ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಳಿಗಳ ಮೇಲೆ ರೈತರ ಪ್ರತಿಭಟನೆ; ಅಂಬಾಲ–ಅಮೃತಸರ ಮಾರ್ಗದ 54 ರೈಲು ಸಂಚಾರ ಸ್ಥಗಿತ

ವೈದ್ಯರ ಸಹಾಯ ಪಡೆಯಲು ನಿರಾಕರಣೆ: ಕೇಜ್ರಿವಾಲ್‌ ಸಾವಿಗೆ ಪಿತೂರಿ; ಎಎಪಿ ಆರೋಪ

ತಿಹಾರ್‌ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಇನ್ಸುಲಿನ್‌ ಪಡೆಯಲು ಮತ್ತು ವೈದ್ಯರ ಸಹಾಯ ಪಡೆಯಲು ನಿರಾಕರಿಸುವ ಮೂಲಕ ಅವರನ್ನು ನಿಧಾನವಾಗಿ ಸಾವಿನೆಡೆಗೆ ತಳ್ಳಲಾಗುತ್ತಿದೆ ಎಂದು ಆಮ್‌ ಆದ್ಮಿ ಪಕ್ಷ ಆರೋಪಿಸಿದೆ.

ಪ್ರಜಾಪ್ರಭುತ್ವದ ರಕ್ಷಣೆಗಾಗಿ 'ಇಂಡಿಯಾ' ಮೈತ್ರಿಕೂಟದ ಹೋರಾಟ: ರಾಹುಲ್ ಗಾಂಧಿ

ಭಾಗಲ್‌ಪುರ (ಬಿಹಾರ): ಕೇಂದ್ರದ ಬಿಜೆಪಿ ಸರ್ಕಾರವು ಸಂವಿಧಾನವನ್ನು ಬದಲಾಯಿಸಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

'ನರ್ತಕಿ' ಎಂದ ರಾವುತ್‌ಗೆ 'ರದ್ದಿ' ಎಂದು ತಿರುಗೇಟು ನೀಡಿದ ನಟಿ ನವನೀತ್ ರಾಣಾ

ಕಾಂಗ್ರೆಸ್ ಬೇರುಗಳಿಲ್ಲದ ಬಳ್ಳಿಯಂತೆ, ಬೆಂಬಲಿಸುವವರನ್ನು ಅದು ಒಣಗಿಸುತ್ತದೆ: ಮೋದಿ

ಕಾಂಗ್ರೆಸ್‌ ಬೇರುಗಳಿಲ್ಲದ ಬಳ್ಳಿಯಂತೆ, ಅದನ್ನು ಬೆಂಬಲಿಸುವವರನ್ನು ಅದು ಒಣಗಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟೀಕಿಸಿದ್ದಾರೆ.

ರಾಜ್ಯ ಸರ್ಕಾರ ಕಿತ್ತೊಗೆಯಲು ಆಗ್ರಹಿಸಿ ಏ. 22ರಂದು ಮನವಿ ಸಲ್ಲಿಕೆ: ಮುತಾಲಿಕ್

‘ಕಳೆದ ಎರಡ್ಮೂರು ದಿನಗಳಲ್ಲಿ ಅನೇಕ ಹಿಂದೂಗಳ ಕೊಲೆಗಳಾಗಿದ್ದು, ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಆಗ್ರಹಿಸಿ ಏಪ್ರಿಲ್ 22ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು’ ಎಂದು ಶ್ರೀರಾಮಸೇನೆ ಸಂಘಟನೆಯ ಸಂಸ್ಥಾಪಕ ಪ್ರಮೋದ ಮುತಾಲಿಕ್

ಬಿಜೆಪಿಯ ಪ್ರಚಾರಕ್ಕೆ ನೆರವಾಗಲು ಚುನಾವಣಾ ಆಯೋಗದಿಂದ ಏಳು ಹಂತದ ಮತದಾನ: ಮಮತಾ

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ವ್ಯಾಪಕ ಪ್ರಚಾರಕ್ಕೆ ನೆರವಾಗುವ ನಿಟ್ಟಿನಲ್ಲಿ ಚುನಾವಣಾ ಆಯೋಗವು ಏಳು ಹಂತಗಳಲ್ಲಿ ಮತದಾನ ಆಯೋಜಿಸಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಆರೋಪಿಸಿದ್ದಾರೆ.

