ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ನೇಹಾ ಕೊಲೆ‌ ಪ್ರಕರಣದ ತನಿಖೆ‌ ದಾರಿ ತಪ್ಪಿದೆ: ಶಾಸಕ ಬಸವರಾಜ ಬೊಮ್ಮಾಯಿ

PHOTOS | ಪ್ರಜಾತಂತ್ರದ ಹಬ್ಬ: ಹಕ್ಕು ಚಲಾಯಿಸಿದ ಸಿನಿ ತಾರೆಯರು

err

Lok Sabha Elections 2024 Live | ಮತದಾರರಲ್ಲಿನ ಉತ್ಸಾಹ ಉತ್ತಮ ಸಂಗತಿ– ಜಾವಗಲ್ ಶ್ರೀನಾಥ್

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.

ಹಾಸನದಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಮೊದಲು HDK ಉ‌ತ್ತರಿಸಲಿ: ಡಿ.ಕೆ.ಸುರೇಶ್

ಬೆಂ.ಗ್ರಾಮಾಂತರದಲ್ಲಿ ಕಾಂಗ್ರೆಸ್‌ನಿಂದ ಗಿಫ್ಟ್ ಕಾರ್ಡುಗಳ ಹಂಚಿಕೆ: ಎಚ್‌ಡಿಕೆ

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಕಳೆದ ಗಿಫ್ಟ್ ಕಾರ್ಡುಗಳನ್ನು ಹಂಚಲಾಗಿದೆ ಎಂದು ಸಾಕ್ಷಿ ಸಮೇತ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ತೆಲಂಗಾಣದಲ್ಲಿ 8 ಶತಕೋಟಿಪತಿಗಳು: ಚೆವೆಳ್ಳ ಕ್ಷೇತ್ರದಲ್ಲೇ ಮೂವರು ಅತಿ ಸಿರಿವಂತರು!

ತೆಲಂಗಾಣದಲ್ಲಿ ಕಣಕ್ಕಿಳಿದಿರುವ ಲೋಕಸಭಾ ಚುನಾವಣೆ 2024 ಅಭ್ಯರ್ಥಿಗಳಲ್ಲಿ ಕನಿಷ್ಠ 8 ಮಂದಿ ನೂರು ಕೋಟಿ ರೂಪಾಯಿಗೂ ಮಿಕ್ಕ ಚರ, ಸ್ಥಿರ, ಕೌಟುಂಬಿಕ ಆಸ್ತಿಯನ್ನು ಹೊಂದಿದ್ದಾರೆ.

Lok Sabha Polls 2024 LIVE: ಕರ್ನಾಟಕದಲ್ಲಿ ಮಧ್ಯಾಹ್ನ 3ಗಂಟೆ ವೇಳೆಗೆ ಶೇ 50.93ರಷ್ಟು ಮತದಾನ

ಬೆಂಗಳೂರು: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. 1,200ಕ್ಕೂ ಹೆಚ್ಚು ಅಭ್ಯರ್ಥಿಗಳು ಜನಾದೇಶ ಬಯಸಿದ್ದಾರೆ.

ಬಿಹಾರ | ಪಟಾಕಿ ಸಿಡಿಸುವ ವೇಳೆ ಮದುವೆ ಮಂಟಪಕ್ಕೆ ಹೊತ್ತಿದ ಬೆಂಕಿ: 6 ಮಂದಿ ಸಾವು

ಪಟಾಕಿ ಸಿಡಿಸುವ ವೇಳೆ ಮದುವೆ ಮಂಟಪಕ್ಕೆ ಬೆಂಕಿ ಹೊತ್ತಿಕೊಂಡು, 6 ಜನರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ‌‌‌ಬಿಹಾರದ ದರ್ಭಾಂಗಾ ಜಿಲ್ಲೆಯಲ್ಲಿ ಈ ದುರ್ಘಟನೆ ನಡೆದಿದೆ.

Video | ಮೊದಲ ಬಾರಿ ವೋಟ್‌; ಖುಷಿಯಲ್ಲಿ ಯುವ ಜನತೆ

ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಈ ನಡುವೆ ಮೊದಲ ಬಾರಿ ಹಕ್ಕು ಚಲಾವಣೆ ಮಾಡುತ್ತಿರುವ ಯುವ ಮತದಾರರು ಗಮನ ಸೆಳೆಯುತ್ತಿದ್ದಾರೆ.
ADVERTISEMENT

Lok Sabha Elections 2024 Live | ಮತದಾರರಲ್ಲಿನ ಉತ್ಸಾಹ ಉತ್ತಮ ಸಂಗತಿ– ಜಾವಗಲ್ ಶ್ರೀನಾಥ್

Lok Sabha Elections 2024 Live | ಮತದಾರರಲ್ಲಿನ ಉತ್ಸಾಹ ಉತ್ತಮ ಸಂಗತಿ– ಜಾವಗಲ್ ಶ್ರೀನಾಥ್
ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.

ಹಾಸನದಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಮೊದಲು HDK ಉ‌ತ್ತರಿಸಲಿ: ಡಿ.ಕೆ.ಸುರೇಶ್

ಹಾಸನದಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಮೊದಲು HDK ಉ‌ತ್ತರಿಸಲಿ: ಡಿ.ಕೆ.ಸುರೇಶ್
ಪ್ರಜಾವಾಣಿ ಜೊತೆ ಮಾತನಾಡಿರುವ ಡಿ.ಕೆ.ಸುರೇಶ್ ಅವರು ಮತದಾರರ ಉತ್ಸಾಹ ಖುಷಿ ಕೊಟ್ಟಿದೆ ನಾನು ಮತದಾನ ಮಾಡಿದ್ದಾನೆ ಎಂದರು.

