ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಾರಾಷ್ಟ್ರ | ಪೊಲೀಸ್ ಮಾಹಿತಿದಾರನೆಂದು ಬುಡಕಟ್ಟು ವ್ಯಕ್ತಿಯನ್ನು ಕೊಂದ ನಕ್ಸಲರು

ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ– ರಾಹುಲ್‌ ಗಾಂಧಿ ಭರವಸೆ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲೇಬೇಕು ಎಂದು ಪಣತೊಟ್ಟಿರುವ ಕಾಂಗ್ರೆಸ್‌ ಬಹಳಷ್ಟು ಭರವಸೆಗಳನ್ನು ನೀಡುತ್ತುದೆ.

ಕೋಲಾರದಲ್ಲಿ 3ನೇ ವ್ಯಕ್ತಿ ಕಣಕ್ಕಿಳಿದರೆ ಕಾಂಗ್ರೆಸ್‌ ಗೆಲ್ಲಲ್ಲ: ಮುನಿಯಪ್ಪ

ʼನಮ್ಮ ಪಕ್ಷದಲ್ಲಿರುವ ಎರಡೂ ಬಣಗಳು ಒಂದಾದರೆ ಮಾತ್ರ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲಲು ಸಾಧ್ಯ. ಅದನ್ನು ಬಿಟ್ಟು ಮೂರನೇ ವ್ಯಕ್ತಿಯನ್ನು ಕಣಕ್ಕಿಳಿಸುತ್ತೇವೆ ಎಂದರೆ ಗೆಲ್ಲಲು ಸಾಧ್ಯವಿಲ್ಲʼ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌. ಮುನಿಯಪ್ಪ ಹೇಳಿದರು.

ಲೋಕಸಭಾ ಚುನಾವಣೆ 2024: ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಿದ ಟಿಡಿಪಿ

BSP ಮಾಜಿ ಶಾಸಕ ರಾಜು ಪಾಲ್ ಹತ್ಯೆ | 7 ಆರೋಪಿಗಳು ದೋಷಿ: ಸಿಬಿಐ ಕೋರ್ಟ್ ತೀರ್ಪು

ಬಿಎಸ್‌ಪಿ ಮಾಜಿ ಶಾಸಕ ರಾಜು ಪಾಲ್‌ ಹತ್ಯೆ ಪ್ರಕರಣದಲ್ಲಿ ಏಳು ಮಂದಿ ಆರೋಪಿಗಳನ್ನು ದೋಷಿ ಎಂದು ಲಖನೌದ ವಿಶೇಷ ಸಿಬಿಐ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ.

Video | ಬುಲೆಟ್‌ ರೈಲು: ಕಾಮಗಾರಿಯ ವಿಡಿಯೊ ಹಂಚಿಕೊಂಡ ಸಚಿವ ಅಶ್ವಿನಿ ವೈಷ್ಣವ್

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಬುಲೆಟ್‌ ರೈಲು ಯೋಜನೆಯ ಕಾಮಗಾರಿ ಪ್ರಗತಿಯ ವಿಡಿಯೊವನ್ನು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ರಾಮೇಶ್ವರಂ ಕೆಫೆ ಸ್ಫೋಟ | ಆರೋಪಿಗಳ ಸುಳಿವು ನೀಡಿದವರಿಗೆ ₹10 ಲಕ್ಷ ಬಹುಮಾನ–NIA

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳ ಬಂಧನಕ್ಕೆ ಸಹಕಾರಿಯಾಗುವ ಮಾಹಿತಿ ನೀಡಿದವರಿಗೆ ತಲಾ ₹10 ಲಕ್ಷ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ ) ಶುಕ್ರವಾರ ಘೋಷಿಸಿದೆ.

LS Polls 2024: ಲೋಕ ಸಮರದಲ್ಲಿ ಸಿದ್ದರಾಮಯ್ಯ ಗರ್ವಭಂಗ- ದೇವೇಗೌಡ

ನರೇಂದ್ರ ಮೋದಿ ಅವರು ದುರ್ಬಲ ಪ್ರಧಾನಿ, ನಾನು ಪ್ರಬಲ ಮುಖ್ಯಮಂತ್ರಿ ಎಂದು ಕೊಚ್ಚಿಕೊಳ್ಳುತ್ತಿರುವ ಸಿದ್ದರಾಮಯ್ಯ ಅವರ ಗರ್ವ ಇದೇ ಲೋಕಸಭಾ ಚುನಾವಣೆಯಲ್ಲಿ ಭಂಗ ಆಗಬೇಕು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಹೇಳಿದರು.

