ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ರಷ್ಯಾದ ಪ್ರಧಾನಿಯಾಗಿ ಮಿಶುಸ್ಟಿನ್ ಮರುನೇಮಕ

ಜಿಂಬಾಬ್ವೆ ತೀವ್ರ ಬರಪೀಡಿತ ನೆರವಿಗೆ ವಿಶ್ವಸಂಸ್ಥೆ ಮನವಿ

ತೀವ್ರ ಬರ ಪರಿಸ್ಥಿತಿಯಿಂದಾಗಿ ಜಿಂಬಾಬ್ವೆಯ ಶೇ 50ರಷ್ಟು ಜನಸಂಖ್ಯೆಯು ಆಹಾರ ಮತ್ತು ನೀರಿನ ತೀವ್ರ ಕೊರತೆಯಿಂದ ಬಳಲುತ್ತಿದೆ, 430 ಮಿಲಿಯನ್‌ ಡಾಲರ್ ನೆರವಿನ ಅಗತ್ಯವಿದೆ ಎಂದು ವಿಶ್ವಸಂಸ್ಥೆ ತಿಳಿಸಿದೆ.

ಭಾರತ ಸೇರಿ ಮೂರು ರಾಷ್ಟ್ರಗಳಿಗೆ ಅಮೆರಿಕ ರಾಜತಾಂತ್ರಿಕರ ಪ್ರವಾಸ

ದ್ವಿಪಕ್ಷೀಯ ಬಾಂಧವ್ಯವನ್ನು ಇನ್ನಷ್ಟು ಬಲಪಡಿಸುವ ಉದ್ದೇಶದೊಂದಿಗೆ ಅಮೆರಿಕದ ಹಿರಿಯ ರಾಜತಾಂತ್ರಿಕ ಅಧಿಕಾರಿಯು ಮೇ 10ರಿಂದ ಭಾರತ, ಶ್ರೀಲಂಕಾ, ಬಾಂಗ್ಲಾದೇಶದ ಪ್ರವಾಸ ತೆರಳಲಿದ್ದಾರೆ.

ಪಾಕಿಸ್ತಾನ ಗೌರವಿಸುವಂತೆ ಸಲಹೆ | ಕಾಂಗ್ರೆಸ್‌ ಮುಖಂಡ ಅಯ್ಯರ್‌ ಮಾತಿಗೆ BJP ಕಿಡಿ

ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಧಾರಾಕಾರ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ರಾಜ್ಯದ ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇದೇ 11ರಿಂದ 14ರ ವರೆಗೆ ಗುಡುಗು ಸಹಿತ ಧಾರಾಕಾರ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದೇವರ ಹೆಸರಲ್ಲಿ ಬಿಜೆಪಿ ಮತಯಾಚನೆ: ಪ್ರಿಯಾಂಕಾ ಗಾಂಧಿ

ಹಣದುಬ್ಬರ‌ ಮತ್ತು ನಿರುದ್ಯೋಗ ಸಮಸ್ಯೆಯ ಬಗ್ಗೆ ಮಾತನಾಡುವುದನ್ನು ಬಿಟ್ಟು ಬಿಜೆಪಿಯು ದೇವರ ಹೆಸರಿನಲ್ಲಿ ಮತಯಾಚಿಸುತ್ತಿದೆ ಎಂದು ಕಾಂಗ್ರೆಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶುಕ್ರವಾರ ಆರೋಪಿಸಿದರು.

ಆಹಾರ, ಇಂಧನ ಪೂರೈಕೆಯಲ್ಲಿ ಭಾರಿ ವ್ಯತ್ಯಯ: ರಫಾ ತೊರೆದ 1 ಲಕ್ಷಕ್ಕೂ ಹೆಚ್ಚು ಮಂದಿ

‘ಆಹಾರ, ಇಂಧನ ಪೂರೈಕೆಯಲ್ಲಿ ಭಾರಿ ವ್ಯತ್ಯಯವಾಗಿರುವ 1,10,000ಕ್ಕೂ ಹೆಚ್ಚು ಮಂದಿ ಗಾಜಾದ ದಕ್ಷಿಣ ಭಾಗದಲ್ಲಿರುವ ರಫಾ ನಗರ ತೊರೆದಿದ್ದಾರೆ’ ಎಂದು ವಿಶ್ವಸಂಸ್ಥೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಷ್ಯಾದ ಪ್ರಧಾನಿಯಾಗಿ ಮಿಶುಸ್ಟಿನ್ ಮರುನೇಮಕ

