ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಜನಾರ್ದನ ರೆಡ್ಡಿಯನ್ನು ಬೆತ್ತಲೆಯಾಗಿ ನಿಲ್ಲಿಸುವೆ: ಶಿವರಾಜ ತಂಗಡಗಿ

ಗಲ್ಲು ಶಿಕ್ಷೆಗೆ ಗುರಿಯಾದ ಮಗಳು; ಭೇಟಿಯಾಗುವ ತಾಯಿಯ ಕನಸು 11 ವರ್ಷಗಳ ಬಳಿಕ ನನಸು

ಯೆಮನ್‌ ಪ್ರಜೆಯೊಬ್ಬನನ್ನು ಕೊಲೆ ಮಾಡಿದ ಆರೋಪದ ಮೇಲೆ ಯೆಮನ್‌ ಜೈಲಿನಲ್ಲಿರುವ ಮಗಳನ್ನು 11 ವರ್ಷದ ಬಳಿಕ ತಾಯಿ ಭೇಟಿಯಾಗಿದ್ದು, ಭಾವನಾತ್ಮಕ ಸನ್ನಿವೇಷಕ್ಕೆ ಸಾಕ್ಷಿಯಾಗಿದೆ.

ಕೊಪ್ಪಳ: ಮತದಾನಕ್ಕೆ ಕೆಲವೇ ನಿಮಿಷ ಮೊದಲು ಮೃತಪಟ್ಟ ವೃದ್ಧೆ

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನಕ್ಕೆ ಕೊಪ್ಪಳ ಕ್ಷೇತ್ರದಲ್ಲಿ ಗುರುವಾರ 85 ವರ್ಷ ಮೇಲ್ಪಟ್ಟವರು ಮತ್ತು ಅಂಗವಿಕಲರಿಗೆ ಮನೆಮನೆ ಮತದಾನ ಆರಂಭವಾಗಿದ್ದು, ಮತ ಚಲಾಯಿಸಬೇಕಿದ್ದ ವೃದ್ಧೆಯೊಬ್ಬರು ಅದಕ್ಕೂ ಮೊದಲೇ ಮೃತಪಟ್ಟಿದ್ದಾರೆ.

LS Polls 2024 | ತೆಲಂಗಾಣ ಕಾಂಗ್ರೆಸ್‌ ಎಟಿಎಂ: ಅಮಿತ್ ಶಾ

ಬೆಂಗಳೂರು: ಕಣ್ಣೂರು ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಮೂವರು ಸಾವು

ಬೈಯಪ್ಪನಹಳ್ಳಿ ರೈಲು ನಿಲ್ದಾಣ ಸಮೀಪದಲ್ಲಿ ರೈಲಿಗೆ ಸಿಲುಕಿ ಮೂವರು ಯುವಕರು ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Photos: ಲೋಕಸಭೆ ಚುನಾವಣೆ: ಮತಗಟ್ಟೆಗಳಿಗೆ ತೆರಳುತ್ತಿರುವ ಚುನಾವಣೆ ಸಿಬ್ಬಂದಿ...

err

Video | ಶವದ ಕಾರಣ ಕೆರೆ ಖಾಲಿ ಮಾಡಿದರು: ಹನಿ ನೀರಿಗೂ ಪರದಾಟ

ಹುಬ್ಬಳ್ಳಿಯ ಉಮಚಗಿ ಗ್ರಾಮದಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದು. ಗ್ರಾಮಸ್ಥರ ತಪ್ಪಿನಿಂದ ಸಂಕಷ್ಟಕ್ಕೀಡಾಗಿದ್ದಾರೆ. ಎರಡು ಕೆರೆಗಳಲ್ಲಿ ನೀರಿದ್ದು ಒಂದು ಕೆರೆಯಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು, ಹೀಗಾಗಿ ನೀರನ್ನು ಖಾಲಿ ಮಾಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದರು.

