ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಪತ್ರಕರ್ತೆ ಸೌಮ್ಯಾ ಹಂತಕರಿಗೆ ಜಾಮೀನು: ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ ತಾಯಿ

ಗೆದ್ದ ಕ್ಷೇತ್ರವನ್ನೇ ಕುಮಾರಸ್ವಾಮಿಗೆ ಬಿಟ್ಟು ಕೊಟ್ಟಿಲ್ಲವೇ: ಸುಮಲತಾ ಪ್ರಶ್ನೆ

‘ಗೆದ್ದ ಕ್ಷೇತ್ರವನ್ನೇ ಕುಮಾರಸ್ವಾಮಿ ಅವರಿಗೆ ಬಿಟ್ಟುಕೊಟ್ಟಿದ್ದೇನೆ. ಅದಕ್ಕಿಂತ ದೊಡ್ಡ ಸಹಕಾರ ಏನು ಬೇಕು’ ಎಂದು ಮಂಡ್ಯ ಸಂಸದೆ ಸುಮಲತಾ ಪ್ರಶ್ನಿಸಿದರು.

ಭಜನೆ ಮಾಡುವವರ ಮೇಲೂ ಹಲ್ಲೆಯಾಗುತ್ತಿದೆ: ಪ್ರಧಾನಿ ಮೋದಿ

‘ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ಬೆಂಗಳೂರಿನ ಬೀದಿ, ಬೀದಿಗಳಲ್ಲಿ ಬಾಂಬ್‌ ಸ್ಫೋಟವಾಗುತ್ತಿದೆ. ಕರ್ನಾಟಕದಲ್ಲಿ ಭಜನೆ ಮಾಡುವವರ ಮೇಲೆ ಹಲ್ಲೆಗಳಾಗುತ್ತಿವೆ. ಕಾಂಗ್ರೆಸ್‌ ಬಗ್ಗೆ ಜನರು ಎಚ್ಚರಿಂದ ಇರಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಇಂಡೊನೇಷ್ಯಾದಲ್ಲಿ ಜ್ವಾಲಾಮುಖಿ: 2,100 ಮಂದಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

LS polls | ಮಣಿಪುರದ ಕೆಲವೆಡೆ ಮರು ಮತದಾನಕ್ಕೆ ಕಾಂಗ್ರೆಸ್‌ ಆಗ್ರಹ

ಮಣಿಪುರದಲ್ಲಿ ಶುಕ್ರವಾರ ಮತದಾನದ ವೇಳೆ ಅಹಿತಕರ ಘಟನೆ ನಡೆದ 47 ಮತಗಟ್ಟೆಗಳಲ್ಲಿ ಮರು ಮತದಾನ ನಡೆಸುವಂತೆ ಕಾಂಗ್ರೆಸ್‌ ಪಕ್ಷ ಆಗ್ರಹಿಸಿದೆ.

ಅಬಕಾರಿ ನೀತಿ ಹಗರಣ: ಸಿಸೋಡಿಯಾ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಕೋರ್ಟ್

ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕ ಹಾಗೂ ದೆಹಲಿಯ ಮಾಜಿ ಉಪ ಮು‌ಖ್ಯಮಂತ್ರಿ ಮನಿಶ್‌ ಸಿಸೋಡಿಯಾ ಅವರ ಜಾಮೀನು ಅರ್ಜಿಯ ತೀರ್ಪನ್ನು ದೆಹಲಿ ನ್ಯಾಯಾಲಯವು ಏ.30ಕ್ಕೆ ಕಾಯ್ದಿರಿಸಿದೆ.