LS Polls 2024: ಕರ್ನಾಟಕದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲುವುದಿಲ್ಲ- ಭೈರಪ್ಪ

‘ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಖಚಿತ. ಆದರೆ, ಕರ್ನಾಟಕದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವುದಿಲ್ಲ’ ಎಂದು ಕಾದಂಬರಿಕಾರ ಎಸ್.ಎಲ್. ಭೈರಪ್ಪ ಭವಿಷ್ಯ ನುಡಿದರು.
ADVERTISEMENT

ಗ್ಯಾಂಗ್‌ಸ್ಟರ್‌–ರಾಜಕಾರಣಿ ಅನ್ಸಾರಿ: 63 ಪ್ರಕರಣ: 19 ವರ್ಷ ಜೈಲು; 5 ಬಾರಿ ಶಾಸಕ

ಐದು ಬಾರಿ ಶಾಸಕರಾದ ಅನ್ಸಾರಿ ವಿರುದ್ಧ ಕೊಲೆ, ಅಪಹರಣ, ಸುಲಿಗೆ ಸೇರಿದಂತೆ ಸುಮಾರು 63 ಪ್ರಕರಣಗಳು ದಾಖಲಾಗಿವೆ. ಪಂಜಾಬ್ ಮತ್ತು ಉತ್ತರ ಪ್ರದೇಶದ ಹಲವು ಠಾಣೆಗಳಲ್ಲಿ ಇವರ ವಿರುದ್ಧ ಪ್ರಕರಣಗಳು ದಾಖಲಾಗಿವೆ.

ಮಹಾರಾಷ್ಟ್ರ | ಪೊಲೀಸ್ ಮಾಹಿತಿದಾರನೆಂದು ಬುಡಕಟ್ಟು ವ್ಯಕ್ತಿಯನ್ನು ಕೊಂದ ನಕ್ಸಲರು

ಮಹಾರಾಷ್ಟ್ರ | ಪೊಲೀಸ್ ಮಾಹಿತಿದಾರನೆಂದು ಬುಡಕಟ್ಟು ವ್ಯಕ್ತಿಯನ್ನು ಕೊಂದ ನಕ್ಸಲರು
ಪೊಲೀಸ್‌ ಮಾಹಿತಿದಾರನೆಂದು ಬುಡಕಟ್ಟು ಜನಾಂಗಕ್ಕೆ ಸೇರಿದ ವ್ಯಕ್ತಿಯೊಬ್ಬನನ್ನು ನಕ್ಸಲರು ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಗಡ್ಚಿರೊಲಿಲ್ಲಿ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ– ರಾಹುಲ್‌ ಗಾಂಧಿ ಭರವಸೆ

ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ– ರಾಹುಲ್‌ ಗಾಂಧಿ ಭರವಸೆ
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲೇಬೇಕು ಎಂದು ಪಣತೊಟ್ಟಿರುವ ಕಾಂಗ್ರೆಸ್‌ ಬಹಳಷ್ಟು ಭರವಸೆಗಳನ್ನು ನೀಡುತ್ತುದೆ.
ADVERTISEMENT