ಕೃಷ್ಣಾ ನದಿಯ ಒಂದು ಹನಿ ನೀರೂ ಕೊಡಲ್ಲ: ದೇವೇಗೌಡ ಮಾತಿಗೆ ಎಂ.ಬಿ ಪಾಟೀಲ ತಿರುಗೇಟು

‘ಕೃಷ್ಣಾ ನದಿ ನೀರನ್ನು ಕೋಲಾರ, ಚಿಕ್ಕಬಳ್ಳಾಪುರಕ್ಕೆ ಕೊಂಡೊಯ್ಯಲಾಗುವುದು’ ಎಂಬ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಹೇಳಿಕೆ ಜನರನ್ನು ದಾರಿ ತಪ್ಪಿಸುವಂತಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಆಕ್ಷೇಪ ವ್ಯಕ್ತಪಡಿಸಿದರು.

LS Polls 2024: ಇಂದು ಒಡಿಶಾದಲ್ಲಿ ಅಮಿತ್ ಶಾ ಚುನಾವಣಾ ಪ್ರಚಾರ

ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು (ಗುರುವಾರ) ಒಡಿಶಾಗೆ ಭೇಟಿ ನೀಡಲಿದ್ದು, ರಾಜ್ಯದಲ್ಲಿ ಬಿಜೆಪಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.
ADVERTISEMENT

ಪ್ರಧಾನಿ ಮೋದಿಯ ದ್ವೇಷ ಭಾಷಣ: ಜೆ‍ಪಿ ನಡ್ಡಾಗೆ ಚುನಾವಣಾ ಆಯೋಗ ನೋಟಿಸ್‌

ರಾಜಸ್ಥಾನದ ಬನ್ಸ್‌ವಾರದಲ್ಲಿ ನಡೆದ ಚುನಾವಣಾ ‍ಪ್ರಚಾರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದ್ವೇಷ ಭಾಷಣ ಮಾಡಿ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ನೀಡಲಾಗಿದ್ದ ದೂರಿನ ಸಂಬಂಧ, ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಚುನಾವಣಾ ಆಯೋಗವು ನೋಟಿಸ್‌ ಜಾರಿ ಮಾಡಿದೆ.

ಜನಾರ್ದನ ರೆಡ್ಡಿಯನ್ನು ಬೆತ್ತಲೆಯಾಗಿ ನಿಲ್ಲಿಸುವೆ: ಶಿವರಾಜ ತಂಗಡಗಿ

ಜನಾರ್ದನ ರೆಡ್ಡಿಯನ್ನು ಬೆತ್ತಲೆಯಾಗಿ ನಿಲ್ಲಿಸುವೆ: ಶಿವರಾಜ ತಂಗಡಗಿ
‘ನಾನು ಮನಸ್ಸು ಮಾಡಿದರೆ ರೆಡ್ಡಿ ಇತಿಹಾಸ ಬಿಚ್ಚಿಡುತ್ತೇನೆ. ನನ್ನ ವೈಯಕ್ತಿಕ ಬದುಕಿನ ವಿಚಾರಗಳ ಬಗ್ಗೆ ಮಾತನಾಡಿದರೆ ನಿಮ್ಮನ್ನು ಎಲ್ಲಿ ಬೇಕಾದರೂ ಬೆತ್ತಲೆಯಾಗಿ ನಿಲ್ಲಿಸುವೆ ಎಂದು ಶಿವರಾಜ ತಂಗಡಗಿ ಹೇಳಿದರು.

ಗಲ್ಲು ಶಿಕ್ಷೆಗೆ ಗುರಿಯಾದ ಮಗಳು; ಭೇಟಿಯಾಗುವ ತಾಯಿಯ ಕನಸು 11 ವರ್ಷಗಳ ಬಳಿಕ ನನಸು

ಗಲ್ಲು ಶಿಕ್ಷೆಗೆ ಗುರಿಯಾದ ಮಗಳು; ಭೇಟಿಯಾಗುವ ತಾಯಿಯ ಕನಸು 11 ವರ್ಷಗಳ ಬಳಿಕ ನನಸು
ಯೆಮನ್‌ ಪ್ರಜೆಯೊಬ್ಬನನ್ನು ಕೊಲೆ ಮಾಡಿದ ಆರೋಪದ ಮೇಲೆ ಯೆಮನ್‌ ಜೈಲಿನಲ್ಲಿರುವ ಮಗಳನ್ನು 11 ವರ್ಷದ ಬಳಿಕ ತಾಯಿ ಭೇಟಿಯಾಗಿದ್ದು, ಭಾವನಾತ್ಮಕ ಸನ್ನಿವೇಷಕ್ಕೆ ಸಾಕ್ಷಿಯಾಗಿದೆ.
ADVERTISEMENT