ಹರಿಯಾಣ: ರೈತರ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ, 54 ರೈಲು ಸಂಚಾರ ರದ್ದು

ಪಂಜಾಬ್‌ನ ಪಟಿಯಾಲಾ ಜಿಲ್ಲೆಯ ಶಂಭು ರೈಲ್ವೆ ನಿಲ್ದಾಣದಲ್ಲಿ ನಾಲ್ಕನೇ ದಿನವೂ ರೈತರು ಹಳಿಗಳ ಮೇಲೆ ಕುಳಿತು ಪ್ರತಿಭಟನೆ ನಡೆಸಿದ್ದರಿಂದ ಅಂಬಾಲಾ–ಅಮೃತಸರ ಮಾರ್ಗದಲ್ಲಿ ಸಂಚರಿಸುವ 54 ರೈಲುಗಳ ಸಂಚಾರವನ್ನು ಶನಿವಾರ ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Russia Ukraine Conflict | ಉಕ್ರೇನ್‌ನ 50 ಡ್ರೋನ್‌ಗಳ ನಾಶ: ರಷ್ಯಾ

ಬೆಲ್ಗೊರೊಡ್‌ ಪ್ರದೇಶದಲ್ಲಿ ಮನೆ ಬೆಂಕಿಗಾಹುತಿ, ಇಬ್ಬರ ಸಾವು

ಕಾಂಗ್ರೆಸ್‌ ಸರ್ಕಾರಕ್ಕೆ ಭ್ರಷ್ಟಾಚಾರದ್ದೇ ಧ್ಯಾನ: ಪ್ರಧಾನಿ ಮೋದಿ ವಾಗ್ದಾಳಿ

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಭ್ರಷ್ಟಾಚಾರದ್ದೇ ಧ್ಯಾನ. ಇದರಿಂದ ಬೆಂಗಳೂರು ನಗರದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.
ADVERTISEMENT

ಹೊಸ ಕ್ರಿಮಿನಲ್ ಕಾನೂನುಗಳಿಂದ ಪರಿವರ್ತನೆ: ಸಿಜೆಐ ಡಿ.ವೈ. ಚಂದ್ರಚೂಡ್

ಕ್ರಿಮಿನಲ್ ಅಪರಾಧಗಳಿಗೆ ಸಂಬಂಧಿಸಿದಂತೆ ಹೊಸದಾಗಿ ರೂಪಿಸಿರುವ ಕಾನೂನುಗಳು ಸಮಾಜದ ಪಾಲಿಗೆ ಪರಿವರ್ತನೆಯ ಘಟ್ಟವಿದ್ದಂತೆ ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ಅವರು ಪ‍್ರಶಂಸೆ ವ್ಯಕ್ತಪಡಿಸಿದ್ದಾರೆ.

ಪತ್ರಕರ್ತೆ ಸೌಮ್ಯಾ ಹಂತಕರಿಗೆ ಜಾಮೀನು: ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ ತಾಯಿ

ಪತ್ರಕರ್ತೆ ಸೌಮ್ಯಾ ಹಂತಕರಿಗೆ ಜಾಮೀನು: ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ ತಾಯಿ
ಪತ್ರಕರ್ತೆ ಸೌಮ್ಯಾ ವಿಶ್ವನಾಥನ್‌ ಕೊಲೆ ಪ್ರಕರಣದ ನಾಲ್ವರು ದೋಷಿಗಳಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಪತ್ರಕರ್ತೆಯ ತಾಯಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಗೆದ್ದ ಕ್ಷೇತ್ರವನ್ನೇ ಕುಮಾರಸ್ವಾಮಿಗೆ ಬಿಟ್ಟು ಕೊಟ್ಟಿಲ್ಲವೇ: ಸುಮಲತಾ ಪ್ರಶ್ನೆ

ಗೆದ್ದ ಕ್ಷೇತ್ರವನ್ನೇ ಕುಮಾರಸ್ವಾಮಿಗೆ ಬಿಟ್ಟು ಕೊಟ್ಟಿಲ್ಲವೇ: ಸುಮಲತಾ ಪ್ರಶ್ನೆ
‘ಗೆದ್ದ ಕ್ಷೇತ್ರವನ್ನೇ ಕುಮಾರಸ್ವಾಮಿ ಅವರಿಗೆ ಬಿಟ್ಟುಕೊಟ್ಟಿದ್ದೇನೆ. ಅದಕ್ಕಿಂತ ದೊಡ್ಡ ಸಹಕಾರ ಏನು ಬೇಕು’ ಎಂದು ಮಂಡ್ಯ ಸಂಸದೆ ಸುಮಲತಾ ಪ್ರಶ್ನಿಸಿದರು.
ADVERTISEMENT

