ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಲೋಕಸಭಾ ಚುನಾವಣೆ: ರಾಜ್ಯದಲ್ಲಿನ ಮೊದಲ ಹಂತಕ್ಕೆ 2.59 ಕೋಟಿ ಮತದಾರರು

Video | ಮಾಂಗಲ್ಯ ಸೂತ್ರ ಜಟಾಪಟಿ: ನರೇಂದ್ರ ಮೋದಿ ವಿರುದ್ಧ ಖರ್ಗೆ ವಾಗ್ದಾಳಿ

'ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ‌ ಬಂದರೆ ಮಾಂಗಲ್ಯ ಸೂತ್ರ ಕಿತ್ತುಕೊಳ್ಳುತ್ತದೆ ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಚಿಕೆಯಾಗಬೇಕು' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು.

ವೀಟೊ ತಡೆ–ನಿರ್ಬಂಧಕ್ಕೆ ದುರ್ಬಳಕೆ: ಚೀನಾ ವಿರುದ್ಧ ಭಾರತ ಕಿಡಿ

ಪಾಕಿಸ್ತಾನ ಮೂಲದ ಜಾಗತಿಕ ಭಯೋತ್ಪಾದಕರ ಪಟ್ಟಿ ಘೋಷಿಸುವಂತಹ ವಿಷಯಗಳ ಬಗ್ಗೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಕೆಲವು ಸದಸ್ಯರು ಯಾವುದೇ ಜವಾಬ್ದಾರಿ ವಹಿಸಿಕೊಳ್ಳುತ್ತಿಲ್ಲ ಎಂದು ಭಾರತ ಕಿಡಿಕಾರಿದೆ.

ಜೈಲಿನಲ್ಲಿ ಕೇಜ್ರಿವಾಲ್‌ ಭೇಟಿ ಮಾಡಿದ ಸೌರಭ್‌

ವೋಟು ಹಾಕಲು ಬಾರದಿದ್ದರೆ ಸತ್ತ ಮೇಲೆ ನನ್ನ ಮಣ್ಣಿಗಾದರೂ ಬನ್ನಿ: ಖರ್ಗೆ ಭಾವುಕ

2019ರ ಲೋಕಸಭಾ ಚುನಾವಣೆ ಸೋಲು ನೆನೆದು ಭಾವುಕರಾದ ಮಲ್ಲಿಕಾರ್ಜುನ ಖರ್ಗೆ

ಇನ್ಮುಂದೆ ಈ ರಾಜ್ಯದ ಶಿಕ್ಷಕರು ಶಾಲೆಗಳಿಗೆ ಬಂದೂಕು ಒಯ್ಯಲಿದ್ದಾರೆ!

ಶಾಲೆಗಳಿಗೆ ಶಿಕ್ಷಕರು ಬಂದೂಕು (ಹ್ಯಾಂಡ್‌ಗನ್) ತೆಗೆದುಕೊಂಡು ಹೋಗಲು ಅನುಮತಿ ನೀಡುವ ಮಸೂದೆಗೆ ಟೆನ್ನೇಸಿ ಶಾಸನಸಭೆ ಬುಧವಾರ ಅನುಮೋದನೆ ನೀಡಿದೆ.

ಸೋಲಾಪುರ | ಮೋದಿಯಿಂದ ಸಂವಿಧಾನಕ್ಕೆ ಆಪತ್ತು: ರಾಹುಲ್‌ ಗಾಂಧಿ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್, ಬಿಜೆಪಿಯಿಂದ ಸಂವಿಧಾನಕ್ಕೆ ಆಪತ್ತು ಇದೆ. ಮೋದಿ ಸಂವಿಧಾನವನ್ನು ಬದಲಾವಣೆ ಮಾಡಲು ಹೊರಟಿದ್ದಾರೆ. ಸಂವಿಧಾನ ಉಳಿಸುವ ಸಲುವಾಗಿ ಕಾಂಗ್ರೆಸ್ ಹಾಗೂ ಇಂಡಿಯಾ ಆಘಾಡಿ ಹೋರಾಟ ಮಾಡುತ್ತಿದೆ ಎಂದು ಕಾಂಗ್ರೆಸ್‌ ವರಿಷ್ಠ ರಾಹುಲ್ ಗಾಂಧಿ ಹೇಳಿದರು.

ರಾಜ್ಯದ 10 ಜಿಲ್ಲೆಗಳಲ್ಲಿ ಮಳೆ ಸಂಭವ: 15 ಜಿಲ್ಲೆಗಳಲ್ಲಿ ಬಿಸಿ ಗಾಳಿ?

ರಾಜ್ಯದ 10 ಜಿಲ್ಲೆಗಳಲ್ಲಿ ಗುರುವಾರ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, 15 ಜಿಲ್ಲೆಗಳಲ್ಲಿ ಬಿಸಿ ಗಾಳಿಯ ಎಚ್ಚರಿಕೆ ನೀಡಿದೆ.