ಕೊಪ್ಪಳ: ಮತದಾನಕ್ಕೆ ಕೆಲವೇ ನಿಮಿಷ ಮೊದಲು ಮೃತಪಟ್ಟ ವೃದ್ಧೆ

ಕೊಪ್ಪಳ: ಮತದಾನಕ್ಕೆ ಕೆಲವೇ ನಿಮಿಷ ಮೊದಲು ಮೃತಪಟ್ಟ ವೃದ್ಧೆ
ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನಕ್ಕೆ ಕೊಪ್ಪಳ ಕ್ಷೇತ್ರದಲ್ಲಿ ಗುರುವಾರ 85 ವರ್ಷ ಮೇಲ್ಪಟ್ಟವರು ಮತ್ತು ಅಂಗವಿಕಲರಿಗೆ ಮನೆಮನೆ ಮತದಾನ ಆರಂಭವಾಗಿದ್ದು, ಮತ ಚಲಾಯಿಸಬೇಕಿದ್ದ ವೃದ್ಧೆಯೊಬ್ಬರು ಅದಕ್ಕೂ ಮೊದಲೇ ಮೃತಪಟ್ಟಿದ್ದಾರೆ.

LS Polls 2024 | ತೆಲಂಗಾಣ ಕಾಂಗ್ರೆಸ್‌ ಎಟಿಎಂ: ಅಮಿತ್ ಶಾ

LS Polls 2024 | ತೆಲಂಗಾಣ ಕಾಂಗ್ರೆಸ್‌ ಎಟಿಎಂ: ಅಮಿತ್ ಶಾ
ಇಲ್ಲಿ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ತೆಲಂಗಾಣ ರಾಜ್ಯವನ್ನು ಕಾಂಗ್ರೆಸ್‌ ‘ದೆಹಲಿಯ ಎಟಿಎಂ‘ ಮಾಡಿದೆ ಎಂದು ಗೃಹ ಸಚಿವ ಅಮಿತ್‌ ಶಾ ಆರೋಪಿಸಿದರು.

ಬೆಂಗಳೂರು: ಕಣ್ಣೂರು ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಮೂವರು ಸಾವು

ಬೆಂಗಳೂರು: ಕಣ್ಣೂರು ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಮೂವರು ಸಾವು
ಬೈಯಪ್ಪನಹಳ್ಳಿ ರೈಲು ನಿಲ್ದಾಣ ಸಮೀಪದಲ್ಲಿ ರೈಲಿಗೆ ಸಿಲುಕಿ ಮೂವರು ಯುವಕರು ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Photos: ಲೋಕಸಭೆ ಚುನಾವಣೆ: ಮತಗಟ್ಟೆಗಳಿಗೆ ತೆರಳುತ್ತಿರುವ ಚುನಾವಣೆ ಸಿಬ್ಬಂದಿ...

Photos: ಲೋಕಸಭೆ ಚುನಾವಣೆ: ಮತಗಟ್ಟೆಗಳಿಗೆ ತೆರಳುತ್ತಿರುವ ಚುನಾವಣೆ ಸಿಬ್ಬಂದಿ...
err
Photos: ಲೋಕಸಭೆ ಚುನಾವಣೆ: ಮತಗಟ್ಟೆಗಳಿಗೆ ತೆರಳುತ್ತಿರುವ ಚುನಾವಣೆ ಸಿಬ್ಬಂದಿ...