IPL: ಡಗೌಟ್‌ನಿಂದ ಡಿಆರ್‌ಎಸ್ ಮನವಿಗೆ ಸನ್ನೆ ಮಾಡಿದ ಪೊಲಾರ್ಡ್, ಡೇವಿಡ್‌ಗೆ ದಂಡ

ಏಪ್ರಿಲ್ 18ರಂದು ಮುಲ್ಲಾನ್‌ಪುರದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಐಪಿಎಲ್ ನಿಯಮ ಉಲ್ಲಂಘಿಸಿದ್ದ ಆರೋಪದಲ್ಲಿ ಮುಂಬೈ ಇಂಡಿಯನ್ಸ್ ಆಟಗಾರ ಟಿಮ್ ಡೇವಿಡ್ ಮತ್ತು ಬ್ಯಾಟಿಂಗ್ ಕೋಚ್ ಕೀರಾನ್ ಪೊಲಾರ್ಡ್ ಅವರಿಗೆ ಪಂದ್ಯ ಶುಲ್ಕದ ಶೇ 20ರಷ್ಟು ದಂಡ ವಿಧಿಸಲಾಗಿದೆ.

'ಯುವರಾಜ' ಅಮೇಠಿ ತೊರೆದಂತೆ ವಯನಾಡ್‌ ಕ್ಷೇತ್ರದಿಂದಲೂ ಹೊರನಡೆಯುತ್ತಾರೆ: ಮೋದಿ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಅಮೇಠಿ ಲೋಕಸಭೆ ಕ್ಷೇತ್ರದಿಂದ ತೆರಳಿದಂತೆ ವಯನಾಡ್‌ನಿಂದಲೂ ಹೊರನಡೆಯಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.
ADVERTISEMENT

BJPಗೆ ₹60 ಕೋಟಿ ಕೊಟ್ಟಿರುವ ಶರತ್ ರೆಡ್ಡಿ; ED ಕ್ರಮವಿಲ್ಲ ಯಾಕೆ: ಸಂಜಯ್ ಸಿಂಗ್

ದೆಹಲಿ ಅಬಕಾರಿ ನೀತಿ ಹಗರಣದ ಪ್ರಮುಖ ಆರೋಪಿಯಾದ ಶರತ್ ರೆಡ್ಡಿಯಿಂದ ಬಿಜೆಪಿ ₹60 ಕೋಟಿ ಪಡೆದಿದ್ದರೂ ಜಾರಿ ನಿರ್ದೇಶನಾಲಯ (ಇ.ಡಿ) ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಮ್‌ ಆದ್ಮಿ ಪಕ್ಷದ (ಎಎಪಿ) ಸಂಸದ ಸಂಜಯ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.

ಹಳಿಗಳ ಮೇಲೆ ರೈತರ ಪ್ರತಿಭಟನೆ; ಅಂಬಾಲ–ಅಮೃತಸರ ಮಾರ್ಗದ 54 ರೈಲು ಸಂಚಾರ ಸ್ಥಗಿತ

ಹಳಿಗಳ ಮೇಲೆ ರೈತರ ಪ್ರತಿಭಟನೆ; ಅಂಬಾಲ–ಅಮೃತಸರ ಮಾರ್ಗದ 54 ರೈಲು ಸಂಚಾರ ಸ್ಥಗಿತ
ಪಂಜಾಬ್‌ನ ಪಟಿಯಾಲ ಜಿಲ್ಲೆಯ ಶಂಭು ರೈಲು ನಿಲ್ದಾಣದ ಬಳಿ ರೈತರು ಹಳಿಗಳ ಮೇಲೆ ಸತತ ನಾಲ್ಕನೇ ದಿನವೂ ಪ್ರತಿಭಟನೆ ಮುಂದುವರಿಸಿದ್ದಾರೆ.

