ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಪುಲ್ವಾಮಾದಲ್ಲಿ ಹತರಾದ ಯೋಧರ ಪತ್ನಿಯರ ಮಂಗಳಸೂತ್ರ ಕಸಿದವರು ಯಾರು?: ಡಿಂಪಲ್ ಯಾದವ್

ನೇಹಾ ಕೊಲೆ ಪ್ರಕರಣ | ಫಯಾಜ್‌ ಸಿಐಡಿ ವಶಕ್ಕೆ; ತನಿಖೆ ಚುರುಕು

ಕುಟುಂಬದವರಿಗೆ ಸಾಂತ್ವನ

ಲೋಕಸಭೆ ಚುನಾವಣೆ | ಸುಸ್ಥಿರ ಅಭಿವೃದ್ಧಿಗೆ ‘ಕೈ’ಹಿಡಿಯುವ ವಿಶ್ವಾಸ: ಮನ್ಸೂರ್‌

ಬೆಂಗಳೂರು ’ಕೇಂದ್ರ’ದ ಕಾಂಗ್ರೆಸ್‌ ಅಭ್ಯರ್ಥಿ

ಆಳ–ಅಗಲ | ಕೇರಳ: ತ್ರಿಕೋನ ಸ್ಪರ್ಧೆ ಮತ್ತು ಬಹು ಆಯಾಮದ ಚುನಾವಣೆ

14 ಲೋಕಸಭೆ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರ ಅಂತ್ಯ: ಮತ ಸೆಳೆತಕ್ಕೆ ‘ಒಳ’ತಂತ್ರ

ಲೋಕಸಭಾ ಚುನಾವಣೆಗೆ ಅಧಿಸೂಚನೆ ಹೊರಬಿದ್ದ ನಂತರ ಬೇಸಿಗೆ ಬಿರುಬಿಸಿಲಿಗಿಂತ ಮಿಗಿಲಾಗಿ ಪ್ರಚಾರದ ಅಬ್ಬರ, ರಾಜಕೀಯ ಪಕ್ಷಗಳ ನಾಯಕರ ಮಾತಿನ ಮೇಲಾಟಗಳಿಗೆ ಭೂಮಿಕೆಯಾಗಿದ್ದ 14 ಕ್ಷೇತ್ರಗಳಲ್ಲಿನ ಬಹಿರಂಗ ಪ್ರಚಾರಕ್ಕೆ ಬುಧವಾರ ಸಂಜೆ 6ಕ್ಕೆ ತೆರೆ ಬಿದ್ದಿದೆ.

ಕರ್ನಾಟಕ: ಒಬಿಸಿ ಮೀಸಲಾತಿ ಕಡಿತಗೊಳಿಸಿದ್ದ ಕಾಂಗ್ರೆಸ್- ನರೇಂದ್ರ ಮೋದಿ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಒಬಿಸಿಗಳ ಪಟ್ಟಿಯಲ್ಲೇ ಮುಸ್ಲಿಮರ ಜಾತಿಗಳಿಗೂ ಮೀಸಲಾತಿಯನ್ನು ಕಲ್ಪಿಸುವ ಮೂಲಕ ಹಿಂದುಳಿದವರ ಮೀಸಲಾತಿಯನ್ನು ಕಡಿತಗೊಳಿಸಿತ್ತು. ಅದನ್ನು ದೇಶದಾದ್ಯಂತ ವಿಸ್ತರಿಸಲೂ ಯೋಜಿಸಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಆರೋಪಿಸಿದರು.

HC: ಅನಂತಸ್ವಾಮಿ ಧಾಟಿ ನಾಡಗೀತೆಯೇ ಅಂತಿಮ; ಕಿಕ್ಕೇರಿ ಕೃಷ್ಣಮೂರ್ತಿ ಅರ್ಜಿ ವಜಾ

ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿ ನಾಡಗೀತೆ ಹಾಡುವುದನ್ನು ಪ್ರಶ್ನಿಸಿ ಸುಗಮ ಸಂಗೀತ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ವಿವಿ–ಪ್ಯಾಟ್‌ನಲ್ಲೂ ಮೈಕ್ರೊಕಂಟ್ರೋಲರ್‌: ಚುನಾವಣಾ ಆಯೋಗ