ಪಿತ್ರಾರ್ಜಿತ ಆಸ್ತಿ ತೆರಿಗೆ ವಿಷಯ: ಬಿಜೆಪಿ ಪಿಚ್‌ನಲ್ಲಿ ಆಡುವುದಿಲ್ಲ– ಕಾಂಗ್ರೆಸ್

‘ಬಿಜೆಪಿ ಸಿದ್ಧಪಡಿಸಿದ ಪಿಚ್‌ನಲ್ಲಿ ಕಾಂಗ್ರೆಸ್‌ ಆಡುವುದಿಲ್ಲ. ಬದಲಿಗೆ ನಿರುದ್ಯೋಗ ಮತ್ತು ಬೆಲೆ ಏರಿಕೆ ವಿಷಯವೇ ಕಾಂಗ್ರೆಸ್‌ನ ಚುನಾವಣಾ ವಿಷಯವಾಗಿದೆ’ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಸ್ಪಷ್ಟಪಡಿಸಿದ್ದಾರೆ.

ಮೋದಿ ಗ್ಯಾರಂಟಿ– ಕಾಂಗ್ರೆಸ್ ಗ್ಯಾರಂಟಿ ನಡುವಿನ ವ್ಯತ್ಯಾಸ ಪಟ್ಟಿ ಮಾಡಿದ ರಾಹುಲ್‌

ಮೋದಿ ಗ್ಯಾರಂಟಿ ಮತ್ತು ಕಾಂಗ್ರೆಸ್‌ ಗ್ಯಾರಂಟಿ ನಡುವಿನ ವ್ಯತ್ಯಾಸವನ್ನು ಪಟ್ಟಿ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚುನಾವಣೆಯಲ್ಲಿ ಸೋಲುವುದು ಪ್ರಧಾನಿ ಮೋದಿಗೆ ಖಚಿತವಾಗಿದೆ ಎಂದಿದ್ದಾರೆ.

ಪಟ್ನಾ | ಹೋಟೆಲ್‌ನಲ್ಲಿ ಭಾರಿ ಬೆಂಕಿ: ಮೂವರ ಸಾವು, 20ಕ್ಕೂ ಹೆಚ್ಚು ಜನರ ರಕ್ಷಣೆ

ಪಟ್ನಾ ಜಂಕ್ಷನ್ ರೈಲು ನಿಲ್ದಾಣದ ಸಮೀಪವಿರುವ ಹೋಟೆಲ್‌ನಲ್ಲಿ ಗುರುವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರಿಸಲು ಮೋದಿ, ರಾಹುಲ್‌ಗೆ ಸೂಚನೆ

ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಬ್ಬರೂ ತಮ್ಮ ಹೇ:ಳಿಕೆಗಳ ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಕುರಿತಂತೆ ಪರಿಶೀಲನೆ ನಡೆಸಿರುವ ಚುನಾವಣಾ ಆಯೋಗವು ಏಪ್ರಿಲ್ 29ರ ಬೆಳಿಗ್ಗೆ 11ಗಂಟೆ ಒಳಗೆ ಉತ್ತರಿಸುವಂತೆ ಸೂಚಿಸಿದೆ.

ಮುಸ್ಲಿಮರ ಮೀಸಲಾತಿ ಮುಂದುವರೆಸುತ್ತೇವೆ ಎಂದು ಹೇಳಿದ್ದು ಬಿಜೆಪಿಯವರು:ಸಿದ್ದರಾಮಯ್ಯ

‘ಮುಸ್ಲಿಮರಿಗೆ ನೀಡಲಾಗಿರುವ ಶೇ 4ರಷ್ಟು ಮೀಸಲಾತಿಯನ್ನು ಮುಂದುವರೆಸುತ್ತೇವೆ ಎಂದು ಸುಪ್ರೀಂಕೋರ್ಟ್‌ನಲ್ಲಿ ಹಿಂದಿನ ಬಿಜೆಪಿ ಸರ್ಕಾರವೇ ಹೇಳಿದೆ. ಈಗಲೂ ಮುಸ್ಲಿಮರ ಮೀಸಲಾತಿ ಹಿಂದಿನಂತೆ ಮುಂದುವರೆದಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸುಭಾಷಿತ: ಗುರುವಾರ, 25 ಏಪ್ರಿಲ್ 2024
ADVERTISEMENT

ಪ್ರಜಾ ಮತ

ಇನ್ನಷ್ಟು