ಕುವೆಂಪು ಇದ್ದಿದ್ದರೆ ನಾಡಗೀತೆಯಲ್ಲಿ ರಾಜಕುಮಾರ್ ಹೆಸರು ಸೇರಿಸುತ್ತಿದ್ದರು: ಪಿಎಸ್

ರಾಜಕುಮಾರ್ ಜನ್ಮದಿನಾಚರಣೆ ಸಮಾರಂಭದಲ್ಲಿ ಚಲನಚಿತ್ರ ನಿರ್ದೇಶಕ ಪಿ. ಶೇಷಾದ್ರಿ ಅಭಿಪ್ರಾಯ
ADVERTISEMENT

ಅಬಕಾರಿ ನೀತಿ ಹಗರಣ: ಪ್ರತಿಹೇಳಿಕೆ ಸಲ್ಲಿಸಲು ಕೇಜ್ರಿವಾಲ್‌ಗೆ ಸಮಯಾವಕಾಶ

ಕೇಜ್ರಿವಾಲ್ ಅವರು ಜೈಲಿನಲ್ಲಿ ಇರುವ ಕಾರಣ ಅವರಿಂದ ಮಾಹಿತಿ ಪಡೆದುಕೊಳ್ಳುವುದು ತಮ್ಮಿಂದ ಆಗುತ್ತಿಲ್ಲ ಎಂದು ಕೇಜ್ರಿವಾಲ್ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.

ಲೋಕಸಭಾ ಚುನಾವಣೆ: ರಾಜ್ಯದಲ್ಲಿನ ಮೊದಲ ಹಂತಕ್ಕೆ 2.59 ಕೋಟಿ ಮತದಾರರು

ಲೋಕಸಭಾ ಚುನಾವಣೆ: ರಾಜ್ಯದಲ್ಲಿನ ಮೊದಲ ಹಂತಕ್ಕೆ 2.59 ಕೋಟಿ ಮತದಾರರು
ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ಮಾಹಿತಿ

Video | ಮಾಂಗಲ್ಯ ಸೂತ್ರ ಜಟಾಪಟಿ: ನರೇಂದ್ರ ಮೋದಿ ವಿರುದ್ಧ ಖರ್ಗೆ ವಾಗ್ದಾಳಿ

Video | ಮಾಂಗಲ್ಯ ಸೂತ್ರ ಜಟಾಪಟಿ: ನರೇಂದ್ರ ಮೋದಿ ವಿರುದ್ಧ ಖರ್ಗೆ ವಾಗ್ದಾಳಿ
'ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ‌ ಬಂದರೆ ಮಾಂಗಲ್ಯ ಸೂತ್ರ ಕಿತ್ತುಕೊಳ್ಳುತ್ತದೆ ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಚಿಕೆಯಾಗಬೇಕು' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು.
ADVERTISEMENT

ವೀಟೊ ತಡೆ–ನಿರ್ಬಂಧಕ್ಕೆ ದುರ್ಬಳಕೆ: ಚೀನಾ ವಿರುದ್ಧ ಭಾರತ ಕಿಡಿ

ವೀಟೊ ತಡೆ–ನಿರ್ಬಂಧಕ್ಕೆ ದುರ್ಬಳಕೆ: ಚೀನಾ ವಿರುದ್ಧ ಭಾರತ ಕಿಡಿ
ಪಾಕಿಸ್ತಾನ ಮೂಲದ ಜಾಗತಿಕ ಭಯೋತ್ಪಾದಕರ ಪಟ್ಟಿ ಘೋಷಿಸುವಂತಹ ವಿಷಯಗಳ ಬಗ್ಗೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಕೆಲವು ಸದಸ್ಯರು ಯಾವುದೇ ಜವಾಬ್ದಾರಿ ವಹಿಸಿಕೊಳ್ಳುತ್ತಿಲ್ಲ ಎಂದು ಭಾರತ ಕಿಡಿಕಾರಿದೆ.

ಜೈಲಿನಲ್ಲಿ ಕೇಜ್ರಿವಾಲ್‌ ಭೇಟಿ ಮಾಡಿದ ಸೌರಭ್‌

ಜೈಲಿನಲ್ಲಿ ಕೇಜ್ರಿವಾಲ್‌ ಭೇಟಿ ಮಾಡಿದ ಸೌರಭ್‌
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ತಿಹಾರ್‌ ಜೈಲಿನಲ್ಲಿ ಬುಧವಾರ ಭೇಟಿಯಾದ ದೆಹಲಿ ಸಚಿವ ಸೌರಭ್‌ ಭಾರದ್ವಾಜ್‌ ಅವರು 30 ನಿಮಿಷ ಮಾತುಕತೆ ನಡೆಸಿದರು.