ಕೋಲಾರದಲ್ಲಿ 3ನೇ ವ್ಯಕ್ತಿ ಕಣಕ್ಕಿಳಿದರೆ ಕಾಂಗ್ರೆಸ್‌ ಗೆಲ್ಲಲ್ಲ: ಮುನಿಯಪ್ಪ

ಕೋಲಾರದಲ್ಲಿ 3ನೇ ವ್ಯಕ್ತಿ ಕಣಕ್ಕಿಳಿದರೆ ಕಾಂಗ್ರೆಸ್‌ ಗೆಲ್ಲಲ್ಲ: ಮುನಿಯಪ್ಪ
ʼನಮ್ಮ ಪಕ್ಷದಲ್ಲಿರುವ ಎರಡೂ ಬಣಗಳು ಒಂದಾದರೆ ಮಾತ್ರ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲಲು ಸಾಧ್ಯ. ಅದನ್ನು ಬಿಟ್ಟು ಮೂರನೇ ವ್ಯಕ್ತಿಯನ್ನು ಕಣಕ್ಕಿಳಿಸುತ್ತೇವೆ ಎಂದರೆ ಗೆಲ್ಲಲು ಸಾಧ್ಯವಿಲ್ಲʼ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌. ಮುನಿಯಪ್ಪ ಹೇಳಿದರು.

ಲೋಕಸಭಾ ಚುನಾವಣೆ 2024: ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಿದ ಟಿಡಿಪಿ

ಲೋಕಸಭಾ ಚುನಾವಣೆ 2024: ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಿದ ಟಿಡಿಪಿ
ಮುಂಬರುವ ಲೋಕಸಭೆ ಚುನಾವಣೆಗೆ ಟಿಡಿಪಿ ತನ್ನ ಅಂತಿಮ ಅಭ್ಯರ್ಥಿಗಳ ಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದೆ. ಇದರಲ್ಲಿ ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆಗೊಂಡ ವೈಎಸ್‌ಆರ್ ಕಾಂಗ್ರೆಸ್ ಮಾಜಿ ಸಂಸದರೂ ಸೇರಿದ್ದಾರೆ.

BSP ಮಾಜಿ ಶಾಸಕ ರಾಜು ಪಾಲ್ ಹತ್ಯೆ | 7 ಆರೋಪಿಗಳು ದೋಷಿ: ಸಿಬಿಐ ಕೋರ್ಟ್ ತೀರ್ಪು

BSP ಮಾಜಿ ಶಾಸಕ ರಾಜು ಪಾಲ್ ಹತ್ಯೆ | 7 ಆರೋಪಿಗಳು ದೋಷಿ: ಸಿಬಿಐ ಕೋರ್ಟ್ ತೀರ್ಪು
ಬಿಎಸ್‌ಪಿ ಮಾಜಿ ಶಾಸಕ ರಾಜು ಪಾಲ್‌ ಹತ್ಯೆ ಪ್ರಕರಣದಲ್ಲಿ ಏಳು ಮಂದಿ ಆರೋಪಿಗಳನ್ನು ದೋಷಿ ಎಂದು ಲಖನೌದ ವಿಶೇಷ ಸಿಬಿಐ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ.

Video | ಬುಲೆಟ್‌ ರೈಲು: ಕಾಮಗಾರಿಯ ವಿಡಿಯೊ ಹಂಚಿಕೊಂಡ ಸಚಿವ ಅಶ್ವಿನಿ ವೈಷ್ಣವ್

Video | ಬುಲೆಟ್‌ ರೈಲು: ಕಾಮಗಾರಿಯ ವಿಡಿಯೊ ಹಂಚಿಕೊಂಡ ಸಚಿವ ಅಶ್ವಿನಿ ವೈಷ್ಣವ್
ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಬುಲೆಟ್‌ ರೈಲು ಯೋಜನೆಯ ಕಾಮಗಾರಿ ಪ್ರಗತಿಯ ವಿಡಿಯೊವನ್ನು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ರಮೇಶ್‌ ಕುಮಾರ್‌ ಮತ್ತು ನಾನು ಒಂದಾಗದೆ ಕೋಲಾರದಲ್ಲಿ ಗೆಲ್ಲಲಾಗದು: ಮುನಿಯಪ್ಪ

ರಮೇಶ್‌ ಕುಮಾರ್‌ ಮತ್ತು ನಾನು ಒಂದಾಗದೆ ಕೋಲಾರದಲ್ಲಿ ಗೆಲ್ಲಲಾಗದು: ಮುನಿಯಪ್ಪ
ʼನಮ್ಮ ಪಕ್ಷದಲ್ಲಿರುವ ಎರಡೂ ಬಣಗಳು ಒಂದಾದರೆ ಮಾತ್ರ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲಲು ಸಾಧ್ಯ. ಅದನ್ನು ಬಿಟ್ಟು ಮೂರನೇ ವ್ಯಕ್ತಿಯನ್ನು ಕಣಕ್ಕಿಳಿಸುತ್ತೇವೆ ಎಂದರೆ ಗೆಲ್ಲಲು ಸಾಧ್ಯವಿಲ್ಲʼ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌. ಮುನಿಯಪ್ಪ ಹೇಳಿದರು.

