ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಪಿಒಕೆ ಭಾರತಕ್ಕೆ ಸೇರಿದ್ದು, ಅದನ್ನು ಯಾರಿಂದಲೂ ಕಸಿಯಲು ಸಾಧ್ಯವಿಲ್ಲ: ಅಮಿತ್ ಶಾ

ರೋಹಿತ್ ರಾಜಣ್ಣ ಮಾಧ್ಯಮ ಪ್ರಶಸ್ತಿಗೆ ಪ್ರಜಾವಾಣಿಯ ವಿಜಯಕುಮಾರ್ ಎಸ್.ಕೆ. ಆಯ್ಕೆ

ಭಾರತೀಯ ಸಮೂಹ ಮಾಧ್ಯಮ ಮತ್ತು ಸಂಶೋಧನಾ ಸಂಸ್ಥೆ ಕೊಡಮಾಡುವ ರೋಹಿತ್ ರಾಜಣ್ಣ ಪತ್ರಿಕೋದ್ಯಮ ಪ್ರಶಸ್ತಿಗೆ ಪ್ರಜಾವಾಣಿಯ ವಿಜಯಕುಮಾರ್ ಎಸ್.ಕೆ. ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಜ್ವಲ್ ಪ್ರಕರಣ: ಡಿಕೆಶಿಯದ್ದಾಗಲಿ, ನನ್ನದಾಗಲಿ ಪಾತ್ರವಿಲ್ಲ: ಸಿಎಂ

ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಪೆನ್‌ಡ್ರೈವ್ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರದಾಗಲಿ ಅಥವಾ ನನ್ನದಾಗಲಿ ಪಾತ್ರವಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು

‌Basava Jayanti 2024: ರಾಜ್ಯದ ಹಲವೆಡೆ ಸಂಭ್ರಮದಿಂದ ಬಸವ ಜಯಂತಿ ಆಚರಣೆ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ಜಾಮೀನು

ಅಬಕಾರಿ ನೀತಿ ಹಗರಣ ಸಂಬಂಧ ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಟಿ–20 ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಓಪನರ್ ಆಗಿ ಕಣಕ್ಕಿಳಿಯಲಿ: ಸೌರವ್ ಗಂಗೂಲಿ

ಪ್ರಸಕ್ತ ಐಪಿಎಲ್‌ನಲ್ಲಿ ಉತ್ತಮವಾಗಿ ಬ್ಯಾಟಿಂಗ್‌ ಮಾಡುತ್ತಿರುವ ವಿರಾಟ್ ಕೊಹ್ಲಿ ಅವರನ್ನು ಮುಂಬರುವ ಟಿ–20 ವಿಶ್ವಕಪ್‌ನಲ್ಲಿ ಓಪನಿಂಗ್‌ ಬ್ಯಾಟರ್‌ ಆಗಿ ಕಣಕ್ಕಿಳಿಸಬೇಕು ಎಂದು ಭಾರತ ತಂಡ ಮಾಜಿ ಆಟಗಾರ ಸೌರವ್ ಗಂಗೂಲಿ, ತಂಡದ ಆಡಳಿತ ಮಂಡಳಿಗೆ ಮನವಿ ಮಾಡಿದ್ದಾರೆ.

ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಮೂಢನಂಬಿಕೆ ವಿರೋಧಿ ಹೋರಾಟಗಾರ, ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 11 ವರ್ಷಗಳ ಬಳಿಕ ಪುಣೆಯ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ ಜೀವಾವಧಿ ಶಿಕ್ಷೆ ವಿಧಿಸಿದ್ದು, ಮೂವರು ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ.

