ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಬ್ರಿಟನ್‌ನ ಭಾರತ ಹೈ ಕಮಿಷನ್‌ ಮೇಲೆ ದಾಳಿ: ಆರೋಪಿ ಬಂಧಿಸಿದ NIA

ಮಾಲೆಗಾಂವ್ ಸ್ಫೋಟ: ನ್ಯಾಯಲಯದಲ್ಲಿ ಹೇಳಿಕೆ ದಾಖಲಿಸಿದ ಪ್ರಜ್ಞಾ ಠಾಕೂರ್

ಮಾಲೆಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಪ್ರಜ್ಞಾ ಠಾಕೂರ್ ಅವರು ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ.

ಕಾಜಲ್‌ ಹಿಂದೂಸ್ಥಾನಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಕೋಮು ದ್ವೇಷ ಹರಡುವ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಜಲ್‌ ಹಿಂದೂಸ್ಥಾನಿ ವಿರುದ್ಧ ದಾಖಲಿಸಿರುವ ಕ್ರಿಮಿನಲ್‌ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳಿಗೆ ಹೈಕೋರ್ಟ್‌ ತಡೆ ನೀಡಿದೆ.

ರಷ್ಯಾ ಸೇನೆಯಲ್ಲಿದ್ದ 10 ಭಾರತೀಯರು ವಾಪಸ್‌: ರಣ್‌ಧೀರ್‌ ಜೈಸ್ವಾಲ್‌

ಅಗತ್ಯವಿದ್ದರೆ ನೇಹಾ ಕುಟುಂಬಕ್ಕೆ ಭದ್ರತೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪೋಷಕರಿಗೆ ಸಾಂತ್ವನ ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ

RCB vs SRH; ಹೈದರಾಬಾದ್‌ಗೆ 207 ರನ್‌ಗಳ ಗೆಲುವಿನ ಗುರಿ ನೀಡಿದ ಬೆಂಗಳೂರು

IPL 2024: ಬೆಂಗಳೂರು ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತು. ಹೈದರಾಬಾದ್ ಬೌಲಿಂಗ್‌ ಮಾಡುತ್ತಿದೆ.

ರಷ್ಯಾ ಸೇನೆಯಲ್ಲಿ ಕೆಲಸ ಮಾಡುತ್ತಿದ್ದ 10 ಭಾರತೀಯರ ಬಿಡುಗಡೆಯಾಗಿದ್ದು, ಅವರು ಭಾರತಕ್ಕೆ ಮರಳುತ್ತಿದ್ದಾರೆ.

ಅಗತ್ಯವಿದ್ದರೆ ನೇಹಾ ಕುಟುಂಬಕ್ಕೆ ಭದ್ರತೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಗತ್ಯವಿದ್ದರೆ ನೇಹಾ ಕುಟುಂಬಕ್ಕೆ ಭದ್ರತೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಪೋಷಕರಿಗೆ ಸಾಂತ್ವನ ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ

RCB vs SRH; ಹೈದರಾಬಾದ್‌ಗೆ 207 ರನ್‌ಗಳ ಗೆಲುವಿನ ಗುರಿ ನೀಡಿದ ಬೆಂಗಳೂರು

RCB vs SRH; ಹೈದರಾಬಾದ್‌ಗೆ 207 ರನ್‌ಗಳ ಗೆಲುವಿನ ಗುರಿ ನೀಡಿದ ಬೆಂಗಳೂರು
IPL 2024: ಬೆಂಗಳೂರು ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತು. ಹೈದರಾಬಾದ್ ಬೌಲಿಂಗ್‌ ಮಾಡುತ್ತಿದೆ.

ಪ್ರಚಾರದ ವೇಳೆ ಆಮಿಷ ಆರೋಪ: ಡಿಕೆಶಿ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

‘ಲೋಕಸಭೆ ಚುನಾವಣೆ ಪ್ರಚಾರದ ವೇಳೆ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ಆಮಿಷವೊಡ್ಡಿದ್ದಾರೆ’ ಎಂಬ ಆರೋಪದಡಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ಧ ಆರ್‌ಎಂಸಿ ಯಾರ್ಡ್‌ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ ನೀಡಿದೆ.