ವೈದ್ಯರ ಸಹಾಯ ಪಡೆಯಲು ನಿರಾಕರಣೆ: ಕೇಜ್ರಿವಾಲ್‌ ಸಾವಿಗೆ ಪಿತೂರಿ; ಎಎಪಿ ಆರೋಪ

ವೈದ್ಯರ ಸಹಾಯ ಪಡೆಯಲು ನಿರಾಕರಣೆ: ಕೇಜ್ರಿವಾಲ್‌ ಸಾವಿಗೆ ಪಿತೂರಿ; ಎಎಪಿ ಆರೋಪ
ತಿಹಾರ್‌ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಇನ್ಸುಲಿನ್‌ ಪಡೆಯಲು ಮತ್ತು ವೈದ್ಯರ ಸಹಾಯ ಪಡೆಯಲು ನಿರಾಕರಿಸುವ ಮೂಲಕ ಅವರನ್ನು ನಿಧಾನವಾಗಿ ಸಾವಿನೆಡೆಗೆ ತಳ್ಳಲಾಗುತ್ತಿದೆ ಎಂದು ಆಮ್‌ ಆದ್ಮಿ ಪಕ್ಷ ಆರೋಪಿಸಿದೆ.
ADVERTISEMENT

ಪ್ರಜಾಪ್ರಭುತ್ವದ ರಕ್ಷಣೆಗಾಗಿ 'ಇಂಡಿಯಾ' ಮೈತ್ರಿಕೂಟದ ಹೋರಾಟ: ರಾಹುಲ್ ಗಾಂಧಿ

ಪ್ರಜಾಪ್ರಭುತ್ವದ ರಕ್ಷಣೆಗಾಗಿ 'ಇಂಡಿಯಾ' ಮೈತ್ರಿಕೂಟದ ಹೋರಾಟ: ರಾಹುಲ್ ಗಾಂಧಿ
ಭಾಗಲ್‌ಪುರ (ಬಿಹಾರ): ಕೇಂದ್ರದ ಬಿಜೆಪಿ ಸರ್ಕಾರವು ಸಂವಿಧಾನವನ್ನು ಬದಲಾಯಿಸಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

'ನರ್ತಕಿ' ಎಂದ ರಾವುತ್‌ಗೆ 'ರದ್ದಿ' ಎಂದು ತಿರುಗೇಟು ನೀಡಿದ ನಟಿ ನವನೀತ್ ರಾಣಾ

'ನರ್ತಕಿ' ಎಂದ ರಾವುತ್‌ಗೆ 'ರದ್ದಿ' ಎಂದು ತಿರುಗೇಟು ನೀಡಿದ ನಟಿ ನವನೀತ್ ರಾಣಾ
ತಮ್ಮನ್ನು 'ನರ್ತಕಿ' ಎಂದ ಶಿವಸೇನಾ (ಯುಬಿಟಿ) ನಾಯಕ ಸಂಜಯ್‌ ರಾವುತ್‌ ಅವರಿಗೆ ಅಮರಾವತಿ ಸಂಸದೆ ನವನೀತ್‌ ರಾಣಾ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ಬೇರುಗಳಿಲ್ಲದ ಬಳ್ಳಿಯಂತೆ, ಬೆಂಬಲಿಸುವವರನ್ನು ಅದು ಒಣಗಿಸುತ್ತದೆ: ಮೋದಿ

ಕಾಂಗ್ರೆಸ್ ಬೇರುಗಳಿಲ್ಲದ ಬಳ್ಳಿಯಂತೆ, ಬೆಂಬಲಿಸುವವರನ್ನು ಅದು ಒಣಗಿಸುತ್ತದೆ: ಮೋದಿ
ಕಾಂಗ್ರೆಸ್‌ ಬೇರುಗಳಿಲ್ಲದ ಬಳ್ಳಿಯಂತೆ, ಅದನ್ನು ಬೆಂಬಲಿಸುವವರನ್ನು ಅದು ಒಣಗಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟೀಕಿಸಿದ್ದಾರೆ.