ಪ.ಬಂಗಾಳ ರಾಜ್ಯಪಾಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರಪತಿಗೆ ಮಹಿಳೆ ಪತ್ರ

ಪಶ್ಚಿಮ ಬಂಗಾಳದ ರಾಜ್ಯಪಾಲರ ಸಿ.ವಿ.ಆನಂದ ಬೋಸ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿರುವ ರಾಜಭವನದ ಮಹಿಳಾ ಸಿಬ್ಬಂದಿ, ನ್ಯಾಯ ಕೊಡಿಸುವಂತೆ ರಾಷ್ಟ್ರಪತಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

ಜಾಮೀನು ಸಿಕ್ಕರೂ ಸಿಎಂ ಕಚೇರಿಗೆ ಹೋಗುವಂತಿಲ್ಲ: ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್‌

ಮಧ್ಯಂತರ ಜಾಮೀನು ದೊರೆತರೂ ಮುಖ್ಯಮಂತ್ರಿ ಕಚೇರಿ ಹಾಗೂ ಸಚಿವಾಲಯಕ್ಕೆ ಹೋಗುವಂತಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಸುಪ್ರಿಂ ಕೋರ್ಟ್‌ ಸೂಚಿಸಿದೆ.
ADVERTISEMENT

ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು: ಕಾಂಗ್ರೆಸ್‌, ಟಿಎಂಸಿ, ಸಿಪಿಐ ಸ್ವಾಗತ

ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ನಡೆಸಲು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಜೂನ್ 1ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಪಿಒಕೆ ಭಾರತಕ್ಕೆ ಸೇರಿದ್ದು, ಅದನ್ನು ಯಾರಿಂದಲೂ ಕಸಿಯಲು ಸಾಧ್ಯವಿಲ್ಲ: ಅಮಿತ್ ಶಾ

ಪಿಒಕೆ ಭಾರತಕ್ಕೆ ಸೇರಿದ್ದು, ಅದನ್ನು ಯಾರಿಂದಲೂ ಕಸಿಯಲು ಸಾಧ್ಯವಿಲ್ಲ: ಅಮಿತ್ ಶಾ
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ(ಪಿಒಕೆ) ಬಗ್ಗೆ ಮಾತನಾಡಿರುವ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಮುಖಂಡ ಅಮಿತ್‌ ಶಾ, ಈ ಭಾಗದ ಪ್ರತಿಯೊಂದು ಇಂಚು ಭಾರತಕ್ಕೆ ಸೇರಿದ್ದು, ಅದನ್ನು ಯಾವುದೇ ಶಕ್ತಿ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ.

ರೋಹಿತ್ ರಾಜಣ್ಣ ಮಾಧ್ಯಮ ಪ್ರಶಸ್ತಿಗೆ ಪ್ರಜಾವಾಣಿಯ ವಿಜಯಕುಮಾರ್ ಎಸ್.ಕೆ. ಆಯ್ಕೆ

ರೋಹಿತ್ ರಾಜಣ್ಣ ಮಾಧ್ಯಮ ಪ್ರಶಸ್ತಿಗೆ ಪ್ರಜಾವಾಣಿಯ ವಿಜಯಕುಮಾರ್ ಎಸ್.ಕೆ. ಆಯ್ಕೆ
ಭಾರತೀಯ ಸಮೂಹ ಮಾಧ್ಯಮ ಮತ್ತು ಸಂಶೋಧನಾ ಸಂಸ್ಥೆ ಕೊಡಮಾಡುವ ರೋಹಿತ್ ರಾಜಣ್ಣ ಪತ್ರಿಕೋದ್ಯಮ ಪ್ರಶಸ್ತಿಗೆ ಪ್ರಜಾವಾಣಿಯ ವಿಜಯಕುಮಾರ್ ಎಸ್.ಕೆ. ಅವರನ್ನು ಆಯ್ಕೆ ಮಾಡಲಾಗಿದೆ.
ADVERTISEMENT

