿವಿಗೆ ₹10 ಲಕ್ಷ ಇನಾಮು
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಸರ್ಕಾರಿ ನೌಕರನ ಹತ್ಯೆಯಲ್ಲಿ ನಿಷೇಧಿತ ಲಷ್ಕರ್‌–ಎ–ತಯಬಾ ಸಂಘಟನೆಯ ಅಬು ಹಮ್ಜಾ ಎಂಬ ಸಂಕೇತನಾಮದ ವಿದೇಶಿ ಉಗ್ರನ ಕೈವಾಡ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಂಧ್ರ ಪ್ರದೇಶ: ಲಾರಿ –ಕಾರು ಡಿಕ್ಕಿ, ಸ್ಥಳದಲ್ಲೇ ಮೂವರು ಸಾವು, ಇಬ್ಬರಿಗೆ ಗಾಯ

ಆಂಧ್ರ ಪ್ರದೇಶ: ಲಾರಿ –ಕಾರು ಡಿಕ್ಕಿ, ಸ್ಥಳದಲ್ಲೇ ಮೂವರು ಸಾವು, ಇಬ್ಬರಿಗೆ ಗಾಯ
ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯ ಕವಲಿ ಗ್ರಾಮಾಂತರ ಮಂಡಲದ ಮುಸುನೂರು ಟೋಲ್ ಪ್ಲಾಜಾ ಬಳಿ ಕಾರು –ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

LS polls | ಮೋದಿ ಎಂದಿಗೂ ಧರ್ಮದ ಆಧಾರದಲ್ಲಿ ರಾಜಕೀಯ ಮಾಡುವುದಿಲ್ಲ: ರಾಜನಾಥಸಿಂಗ್

LS polls | ಮೋದಿ ಎಂದಿಗೂ ಧರ್ಮದ ಆಧಾರದಲ್ಲಿ ರಾಜಕೀಯ ಮಾಡುವುದಿಲ್ಲ: ರಾಜನಾಥಸಿಂಗ್
ಪ್ರಧಾನಿ ನರೇಂದ್ರ ಮೋದಿ ಅವರು ಎಂದಿಗೂ ಧರ್ಮದ ಆಧಾರದ ಮೇಲೆ ಮತ್ತು ಸಮಾಜವನ್ನು ವಿಭಜಿಸುವ ಮೂಲಕ ರಾಜಕೀಯ ಮಾಡುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಹೇಳಿದ್ದಾರೆ.

Podcast | ಪ್ರಜಾವಾಣಿ ವಾರ್ತೆ: ಬೆಳಗಿನ ಸುದ್ದಿಗಳು, 24 ಏಪ್ರಿಲ್ 2024

Podcast | ಪ್ರಜಾವಾಣಿ ವಾರ್ತೆ: ಬೆಳಗಿನ ಸುದ್ದಿಗಳು, 24 ಏಪ್ರಿಲ್ 2024
Podcast | ಪ್ರಜಾವಾಣಿ ವಾರ್ತೆ: ಬೆಳಗಿನ ಸುದ್ದಿಗಳು, 24 ಏಪ್ರಿಲ್ 2024

ಲೋಕಸಭೆ ಚುನಾವಣೆ | 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ತೆರೆ

ರಾಜ್ಯದಲ್ಲಿ ಮೊದಲ ಹಂತದಲ್ಲಿ (ಏಪ್ರಿಲ್‌ 26) ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಬುಧವಾರ ಸಂಜೆ ತೆರೆ ಬೀಳಲಿದೆ. ವ್ಯಾಪಕವಾಗಿ ನಡೆಸಿದ ಬಹಿರಂಗ ಸಭೆಗಳು, ಪಾದಯಾತ್ರೆಗಳ ಮೂಲಕ ಮತದಾರರ ಮನ ಗೆಲ್ಲಲು ಈ ಕ್ಷೇತ್ರಗಳ ಅಭ್ಯರ್ಥಿಗಳು ಸಜ್ಜಾಗಿದ್ದಾರೆ.

ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯ ಕಳೆದುಕೊಂಡರು: ಪ್ರಿಯಾಂಕಾ ಗಾಂಧಿ

ಸೌಮ್ಯಾರೆಡ್ಡಿ ಪರ ಪ್ರಚಾರ ಸಭೆ

ಪತಂಜಲಿ ವಿಚಾರಣೆ ವ್ಯಾಪ್ತಿಯನ್ನು FMCGಗೂ ವಿಸ್ತರಿಸಿದ ಸುಪ್ರೀಂ ಕೋರ್ಟ್‌

67 ಪತ್ರಿಕೆಗಳಲ್ಲಿ ಬಾಬಾ ರಾಮದೇವ ಕ್ಷಮೆಯಾಚನೆ ಪ್ರಕಟ

ಕಾವೇರಿ ನೀರು ಹಂಚಿಕೆ: ರಾಜಕೀಯ ಅಗತ್ಯವಿಲ್ಲ –ಕೆ.ಅಣ್ಣಾಮಲೈ

ಮಂಗಳೂರು ‘ಕಾವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ಎರಡೂ ರಾಜ್ಯಗಳಿಗೆ ಒಳ್ಳೆಯದಾಗಬೇಕು. ಕರ್ನಾಟಕ– ತಮಿಳುನಾಡು ಅಣ್ಣ– ತಮ್ಮಂದಿರಂತೆ ಇದ್ದು, ಈ ವಿಷಯದಲ್ಲಿ ರಾಜಕೀಯ ಬಿಟ್ಟು ಯೋಚಿಸಬೇಕು’ ಎಂದು ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಅಭಿಪ್ರಾಯಪಟ್ಟರು.

ಸಂಪಾದಕೀಯ | ಹಲವು ಪಾಠಗಳನ್ನು ಕಲಿಸಿದ ದುಬೈ ಮಹಾಮಳೆ ದುರಂತ

ಹವಾಮಾನ ಬದಲಾವಣೆಯನ್ನು ತಡೆಯುವ ದಿಸೆಯಲ್ಲಿ ಮಾಡಬೇಕಾದ ಕೆಲಸಗಳನ್ನು ಬಹಳ ಬೇಗನೆ ಮಾಡಬೇಕಿದೆ ಎಂಬುದಕ್ಕೆ ದುಬೈ ದುರಂತವು ಒಂದು ಎಚ್ಚರಿಕೆ ಗಂಟೆಯಾಗಿದೆ
ಸುಭಾಷಿತ: ಬುಧವಾರ, 24 ಏಪ್ರಿಲ್ 2024
ADVERTISEMENT

ಪ್ರಜಾ ಮತ

ಇನ್ನಷ್ಟು