ರಾಜ್ಯ ಸರ್ಕಾರ ಕಿತ್ತೊಗೆಯಲು ಆಗ್ರಹಿಸಿ ಏ. 22ರಂದು ಮನವಿ ಸಲ್ಲಿಕೆ: ಮುತಾಲಿಕ್

ರಾಜ್ಯ ಸರ್ಕಾರ ಕಿತ್ತೊಗೆಯಲು ಆಗ್ರಹಿಸಿ ಏ. 22ರಂದು ಮನವಿ ಸಲ್ಲಿಕೆ: ಮುತಾಲಿಕ್
‘ಕಳೆದ ಎರಡ್ಮೂರು ದಿನಗಳಲ್ಲಿ ಅನೇಕ ಹಿಂದೂಗಳ ಕೊಲೆಗಳಾಗಿದ್ದು, ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಆಗ್ರಹಿಸಿ ಏಪ್ರಿಲ್ 22ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು’ ಎಂದು ಶ್ರೀರಾಮಸೇನೆ ಸಂಘಟನೆಯ ಸಂಸ್ಥಾಪಕ ಪ್ರಮೋದ ಮುತಾಲಿಕ್

ನೇಹಾ ಹಿರೇಮಠ ಕೊಲೆ ಪ್ರಕರಣ: ನಟ ರಿಷಬ್‌ ಶೆಟ್ಟಿ, ರಚಿತಾ ರಾಮ್‌ ಖಂಡನೆ

ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಘಟನೆಯನ್ನು ನಟ ರಿಷಬ್‌ ಶೆಟ್ಟಿ ಮತ್ತು ನಟಿ ರಚಿತಾ ರಾಮ್‌ ಖಂಡಿಸಿದ್ದಾರೆ.

ಮೋದಿಗೆ ದಮ್ಮು, ತಾಕತ್ತಿದ್ದರೆ ಈಡೇರಿಸಿದ ಭರವಸೆಗಳ ಪಟ್ಟಿ ನೀಡಲಿ: ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕರಿಗೆ ದಮ್ಮು ಮತ್ತು ತಾಕತ್ತಿದ್ದರೆ ಹಿಂದಿನ ಎರಡು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಗಳ ಪೈಕಿ ಎಷ್ಟು ಈಡೇರಿಸಲಾಗಿದೆ ಎಂಬ ಲೆಕ್ಕವನ್ನು ಮತದಾರರ ಮುಂದಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ರಾಜಸ್ಥಾನ | ಎಲ್ಲ 25 ಸ್ಥಾನಗಳಲ್ಲಿ ಬಿಜೆಪಿ ಗೆಲುವು: ಅಮಿತ್ ಶಾ

ರಾಜಸ್ಥಾನದಲ್ಲಿ ಎಲ್ಲ 25 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕರ್ನಾಟಕಕ್ಕೆ ಖಾಲಿ ಚೊಂಬು ಕೊಟ್ಟಿರುವ ಮೋದಿ: ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಖಾಲಿ ಚೊಂಬು ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಕಡಪದಿಂದ ಶರ್ಮಿಳಾ ನಾಮಪತ್ರ: ಅಣ್ಣನ ಪಕ್ಷದ ಸೋದರ ಸಂಬಂಧಿಯೇ ಎದುರಾಳಿ

ಆಂಧ್ರಪ್ರದೇಶ ಕಾಂಗ್ರೆಸ್‌ ಅಧ್ಯಕ್ಷೆ ವೈ.ಎಸ್‌ ಶರ್ಮಿಳಾ ಅವರು ಕಡಪ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಶನಿವಾರ ನಾಮಪತ್ರ ಸಲ್ಲಿಸಿದರು.
ಸುಭಾಷಿತ
ADVERTISEMENT

ಪ್ರಜಾ ಮತ

ಇನ್ನಷ್ಟು