ಪ್ರಜ್ವಲ್ ಪ್ರಕರಣ: ಡಿಕೆಶಿಯದ್ದಾಗಲಿ, ನನ್ನದಾಗಲಿ ಪಾತ್ರವಿಲ್ಲ: ಸಿಎಂ

ಪ್ರಜ್ವಲ್ ಪ್ರಕರಣ: ಡಿಕೆಶಿಯದ್ದಾಗಲಿ, ನನ್ನದಾಗಲಿ ಪಾತ್ರವಿಲ್ಲ: ಸಿಎಂ
ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಪೆನ್‌ಡ್ರೈವ್ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರದಾಗಲಿ ಅಥವಾ ನನ್ನದಾಗಲಿ ಪಾತ್ರವಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು

‌Basava Jayanti 2024: ರಾಜ್ಯದ ಹಲವೆಡೆ ಸಂಭ್ರಮದಿಂದ ಬಸವ ಜಯಂತಿ ಆಚರಣೆ

‌Basava Jayanti 2024: ರಾಜ್ಯದ ಹಲವೆಡೆ ಸಂಭ್ರಮದಿಂದ ಬಸವ ಜಯಂತಿ ಆಚರಣೆ
Basava Jayanti 2024: ರಾಜ್ಯದ ಹಲವೆಡೆ ಬಸವ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಚಿತ್ರದುರ್ಗ ಜಿಲ್ಲೆಯ ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕರಿಸಿದರೆ. ಬೀದರ್‌ನಲ್ಲಿ ಬಸವಮೂರ್ತಿಗೆ ಜಿಲ್ಲಾಧಿಕಾರಿ ಮಾಲಾರ್ಪಣೆ ಮಾಡಿದರು. ಮೈಸೂರಿನಲ್ಲಿ ಬಸವೇಶ್ವರ ಪುತ್ಥಳಿಗೆ ಸಿಎಂ ನಮನ ಸಲ್ಲಿಸಿದರು.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ಜಾಮೀನು

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ಜಾಮೀನು
ಅಬಕಾರಿ ನೀತಿ ಹಗರಣ ಸಂಬಂಧ ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಟಿ–20 ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಓಪನರ್ ಆಗಿ ಕಣಕ್ಕಿಳಿಯಲಿ: ಸೌರವ್ ಗಂಗೂಲಿ

ಟಿ–20 ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಓಪನರ್ ಆಗಿ ಕಣಕ್ಕಿಳಿಯಲಿ: ಸೌರವ್ ಗಂಗೂಲಿ
ಪ್ರಸಕ್ತ ಐಪಿಎಲ್‌ನಲ್ಲಿ ಉತ್ತಮವಾಗಿ ಬ್ಯಾಟಿಂಗ್‌ ಮಾಡುತ್ತಿರುವ ವಿರಾಟ್ ಕೊಹ್ಲಿ ಅವರನ್ನು ಮುಂಬರುವ ಟಿ–20 ವಿಶ್ವಕಪ್‌ನಲ್ಲಿ ಓಪನಿಂಗ್‌ ಬ್ಯಾಟರ್‌ ಆಗಿ ಕಣಕ್ಕಿಳಿಸಬೇಕು ಎಂದು ಭಾರತ ತಂಡ ಮಾಜಿ ಆಟಗಾರ ಸೌರವ್ ಗಂಗೂಲಿ, ತಂಡದ ಆಡಳಿತ ಮಂಡಳಿಗೆ ಮನವಿ ಮಾಡಿದ್ದಾರೆ.

ಬೆಲ್ಜಿಯಂ: ಬಾಲಕಿಯ ಮೇಲೆ 10 ಮಂದಿ ಅಪ್ರಾಪ್ತರಿಂದ ಸಾಮೂಹಿಕ ಅತ್ಯಾಚಾರ

14 ವರ್ಷದ ಬಾಲಕಿಯ ಮೇಲೆ 10 ಮಂದಿ ಅಪ್ರಾಪ್ತರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬೆಲ್ಜಿಯಂನ ವೆಸ್ಟ್ ಫ್ಲಾಂಡರ್ಸ್ ಪ್ರಾಂತ್ಯದ ಅರಣ್ಯದಲ್ಲಿ ನಡೆದಿದೆ.