ಭಜನೆ ಮಾಡುವವರ ಮೇಲೂ ಹಲ್ಲೆಯಾಗುತ್ತಿದೆ: ಪ್ರಧಾನಿ ಮೋದಿ

ಭಜನೆ ಮಾಡುವವರ ಮೇಲೂ ಹಲ್ಲೆಯಾಗುತ್ತಿದೆ: ಪ್ರಧಾನಿ ಮೋದಿ
‘ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ಬೆಂಗಳೂರಿನ ಬೀದಿ, ಬೀದಿಗಳಲ್ಲಿ ಬಾಂಬ್‌ ಸ್ಫೋಟವಾಗುತ್ತಿದೆ. ಕರ್ನಾಟಕದಲ್ಲಿ ಭಜನೆ ಮಾಡುವವರ ಮೇಲೆ ಹಲ್ಲೆಗಳಾಗುತ್ತಿವೆ. ಕಾಂಗ್ರೆಸ್‌ ಬಗ್ಗೆ ಜನರು ಎಚ್ಚರಿಂದ ಇರಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಇಂಡೊನೇಷ್ಯಾದಲ್ಲಿ ಜ್ವಾಲಾಮುಖಿ: 2,100 ಮಂದಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

ಇಂಡೊನೇಷ್ಯಾದಲ್ಲಿ ಜ್ವಾಲಾಮುಖಿ: 2,100 ಮಂದಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ
ಇಂಡೊನೇಷ್ಯಾದ ಸುಲವೆಸಿ ದ್ವೀಪ ಪ್ರದೇಶದಲ್ಲಿ ‘ಮೌಂಟ್ ರಾಂಗ್’ ಜ್ವಾಲಾಮುಖಿಯ ಕಾರಣದಿಂದಾಗಿ ಈ ಪ್ರದೇಶದಲ್ಲಿದ್ದ 2,100ಕ್ಕೂ ಹೆಚ್ಚು ಮಂದಿಯನ್ನು ಶುಕ್ರವಾರ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.

LS polls | ಮಣಿಪುರದ ಕೆಲವೆಡೆ ಮರು ಮತದಾನಕ್ಕೆ ಕಾಂಗ್ರೆಸ್‌ ಆಗ್ರಹ

LS polls | ಮಣಿಪುರದ ಕೆಲವೆಡೆ ಮರು ಮತದಾನಕ್ಕೆ ಕಾಂಗ್ರೆಸ್‌ ಆಗ್ರಹ
ಮಣಿಪುರದಲ್ಲಿ ಶುಕ್ರವಾರ ಮತದಾನದ ವೇಳೆ ಅಹಿತಕರ ಘಟನೆ ನಡೆದ 47 ಮತಗಟ್ಟೆಗಳಲ್ಲಿ ಮರು ಮತದಾನ ನಡೆಸುವಂತೆ ಕಾಂಗ್ರೆಸ್‌ ಪಕ್ಷ ಆಗ್ರಹಿಸಿದೆ.

ಅಬಕಾರಿ ನೀತಿ ಹಗರಣ: ಸಿಸೋಡಿಯಾ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಕೋರ್ಟ್

ಅಬಕಾರಿ ನೀತಿ ಹಗರಣ: ಸಿಸೋಡಿಯಾ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಕೋರ್ಟ್
ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕ ಹಾಗೂ ದೆಹಲಿಯ ಮಾಜಿ ಉಪ ಮು‌ಖ್ಯಮಂತ್ರಿ ಮನಿಶ್‌ ಸಿಸೋಡಿಯಾ ಅವರ ಜಾಮೀನು ಅರ್ಜಿಯ ತೀರ್ಪನ್ನು ದೆಹಲಿ ನ್ಯಾಯಾಲಯವು ಏ.30ಕ್ಕೆ ಕಾಯ್ದಿರಿಸಿದೆ.