ತಾಪಮಾನ ಏರಿಕೆ, ಮಳೆ ಕೊರತೆ: ₹120ರ ಗಡಿ ದಾಟಿದ ಬೀನ್ಸ್‌!

ಗಗನಕ್ಕೇರಿದ ತರಕಾರಿ ದರ

ತೀವ್ರ ಹಸಿವಿನಲ್ಲಿ 59 ದೇಶಗಳ 28.2 ಕೋಟಿ ಜನರು: ವಿಶ್ವಸಂಸ್ಥೆ

2023ರಲ್ಲಿ ವಿಶ್ವದ 59 ದೇಶಗಳಲ್ಲಿ ಸುಮಾರು 28.2 ಕೋಟಿ ಜನರು ತೀವ್ರ ಹಸಿವಿನಿಂದ ಬಳಲಿದ್ದಾರೆ. ಅಲ್ಲದೆ, ಯುದ್ಧದಿಂದ ಹಾನಿಗೊಳಗಾದ ಗಾಜಾ, ಕ್ಷಾಮ ಎದುರಿಸುತ್ತಿರುವ ಪ್ರದೇಶವಾಗಿದೆ ಎಂದು ವಿಶ್ವಸಂಸ್ಥೆ ಬುಧವಾರ ಬಿಡುಗಡೆ ಮಾಡಿರುವ ಆಹಾರ ಬಿಕ್ಕಟ್ಟುಗಳ ಜಾಗತಿಕ ವರದಿ ಹೇಳಿದೆ.

ಚೀನಾ–ಭಾರತ ಗಡಿ ಪರಿಸ್ಥಿತಿ ಬಹುತೇಕ ಸ್ಥಿರ– ಚೀನಾ ಸೇನೆ

‘ಭಾರತ ಮತ್ತು ಚೀನಾ ನಡುವಣ ಗಡಿಯಲ್ಲಿನ ಪರಿಸ್ಥಿತಿಯು ಬಹುತೇಕ ಸ್ಥಿರವಾಗಿದೆ. ಪೂರ್ವ ಲಡಾಖ್‌ನಲ್ಲಿ ಮೂಡಿರುವ ಅನಿಶ್ಚಿತತೆಯನ್ನು ಬಗೆಹರಿಸಲು ಉಭಯ ಕಡೆಗಳಿಂದಲೂ ‘ಪರಿಣಾಮಕಾರಿ’ಯಾದ ಸಂವಹನವೂ ನಡೆದಿದೆ ಎಂದು ಚೀನಾದ ಸೇನೆ ಪ್ರತಿಕ್ರಿಯಿಸಿದೆ.

ಗೆಳತಿಯ ಬರ್ಗರ್ ತಿಂದಿದ್ದಕ್ಕೆ ಗೆಳೆಯನ ಕೊಂದ ಪಾಕ್‌ ಪೊಲೀಸ್‌ ಅಧಿಕಾರಿ ಪುತ್ರ

ಗೆಳತಿಗಾಗಿ ತರಿಸಿದ್ದ ಬರ್ಗರ್‌ ತಿಂದ ಎಂದು ಯುವಕನೊಬ್ಬ ಸ್ನೇಹಿತನ ಕೊಂದ ವಿಚಿತ್ರ ಘಟನೆ ಪಾಕಿಸ್ತಾನದ ಕರಾಚಿಯಲ್ಲಿ ನಡೆದಿದೆ.
ಸುಭಾಷಿತ: ಶುಕ್ರವಾರ, 26 ಏಪ್ರಿಲ್ 2024
ADVERTISEMENT

ಪ್ರಜಾ ಮತ

ಇನ್ನಷ್ಟು