ಬೆಂ.ಗ್ರಾಮಾಂತರದಲ್ಲಿ ಕಾಂಗ್ರೆಸ್‌ನಿಂದ ಗಿಫ್ಟ್ ಕಾರ್ಡುಗಳ ಹಂಚಿಕೆ: ಎಚ್‌ಡಿಕೆ

ಬೆಂ.ಗ್ರಾಮಾಂತರದಲ್ಲಿ ಕಾಂಗ್ರೆಸ್‌ನಿಂದ ಗಿಫ್ಟ್ ಕಾರ್ಡುಗಳ ಹಂಚಿಕೆ: ಎಚ್‌ಡಿಕೆ
ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಕಳೆದ ಗಿಫ್ಟ್ ಕಾರ್ಡುಗಳನ್ನು ಹಂಚಲಾಗಿದೆ ಎಂದು ಸಾಕ್ಷಿ ಸಮೇತ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ತೆಲಂಗಾಣದಲ್ಲಿ 8 ಶತಕೋಟಿಪತಿಗಳು: ಚೆವೆಳ್ಳ ಕ್ಷೇತ್ರದಲ್ಲೇ ಮೂವರು ಅತಿ ಸಿರಿವಂತರು!

ತೆಲಂಗಾಣದಲ್ಲಿ 8 ಶತಕೋಟಿಪತಿಗಳು: ಚೆವೆಳ್ಳ ಕ್ಷೇತ್ರದಲ್ಲೇ ಮೂವರು ಅತಿ ಸಿರಿವಂತರು!
ತೆಲಂಗಾಣದಲ್ಲಿ ಕಣಕ್ಕಿಳಿದಿರುವ ಲೋಕಸಭಾ ಚುನಾವಣೆ 2024 ಅಭ್ಯರ್ಥಿಗಳಲ್ಲಿ ಕನಿಷ್ಠ 8 ಮಂದಿ ನೂರು ಕೋಟಿ ರೂಪಾಯಿಗೂ ಮಿಕ್ಕ ಚರ, ಸ್ಥಿರ, ಕೌಟುಂಬಿಕ ಆಸ್ತಿಯನ್ನು ಹೊಂದಿದ್ದಾರೆ.

ಬೆಂಗಳೂರು: ವಿದೇಶದಿಂದ ಬಂದು ಮತ ಚಲಾಯಿಸಿದರು; ಮಾದರಿಯಾದ ಸೆಲೆಬ್ರಿಟಿಗಳು

ಮೂರು ಲೋಕಸಭಾ ಕ್ಷೇತ್ರಗಳು ಮತ್ತು ಭಾಗಶಃ ಇನ್ನೆರಡು ಲೋಕಸಭಾ ಕ್ಷೇತ್ರಗಳು ವ್ಯಾಪಿಸುವ ಬೆಂಗಳೂರು ಮಹಾನಗರದಲ್ಲಿ ಶುಕ್ರವಾರ ಬೆಳಗಿನಿಂದಲೇ ಬಿರುಸಿನ ಮತದಾನ ನಡೆಯಿತು.

ಟಿಎಂಸಿ ಅಧಿಕಾರದಲ್ಲಿ ಸಾವಿರಾರು ಕೋಟಿ ಹಗರಣ: ಪ್ರಧಾನಿ ಮೋದಿ ಟೀಕೆ

ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣದಿಂದಾಗಿ ಸುಮಾರು 26,000 ಕುಟುಂಬಗಳ ಜೀವನೋಪಾಯವನ್ನು ಕಸಿದುಕೊಳ್ಳಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಆರೋಪಿಸಿದ್ದಾರೆ.

ಕೋಲಾರ: ಮದ್ಯದಂಗಡಿ ಮುಚ್ಚಿಸಲು ಆಗ್ರಹಿಸಿ ಪ್ರತಿಭಟನೆ; ಮತದಾನ ಬಹಿಷ್ಕಾರ

ಕೋಲಾರ: ತಾಲ್ಲೂಕಿನ ಬೆಗ್ಲಿ ಬೆಣಜೇನಹಳ್ಳಿ ಗ್ರಾಮದಲ್ಲಿ ಎಂಎಸ್ಐಲ್ ಮದ್ಯದಂಗಡಿ ಮುಚ್ಷಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್‌ಗೆ ಉತ್ತಮ ವಾತಾವರಣ: ಸಿದ್ದರಾಮಯ್ಯ

ಕಾಂಗ್ರೆಸ್‌ಗೆ ಉತ್ತಮ ವಾತಾವರಣ: ಸಿದ್ದರಾಮಯ್ಯ
ಮೈಸೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಗೆ ಉತ್ತಮ ವಾತಾವರಣ ಇದ್ದು, 20ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದ್ದೇವೆ ಎಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ಹೇಳಿದರು.

ಪ್ರಜಾಸತ್ತಾತ್ಮಕ ಮೌಲ್ಯಗಳ ಮರುಸ್ಥಾಪನೆಗಾಗಿ ಮತ ಚಲಾಯಿಸಿದೆ: ಸಿಎಂ ಸಿದ್ದರಾಮಯ್ಯ

ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ.
ಸುಭಾಷಿತ: ಶುಕ್ರವಾರ, 26 ಏಪ್ರಿಲ್ 2024
ADVERTISEMENT

ಪ್ರಜಾ ಮತ

ಇನ್ನಷ್ಟು