ರಷ್ಯಾದ ಪ್ರಧಾನಿಯಾಗಿ ಮಿಶುಸ್ಟಿನ್ ಮರುನೇಮಕ
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಮಿಖಾಯಿಲ್ ಮಿಶುಸ್ಟಿನ್ ಅವರನ್ನು ಪ್ರಧಾನಿಯಾಗಿ ಮರುನೇಮಕ ಮಾಡಿದ್ದಾರೆ.

ಜಿಂಬಾಬ್ವೆ ತೀವ್ರ ಬರಪೀಡಿತ ನೆರವಿಗೆ ವಿಶ್ವಸಂಸ್ಥೆ ಮನವಿ

ಜಿಂಬಾಬ್ವೆ ತೀವ್ರ ಬರಪೀಡಿತ ನೆರವಿಗೆ ವಿಶ್ವಸಂಸ್ಥೆ ಮನವಿ
ತೀವ್ರ ಬರ ಪರಿಸ್ಥಿತಿಯಿಂದಾಗಿ ಜಿಂಬಾಬ್ವೆಯ ಶೇ 50ರಷ್ಟು ಜನಸಂಖ್ಯೆಯು ಆಹಾರ ಮತ್ತು ನೀರಿನ ತೀವ್ರ ಕೊರತೆಯಿಂದ ಬಳಲುತ್ತಿದೆ, 430 ಮಿಲಿಯನ್‌ ಡಾಲರ್ ನೆರವಿನ ಅಗತ್ಯವಿದೆ ಎಂದು ವಿಶ್ವಸಂಸ್ಥೆ ತಿಳಿಸಿದೆ.
ADVERTISEMENT

ಭಾರತ ಸೇರಿ ಮೂರು ರಾಷ್ಟ್ರಗಳಿಗೆ ಅಮೆರಿಕ ರಾಜತಾಂತ್ರಿಕರ ಪ್ರವಾಸ

ಭಾರತ ಸೇರಿ ಮೂರು ರಾಷ್ಟ್ರಗಳಿಗೆ ಅಮೆರಿಕ ರಾಜತಾಂತ್ರಿಕರ ಪ್ರವಾಸ
ದ್ವಿಪಕ್ಷೀಯ ಬಾಂಧವ್ಯವನ್ನು ಇನ್ನಷ್ಟು ಬಲಪಡಿಸುವ ಉದ್ದೇಶದೊಂದಿಗೆ ಅಮೆರಿಕದ ಹಿರಿಯ ರಾಜತಾಂತ್ರಿಕ ಅಧಿಕಾರಿಯು ಮೇ 10ರಿಂದ ಭಾರತ, ಶ್ರೀಲಂಕಾ, ಬಾಂಗ್ಲಾದೇಶದ ಪ್ರವಾಸ ತೆರಳಲಿದ್ದಾರೆ.

ಪಾಕಿಸ್ತಾನ ಗೌರವಿಸುವಂತೆ ಸಲಹೆ | ಕಾಂಗ್ರೆಸ್‌ ಮುಖಂಡ ಅಯ್ಯರ್‌ ಮಾತಿಗೆ BJP ಕಿಡಿ

ಪಾಕಿಸ್ತಾನ ಗೌರವಿಸುವಂತೆ ಸಲಹೆ | ಕಾಂಗ್ರೆಸ್‌ ಮುಖಂಡ ಅಯ್ಯರ್‌ ಮಾತಿಗೆ BJP ಕಿಡಿ
ಪಾಕಿಸ್ತಾನವನ್ನು ಭಾರತ ಗೌರವಿಸಬೇಕು ಎಂದು ಕಾಂಗ್ರೆಸ್‌ ಮುಖಂಡ ಮಣಿಶಂಕರ್‌ ಅಯ್ಯರ್‌ ಅವರು ಹೇಳಿದ್ದ ಹಳೆ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ಇದು ಬಿಜೆಪಿ ಮತ್ತು ಕಾಂಗ್ರೆಸ್‌ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಧಾರಾಕಾರ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಧಾರಾಕಾರ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ರಾಜ್ಯದ ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇದೇ 11ರಿಂದ 14ರ ವರೆಗೆ ಗುಡುಗು ಸಹಿತ ಧಾರಾಕಾರ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದೇವರ ಹೆಸರಲ್ಲಿ ಬಿಜೆಪಿ ಮತಯಾಚನೆ: ಪ್ರಿಯಾಂಕಾ ಗಾಂಧಿ