ಮತಎಣಿಕೆ ವೇಳೆ ಇವಿಎಂಗಳಲ್ಲಿನ ಮತಗಳು ಮತ್ತು ವಿವಿ–ಪ್ಯಾಟ್‌ನಲ್ಲಿನ ಮತಗಳನ್ನು ಪರಸ್ಪರ ಹೋಲಿಸಿ ನೋಡಬೇಕು ಎಂದು ಕೋರಿದ್ದ ಅರ್ಜಿಗಳ ವಿಚಾರಣೆಯನ್ನು ಏಪ್ರಿಲ್‌ 18ರಂದೇ ಪೂರ್ಣಗೊಳಿಸಿದ್ದ ಸುಪ್ರೀಂ ಕೋರ್ಟ್‌ ಪೀಠವು, ತೀರ್ಪನ್ನು ಕಾಯ್ದಿರಿಸಿತ್ತು. ಆದರೆ...

ಲೋಕಸಭೆ ಚುನಾವಣೆ | ಬಿಜೆಪಿಯ ಕೆಲವರಿಂದ ಅಸಹಕಾರ: ದೇವೇಗೌಡ

‘ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಕೆಲವರು ಸಹಕರಿಸುತ್ತಿಲ್ಲ’ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ದೂರಿದರು.
ADVERTISEMENT

ಕೋಟಕ್‌ ಮಹೀಂದ್ರಾ ಬ್ಯಾಂಕ್‌ಗೆ ಆರ್‌ಬಿಐ ನಿರ್ಬಂಧ

ಕೋಟಕ್‌ ಮಹೀಂದ್ರಾ ಬ್ಯಾಂಕ್‌ ತನ್ನ ಆನ್‌ಲೈನ್‌ ಮತ್ತು ಮೊಬೈಲ್‌ ಬ್ಯಾಂಕಿಂಗ್‌ ವೇದಿಕೆ ಮೂಲಕ ಹೊಸ ಗ್ರಾಹಕರನ್ನು ಸೇರಿಸಿಕೊಳ್ಳುವುದಕ್ಕೆ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಬುಧವಾರ ನಿರ್ಬಂಧ ಹೇರಿದೆ.

ಪುಲ್ವಾಮಾದಲ್ಲಿ ಹತರಾದ ಯೋಧರ ಪತ್ನಿಯರ ಮಂಗಳಸೂತ್ರ ಕಸಿದವರು ಯಾರು?: ಡಿಂಪಲ್ ಯಾದವ್

ಪುಲ್ವಾಮಾದಲ್ಲಿ ಹತರಾದ ಯೋಧರ ಪತ್ನಿಯರ ಮಂಗಳಸೂತ್ರ ಕಸಿದವರು ಯಾರು?: ಡಿಂಪಲ್ ಯಾದವ್
ಪ್ರಧಾನಿ ನರೇಂದ್ರ ಮೋದಿ ಅವರ ‘ಮಂಗಳಸೂತ್ರ’ ಹೇಳಿಕೆ ಕುರಿತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಸಮಾಜವಾದಿ ಪಕ್ಷದ ನಾಯಕಿ ಡಿಂಪಲ್‌ ಯಾದವ್, ‘ಪುಲ್ವಾಮಾದಲ್ಲಿ ಹತರಾದ ಸೈನಿಕರ ಪತ್ನಿಯರ ಮಂಗಳಸೂತ್ರವನ್ನು ಯಾರು ಕಿತ್ತುಕೊಂಡರು ಎಂಬುದಕ್ಕೆ ಬಿಜೆಪಿ ಉತ್ತರಿಸಬೇಕು’ ಎಂದು ಆಗ್ರಹಿಸಿದರು.