Movie Review | ‘ಯುವ’ ಸಿನಿಮಾ ವಿಮರ್ಶೆ: ಹೊಡೆದಾಟದಲ್ಲೇ ಕಥೆಯ ಹುಡುಕಾಟ

ತಂದೆ ಎಂಬ ಪಾತ್ರವನ್ನು ಮುಖ್ಯಭೂಮಿಕೆಯಲ್ಲಿಟ್ಟುಕೊಂಡು ಅದರ ಸುತ್ತ ಸಿನಿಮಾಗಳನ್ನು ಹೆಣೆದವರು ಸಂತೋಷ್‌ ಆನಂದ್‌ರಾಮ್‌. ‘ಯುವ’ ಚಿತ್ರವೂ ಇಂತಹದೇ ಕಥೆಯೊಂದನ್ನು ಹೊತ್ತುಬಂದಿದೆ.

ಮುಖ್ತಾರ್‌ ಅನ್ಸಾರಿ ಸಾವು:ನ್ಯಾಯಾಂಗ ತನಿಖೆಗೆ ಆದೇಶಿಸಿದ ಬಾಂಡಾ ಜಿಲ್ಲಾ ನ್ಯಾಯಾಲಯ

ಜೈಲಿನಲ್ಲಿದ್ದ ಮಾಜಿ ಶಾಸಕ, ಗ್ಯಾಂಗಸ್ಟರ್‌ ಮುಖ್ತಾರ್ ಅನ್ಸಾರಿ ಸಾವಿಗೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ನಡೆಸುವಂತೆ ಉತ್ತರಪ್ರದೇಶ ಬಾಂಡಾ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.

ಬೆಂಗಳೂರು: ಪತ್ನಿಯೊಂದಿಗೆ ಇಸ್ಕಾನ್‌ಗೆ ಭೇಟಿಯಿತ್ತ RCBಯ ಕ್ಯಾಮರಾನ್‌ ಗ್ರೀನ್‌

ಆಸ್ಟ್ರೇಲಿಯಾದ ಪ್ರಮುಖ ಕ್ರಿಕೆಟರ್‌ ಮತ್ತು ಆರ್‌ಸಿಬಿಯ ಆಲ್‌ರೌಂಡರ್‌ ಕ್ಯಾಮರಾನ್‌ ಗ್ರೀನ್‌ ಅವರು ತಮ್ಮ ಪತ್ನಿ ಬೆಲ್ಲಾರೊಂದಿಗೆ ಬೆಂಗಳೂರಿನ ಇಸ್ಕಾನ್‌ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ದಕ್ಷಿಣ ಆಫ್ರಿಕಾ; ಸೇತುವೆಯಿಂದ ಉರುಳಿದ ಬಸ್‌: ಈಸ್ಟರ್‌ಗೆ ಹೊರಟಿದ್ದ 45 ಜನ ಸಾವು

ದಕ್ಷಿಣ ಆಫ್ರಿಕಾದ ಕೇಪ್‌ಟೌನ್‌ನಲ್ಲಿ ಈಸ್ಟರ್‌ ಹಬ್ಬಕ್ಕೆ ಜನರನ್ನು ಕರೆದೊಯ್ಯುತ್ತಿದ್ದ ಬಸ್‌ ಮಮಟ್ಲಕಾ ಸೇತುವೆ ಮೇಲಿಂದ ಉರುಳಿದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಕನಿಷ್ಠ 45 ಪ್ರಯಾಣಿಕರು ಮೃತಪಟ್ಟಿದ್ದಾರೆ.
ಸುಭಾಷಿತ: 29 ಮಾರ್ಚ್ 2024, ಶುಕ್ರವಾರ
ADVERTISEMENT

ಸಿನಿಮಾ

ಇನ್ನಷ್ಟು