ದೇವರ ಹೆಸರಲ್ಲಿ ಬಿಜೆಪಿ ಮತಯಾಚನೆ: ಪ್ರಿಯಾಂಕಾ ಗಾಂಧಿ
ಹಣದುಬ್ಬರ‌ ಮತ್ತು ನಿರುದ್ಯೋಗ ಸಮಸ್ಯೆಯ ಬಗ್ಗೆ ಮಾತನಾಡುವುದನ್ನು ಬಿಟ್ಟು ಬಿಜೆಪಿಯು ದೇವರ ಹೆಸರಿನಲ್ಲಿ ಮತಯಾಚಿಸುತ್ತಿದೆ ಎಂದು ಕಾಂಗ್ರೆಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶುಕ್ರವಾರ ಆರೋಪಿಸಿದರು.

Podcast | ಪ್ರಜಾವಾಣಿ ವಾರ್ತೆ: ರಾತ್ರಿ ಸುದ್ದಿಗಳು 10 ಮೇ 2024

ಕಾಂಗ್ರೆಸ್ ಜತೆ ಸಾಯುವುದಕ್ಕಿಂತ ಮೈತ್ರಿ ಬದಲಿಸಿ: ಪ್ರಧಾನಿ ನರೇಂದ್ರ ಮೋದಿ

ಎನ್‌ಸಿಪಿ (ಶರದ್‌ ಪವಾರ್ ಬಣ) ಮತ್ತು ಶಿವಸೇನಾಗೆ (ಯುಬಿಟಿ) ಪ್ರಧಾನಿ ಮೋದಿ ಸಲಹೆ

ಇಸ್ರೊ ರಾಕೆಟ್‌ಗೆ 3 ಡಿ ಮುದ್ರಣದ ಎಂಜಿನ್‌

ಇಸ್ರೊ ರಾಕೆಟ್‌ಗೆ 3 ಡಿ ಮುದ್ರಣದ ಎಂಜಿನ್‌
ಇಸ್ರೊ ಇದೇ ಮೊದಲ ಬಾರಿಗೆ ‘ತ್ರಿ–ಡಿ’ ಮುದ್ರಣದ ಮೂಲಕ ಮರು ವಿನ್ಯಾಸಗೊಳಿಸಿ ತಯಾರಿಸಿರುವ ಪಿಎಸ್‌ 4 ಎಂಜಿನ್‌ನ ಸುದೀರ್ಘಾವಧಿಯ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.

ಹನುಮಾನ್ ಕೃಪೆಯಿಂದ ಜೈಲಿನಿಂದ ಹೊರಗೆ ಬಂದಿದ್ದೇನೆ: ಅರವಿಂದ ಕೇಜ್ರಿವಾಲ್‌

ಹನುಮಾನ್‌ ಕೃಪೆಯಿಂದಾಗಿ ನಾನು ಜೈಲಿನಿಂದ ಹೊರಗೆ ಬಂದಿದ್ದೇನೆ. ಶನಿವಾರ ಹನುಮಾನ್ ದೇಗುಲಕ್ಕೆ ಭೇಟಿ ನೀಡಿ, ಪಕ್ಷದ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸುವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದರು.

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು: ಎಎಪಿ ಕಚೇರಿಯಲ್ಲಿ ಸಂಭ್ರಮ

ಪ್ರಸಕ್ತ ಸಾಗುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ನಡೆಸಲು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್‌ ಜೂನ್ 1 ರವರೆಗೆ ಮಧ್ಯಂತರ ಜಾಮೀನನ್ನು ಶುಕ್ರವಾರ ಮಂಜೂರು ಮಾಡಿದೆ
ಸುಭಾಷಿತ
ADVERTISEMENT

ಪ್ರಜಾ ಮತ

ಇನ್ನಷ್ಟು