ಬಾಲಕಿಯ ಕೊಂದು ರುಂಡದೊಂದಿಗೆ ಪರಾರಿ | ಸಿಗದ ಆರೋಪಿ; ಸಶಸ್ತ್ರ ಪೊಲೀಸರ ನಿಯೋಜನೆ

ಸೋಮವಾರಪೇಟೆ ತಾಲ್ಲೂಕಿನ ಮೆಟ್ಲು ಗ್ರಾಮದಲ್ಲಿ ಬಾಲಕಿಯನ್ನು‌ ಕೊಂದು ಆಕೆಯ ರುಂಡದೊಂದಿಗೆ ಪರಾರಿಯಾಗಿರುವ ಆರೋಪಿ ಪ್ರಕಾಶ್ (32) ಇನ್ನೂ ಸಿಕ್ಕಿಲ್ಲ. ಈ ವೇಳೆ ಆತನಿಂದ ಅಪಾಯ ಎದುರಾಗಬಹುದು ಎಂಬ ಕಾರಣಕ್ಕೆ ಸಂತ್ರಸ್ತ ಕುಟುಂಬಕ್ಕೆ ಸಶಸ್ತ್ರ ಪೊಲೀಸರನ್ನು ನಿಯೋಜಿಸಲಾಗಿದೆ.

ಏರ್ ಇಂಡಿಯಾ | ಇಂದು ಹಾರದ 75 ವಿಮಾನ; ನಾಳೆಯೂ 50 ವಿಮಾನಗಳ ಹಾರಾಟ ಅನುಮಾನ

ಸಿಬ್ಬಂದಿ ಕೊರತೆಯಿಂದಾಗಿ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ನ 75 ವಿಮಾನಗಳು ಶುಕ್ರವಾರ ಹಾರಾಟ ನಡೆಸಲಿಲ್ಲ. ಸಂಸ್ಥೆ ಮತ್ತು ಸಿಬ್ಬಂದಿ ನಡುವಿನ ಜಾಟಪಟಿಯಿಂದಾಗಿ ಪ್ರಯಾಣಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಭಾನುವಾರದ ಹೊತ್ತಿಗೆ ಇದು ಪರಿಹಾರವಾಗುವ ಸಾಧ್ಯತೆ ಇದೆ ಎಂದೆನ್ನಲಾಗಿದೆ.

ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು: ಎಎಪಿ ಕಚೇರಿಯಲ್ಲಿ ಕಾರ್ಯಕರ್ತರ ಸಂಭ್ರಮ

ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ. ಬೆನ್ನಲ್ಲೇ ಇಲ್ಲಿನ ಆಮ್‌ ಆದ್ಮಿ ಪಕ್ಷದ ಕಚೇರಿಯಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.

ಪೆನ್‌ಡ್ರೈವ್ ಹಂಚಿಕೆ: ದೇವರಾಜೇಗೌಡ, ಕಾರ್ತಿಕ್‌ಗೆ ಎಸ್‌ಐಟಿ ನೋಟಿಸ್

ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪೆನ್‌ಡ್ರೈವ್ ಹಂಚಿಕೆ ಪ್ರಕರಣವನ್ನು ಇದೀಗ ಎಸ್‌ಐಟಿಗೆ ಹಸ್ತಾಂತರಿಸಲಾಗಿದ್ದು, ವಕೀಲ, ಬಿಜೆಪಿ ಮುಖಂಡ ಜಿ. ದೇವರಾಜೇಗೌಡ ಹಾಗೂ ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಅವರಿಗೆ ಎಸ್‌ಐಟಿ ನೋಟಿಸ್‌ ನೀಡಿದೆ.
ಸುಭಾಷಿತ
ADVERTISEMENT

ಪ್ರಜಾ ಮತ

ಇನ್ನಷ್ಟು