ನೇಹಾ ಕೊಲೆ ಪ್ರಕರಣ | ಫಯಾಜ್‌ ಸಿಐಡಿ ವಶಕ್ಕೆ; ತನಿಖೆ ಚುರುಕು

ನೇಹಾ ಕೊಲೆ ಪ್ರಕರಣ | ಫಯಾಜ್‌ ಸಿಐಡಿ ವಶಕ್ಕೆ; ತನಿಖೆ ಚುರುಕು
ಕುಟುಂಬದವರಿಗೆ ಸಾಂತ್ವನ
ADVERTISEMENT

ಲೋಕಸಭೆ ಚುನಾವಣೆ | ಸುಸ್ಥಿರ ಅಭಿವೃದ್ಧಿಗೆ ‘ಕೈ’ಹಿಡಿಯುವ ವಿಶ್ವಾಸ: ಮನ್ಸೂರ್‌

ಲೋಕಸಭೆ ಚುನಾವಣೆ | ಸುಸ್ಥಿರ ಅಭಿವೃದ್ಧಿಗೆ ‘ಕೈ’ಹಿಡಿಯುವ ವಿಶ್ವಾಸ: ಮನ್ಸೂರ್‌
ಬೆಂಗಳೂರು ’ಕೇಂದ್ರ’ದ ಕಾಂಗ್ರೆಸ್‌ ಅಭ್ಯರ್ಥಿ

ಆಳ–ಅಗಲ | ಕೇರಳ: ತ್ರಿಕೋನ ಸ್ಪರ್ಧೆ ಮತ್ತು ಬಹು ಆಯಾಮದ ಚುನಾವಣೆ

ಆಳ–ಅಗಲ | ಕೇರಳ: ತ್ರಿಕೋನ ಸ್ಪರ್ಧೆ ಮತ್ತು ಬಹು ಆಯಾಮದ ಚುನಾವಣೆ
ಕೇರಳದಲ್ಲಿ ಈ ಬಾರಿ ಬಿಜೆಪಿಯ ಮತಪ್ರಮಾಣವು ಭಾರಿ ಏರಿಕೆಯಾಗಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದರು. ಹೊರಗಿನಿಂದ ನೋಡಿದಾಗ ಇದೊಂದು ಚುನಾವಣಾ ಪ್ರಚಾರದ ಮಾತು ಎಂದಷ್ಟೇ ಎನಿಸುತ್ತದೆ. ಆದರೆ...

14 ಲೋಕಸಭೆ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರ ಅಂತ್ಯ: ಮತ ಸೆಳೆತಕ್ಕೆ ‘ಒಳ’ತಂತ್ರ

14 ಲೋಕಸಭೆ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರ ಅಂತ್ಯ: ಮತ ಸೆಳೆತಕ್ಕೆ ‘ಒಳ’ತಂತ್ರ
ಲೋಕಸಭಾ ಚುನಾವಣೆಗೆ ಅಧಿಸೂಚನೆ ಹೊರಬಿದ್ದ ನಂತರ ಬೇಸಿಗೆ ಬಿರುಬಿಸಿಲಿಗಿಂತ ಮಿಗಿಲಾಗಿ ಪ್ರಚಾರದ ಅಬ್ಬರ, ರಾಜಕೀಯ ಪಕ್ಷಗಳ ನಾಯಕರ ಮಾತಿನ ಮೇಲಾಟಗಳಿಗೆ ಭೂಮಿಕೆಯಾಗಿದ್ದ 14 ಕ್ಷೇತ್ರಗಳಲ್ಲಿನ ಬಹಿರಂಗ ಪ್ರಚಾರಕ್ಕೆ ಬುಧವಾರ ಸಂಜೆ 6ಕ್ಕೆ ತೆರೆ ಬಿದ್ದಿದೆ.

ಕರ್ನಾಟಕ: ಒಬಿಸಿ ಮೀಸಲಾತಿ ಕಡಿತಗೊಳಿಸಿದ್ದ ಕಾಂಗ್ರೆಸ್- ನರೇಂದ್ರ ಮೋದಿ

ಕರ್ನಾಟಕ: ಒಬಿಸಿ ಮೀಸಲಾತಿ ಕಡಿತಗೊಳಿಸಿದ್ದ ಕಾಂಗ್ರೆಸ್- ನರೇಂದ್ರ ಮೋದಿ
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಒಬಿಸಿಗಳ ಪಟ್ಟಿಯಲ್ಲೇ ಮುಸ್ಲಿಮರ ಜಾತಿಗಳಿಗೂ ಮೀಸಲಾತಿಯನ್ನು ಕಲ್ಪಿಸುವ ಮೂಲಕ ಹಿಂದುಳಿದವರ ಮೀಸಲಾತಿಯನ್ನು ಕಡಿತಗೊಳಿಸಿತ್ತು. ಅದನ್ನು ದೇಶದಾದ್ಯಂತ ವಿಸ್ತರಿಸಲೂ ಯೋಜಿಸಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಆರೋಪಿಸಿದರು.

ಲೋಕಸಭೆ ಚುನಾವಣೆ | ರಾಜಕೀಯಕ್ಕೆ ಹೊಸಬ, ಜನಸೇವೆ ಹೊಸತಲ್ಲ: ಸಾಗರ್‌ ಖಂಡ್ರೆ

‘ರಾಜಕೀಯಕ್ಕೆ ನಾನು ಹೊಸಬ ಇರಬಹುದು. ಆದರೆ, ಜನಸೇವೆ ಹೊಸತಲ್ಲ. ಮೊದಲಿನಿಂದಲೂ ಜನರ ಸೇವೆ ಮಾಡುತ್ತ ಬಂದಿದ್ದೇನೆ. ರಾಜಕೀಯ ಹಾಗೂ ಜನಸೇವೆ ಎರಡೂ ಒಂದೇ.

ಜಾತಿಗಣತಿ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ರಾಹುಲ್ ಗಾಂಧಿ

ಕಾಂಗ್ರೆಸ್‌ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶದಾದ್ಯಂತ ಜಾತಿಗಣತಿ ನಡೆಸಲಾಗುವುದು’ ಎಂಬ ಮಾತನ್ನು ಪುನರುಚ್ಚರಿಸಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ‘ಯಾವುದೇ ಶಕ್ತಿಯಿಂದ ಅದನ್ನು ತಡೆಯಲು ಸಾಧ್ಯವಿಲ್ಲ’ ಎಂದು ಪ್ರತಿಪಾದಿಸಿದರು.

ಲೋಕಸಭೆ ಚುನಾವಣೆ | ಒಕ್ಕಲಿಗ ಮತ: ಡಿಕೆ–ಎಚ್‌ಡಿಕೆ ಕಿತ್ತಾಟ

ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಕೂಟದ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳು ಬುಧವಾರ ಆದಿಚುಂಚನಗಿರಿಯ ಶಾಖಾ ಮಠಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಮೂರು ಪಕ್ಷಗಳ ನಾಯಕರ ಮಧ್ಯೆ ವಾಕ್ಸಮರ ಆರಂಭವಾಗಿದೆ.

ನೀರಿನ ನ್ಯಾಯ ಕೊಡದಿದ್ದರೆ ಮತ್ತೆ ಮತ ಕೇಳಲ್ಲ: ಎಚ್‌ಡಿಕೆ

‘ಮುಂದಿನ ಐದು ವರ್ಷಗಳಲ್ಲಿ ಕಾವೇರಿ, ಮೇಕೆದಾಟು, ಕೃಷ್ಣ, ಭದ್ರ ಮೇಲ್ದಂಡೆ ಯೋಜನೆಗಳಿಗೆ ಸಂಬಂಧಿಸಿ ರಾಜ್ಯದ ಜನರಿಗೆ ನ್ಯಾಯ ನೀಡಲು ನನ್ನಿಂದ ಸಾಧ್ಯವಾಗದಿದ್ದರೆ ಮತ್ತೆಂದೂ ಮತ ಕೇಳಲು ಬರುವುದಿಲ್ಲ’

ವೋಟು ಹಾಕಲು ಬಾರದಿದ್ದರೆ ಸತ್ತ ಮೇಲೆ ನನ್ನ ಮಣ್ಣಿಗಾದರೂ ಬನ್ನಿ: ಖರ್ಗೆ ಭಾವುಕ

2019ರ ಲೋಕಸಭಾ ಚುನಾವಣೆ ಸೋಲು ನೆನೆದು ಭಾವುಕರಾದ ಮಲ್ಲಿಕಾರ್ಜುನ ಖರ್ಗೆ
ಸುಭಾಷಿತ: ಗುರುವಾರ, 25 ಏಪ್ರಿಲ್ 2024
ADVERTISEMENT

ಪ್ರಜಾ ಮತ

ಇನ್ನಷ್ಟು