ವೋಟು ಹಾಕಲು ಬಾರದಿದ್ದರೆ ಸತ್ತ ಮೇಲೆ ನನ್ನ ಮಣ್ಣಿಗಾದರೂ ಬನ್ನಿ: ಖರ್ಗೆ ಭಾವುಕ

ವೋಟು ಹಾಕಲು ಬಾರದಿದ್ದರೆ ಸತ್ತ ಮೇಲೆ ನನ್ನ ಮಣ್ಣಿಗಾದರೂ ಬನ್ನಿ: ಖರ್ಗೆ ಭಾವುಕ
2019ರ ಲೋಕಸಭಾ ಚುನಾವಣೆ ಸೋಲು ನೆನೆದು ಭಾವುಕರಾದ ಮಲ್ಲಿಕಾರ್ಜುನ ಖರ್ಗೆ

ಇನ್ಮುಂದೆ ಈ ರಾಜ್ಯದ ಶಿಕ್ಷಕರು ಶಾಲೆಗಳಿಗೆ ಬಂದೂಕು ಒಯ್ಯಲಿದ್ದಾರೆ!

ಇನ್ಮುಂದೆ ಈ ರಾಜ್ಯದ ಶಿಕ್ಷಕರು ಶಾಲೆಗಳಿಗೆ ಬಂದೂಕು ಒಯ್ಯಲಿದ್ದಾರೆ!
ಶಾಲೆಗಳಿಗೆ ಶಿಕ್ಷಕರು ಬಂದೂಕು (ಹ್ಯಾಂಡ್‌ಗನ್) ತೆಗೆದುಕೊಂಡು ಹೋಗಲು ಅನುಮತಿ ನೀಡುವ ಮಸೂದೆಗೆ ಟೆನ್ನೇಸಿ ಶಾಸನಸಭೆ ಬುಧವಾರ ಅನುಮೋದನೆ ನೀಡಿದೆ.

ಮಹಾರಾಷ್ಟ್ರ: ಪ್ರಚಾರದ ವೇಳೆ ಮೂರ್ಛೆ ಹೋದ ಗಡ್ಕರಿ

ಮಹಾರಾಷ್ಟ್ರದ ಯವತ್ಮಾಲ್‌ ಜಿಲ್ಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡುತ್ತಿದ್ದಾಗ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರು ಮೂರ್ಛೆ ಹೋದರು.

PHOTOS: ಡಾಲಿ ಧನಂಜಯ 'ಉತ್ತರಕಾಂಡ'ಕ್ಕೆ ಜೊತೆಯಾದ ತಮಿಳು ನಟಿ ಐಶ್ವರ್ಯ ರಾಜೇಶ್‌

err
ಧನಂಜಯ ನಟನೆಯ ‘ಉತ್ತರಕಾಂಡ’ ಸಿನಿಮಾದಿಂದ ನಟಿ ರಮ್ಯಾ ಹೊರನಡೆದ ಬಳಿಕ ಆ ಸ್ಥಾನಕ್ಕೆ ಯಾರು ಬರಲಿದ್ದಾರೆ ಎನ್ನುವ ಕುತೂಹಲಕ್ಕೆ ತೆರೆಬಿದ್ದಿದೆ.

ಅಮೇಠಿಯಲ್ಲಿ ವಾದ್ರಾ ಪರ ಪೋಸ್ಟರ್‌

ಅಮೇಠಿಯಲ್ಲಿ ವಾದ್ರಾ ಪರ ಪೋಸ್ಟರ್‌
ಉತ್ತರ ಪ್ರದೇಶದ ಅಮೇಠಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಸ್ಪರ್ಧಿಸುವ ಬಗ್ಗೆ ಇನ್ನೂ ಅನಿಶ್ಚಿತತೆ ಮುಂದುವರಿದಿದ್ದು, ಈ ನಡುವೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್‌ ವಾದ್ರಾ ಅವರಿಗೆ ಬೆಂಬಲ ಸೂಚಿಸಿ ಕ್ಷೇತ್ರದ ವಿವಿಧೆಡೆ ಪೋಸ್ಟರ್‌ಗಳನ್ನು ಹಚ್ಚಲಾಗಿದೆ.

ಜಾತಿಗಣತಿ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ರಾಹುಲ್ ಗಾಂಧಿ

ಕಾಂಗ್ರೆಸ್‌ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶದಾದ್ಯಂತ ಜಾತಿಗಣತಿ ನಡೆಸಲಾಗುವುದು’ ಎಂಬ ಮಾತನ್ನು ಪುನರುಚ್ಚರಿಸಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ‘ಯಾವುದೇ ಶಕ್ತಿಯಿಂದ ಅದನ್ನು ತಡೆಯಲು ಸಾಧ್ಯವಿಲ್ಲ’ ಎಂದು ಪ್ರತಿಪಾದಿಸಿದರು.

ಛತ್ತೀಸಗಢ: 18 ನಕ್ಸಲೀಯರು ಶರಣು

ಛತ್ತೀಸಗಢ: 18 ನಕ್ಸಲೀಯರು ಶರಣು
ಛತ್ತೀಸಗಢದ ದಾಂತೇವಾಡದಲ್ಲಿ ಮೂವರು ಮಹಿಳೆಯರು ಸೇರಿದಂತೆ 18 ನಕ್ಸಲೀಯರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಶರಣಾಗಿದ್ದಾರೆ.
ಸುಭಾಷಿತ: ಬುಧವಾರ, 24 ಏಪ್ರಿಲ್ 2024
ADVERTISEMENT

ಪ್ರಜಾ ಮತ

ಇನ್ನಷ್ಟು