ಮಿದುಳು ಆರೋಗ್ಯ: ರಾಷ್ಟ್ರೀಯ ಕಾರ್ಯಪಡೆ ರಚಿಸಿದ ಕೇಂದ್ರ ಸರ್ಕಾರ

ಮಿದುಳಿಗೆ ಸಂಬಂಧಿಸಿದ ತೊಂದರೆಗಳಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಹಿಡಿದು ಎಲ್ಲ ಹಂತದವರೆಗೆ ಲಭ್ಯವಿರುವ ಚಿಕಿತ್ಸೆಯ ಗುಣಮಟ್ಟ ಹೆಚ್ಚಿಸುವ ಉದ್ದೇಶದಿಂದ ಆರೋಗ್ಯ ಸಚಿವಾಲಯವು ‘ರಾಷ್ಟ್ರೀಯ ಮಿದುಳು ಆರೋಗ್ಯ ಕಾರ್ಯ ಪಡೆ‘ಯನ್ನು ರಚಿಸಿದೆ.

ಪಶ್ಚಿಮ ಬಂಗಾಳ: ಸಂದೇಶ್‌ಖಾಲಿಗೆ ತೆರಳಿದ ಸಿಬಿಐ ತಂಡ

ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಭೂಕಬಳಿಕೆ ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುವ ಸಲುವಾಗಿ 10 ಸದಸ್ಯರ ಸಿಬಿಐ ತಂಡವು ಪಶ್ಚಿಮ ಬಂಗಾಳದ ಸಂಘರ್ಷಪೀಡಿತ ಸಂದೇಶ್‌ಖಾಲಿಗೆ ಶನಿವಾರ ಭೇಟಿ ನೀಡಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚುನಾವಣಾ ಬಾಂಡ್‌ ಮತ್ತೆ ಜಾರಿಗೆ: ನಿರ್ಮಲಾ ಹೇಳಿಕೆಗೆ ಜೈರಾಮ್‌ ರಮೇಶ್‌ ತಿರುಗೇಟು

ಲೋಕಸಭೆ ಚುನಾವಣೆ ಗೆದ್ದು ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ, ಚುನಾವಣಾ ಬಾಂಡ್‌ ಮರಳಿ ಜಾರಿಗೆ ತರಲಾಗುವುದು ಎಂಬ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ನೀಡಿರುವ ಹೇಳಿಕೆ ವಿರುದ್ಧ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ.

ನೇಹಾ–ಫಯಾಜ್ ಪ್ರೀತಿಸುತ್ತಿದ್ದರು, ಮಗ ತಪ್ಪು ಮಾಡಿದ್ದಾನೆ ಶಿಕ್ಷೆಯಾಗಲಿ:ಮುಮ್ತಾಜ್

ನೇಹಾ –ಫಯಾಜ್‌ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಆದರೆ, ನೇಹಾಳನ್ನು ಹತ್ಯೆ ಮಾಡುವ ಮೂಲಕ ನನ್ನ ಮಗ ತಪ್ಪು ಮಾಡಿದ್ದಾನೆ. ಆತನಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಲಿ ಎಂದು ಫಯಾಜ್‌ ಅವರ ತಾಯಿ ಮುಮ್ತಾಜ್ ಹೇಳಿದ್ದಾರೆ.

ಬಿಜೆಪಿಯ ಪ್ರಚಾರಕ್ಕೆ ನೆರವಾಗಲು ಚುನಾವಣಾ ಆಯೋಗದಿಂದ ಏಳು ಹಂತದ ಮತದಾನ: ಮಮತಾ

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ವ್ಯಾಪಕ ಪ್ರಚಾರಕ್ಕೆ ನೆರವಾಗುವ ನಿಟ್ಟಿನಲ್ಲಿ ಚುನಾವಣಾ ಆಯೋಗವು ಏಳು ಹಂತಗಳಲ್ಲಿ ಮತದಾನ ಆಯೋಜಿಸಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಆರೋಪಿಸಿದ್ದಾರೆ.
ಸುಭಾಷಿತ
ADVERTISEMENT

ಪ್ರಜಾ ಮತ

ಇನ್ನಷ್ಟು