ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

LS Polls | ಮಣಿಪುರ: ಕೆಲವೆಡೆ ಗುಂಡಿನ ದಾಳಿ

ಕೇರಳ: ರೈಲಲ್ಲಿ ಯುವತಿಗೆ ಕಿರುಕುಳ, ಆರೋಪಿ ಸೆರೆ

ಲಿಸುತ್ತಿದ್ದ ರೈಲಿನಲ್ಲಿ ರೂಪದರ್ಶಿಯೊಬ್ಬರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳದ 25 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ರೈಲ್ವೆ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

LS Polls 2024: ಮೊದಲ ಹಂತದ ಚುನಾವಣೆಯಲ್ಲಿ ಶೇ 60ರಷ್ಟು ಮತದಾನ

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ಪೂರ್ಣಗೊಂಡಿದ್ದು, ಸಂಜೆ 7ರ ಹೊತ್ತಿಗೆ ಶೇ 60.03ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ರೈಲು ಹಳಿಗಳ ಮೇಲೆ ರೈತರ ಪ್ರತಿಭಟನೆ: 40 ರೈಲುಗಳ ಸಂಚಾರ ರದ್ದು

Podcast | ಪ್ರಜಾವಾಣಿ ವಾರ್ತೆ: ರಾತ್ರಿ ಸುದ್ದಿಗಳು, 19 ಏಪ್ರಿಲ್ 2024

Podcast | ಪ್ರಜಾವಾಣಿ ವಾರ್ತೆ: ರಾತ್ರಿ ಸುದ್ದಿಗಳು 19 ಏಪ್ರಿಲ್ 2024

ಓಲಾ ಕ್ಯಾಬ್‌ನಿಂದ ₹4 ಸಾವಿರ ಕೋಟಿ ಸಂಗ್ರಹಕ್ಕೆ IPO; ಶೀಘ್ರದಲ್ಲಿ ಬ್ಯಾಂಕರ್ ನೇಮಕ

ಹೂಡಿಕೆದಾರರಿಂದ ₹4,170 ಕೋಟಿ ಬಂಡವಾಳ ಸಂಗ್ರಹ ಮಾಡುವ ಉದ್ದೇಶದಿಂದ ಓಲಾ ಕ್ಯಾಬ್ಸ್‌ ಐಪಿಒ ಆರಂಭಿಸುವ ಕುರಿತು ಹೆಜ್ಜೆ ಇಟ್ಟಿದ್ದು, ಈ ನಿಟ್ಟಿನಲ್ಲಿ ಬ್ಯಾಂಕರ್‌ಗಳ ಆಯ್ಕೆ ಪ್ರಕ್ರಿಯೆ ನಡೆದಿದೆ ಎಂಬುದನ್ನು ಮೂರು ಪ್ರಮುಖ ಮೂಲಗಳು ಖಚಿತಪಡಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ.

ಮಕ್ಕಳ ಅಶ್ಲೀಲ ಚಿತ್ರ ವೀಕ್ಷಣೆ – ಅಪರಾಧ: ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಮಕ್ಕಳ ಅಶ್ಲೀಲ ಚಿತ್ರ ಮತ್ತು ವಿಡಿಯೊಗಳನ್ನು ಮೊಬೈಲ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳುವುದು ಮತ್ತು ವೀಕ್ಷಿಸುವುದು ಪೋಕ್ಸೊ ಅಥವಾ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಅಪರಾಧವಾಗದು ಎಂಬ ಮದ್ರಾಸ್ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಯ ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.

LS Polls | ಪಶ್ಚಿಮ ಬಂಗಾಳ: ಹಲವೆಡೆ ಹಿಂಸಾಚಾರ

ಪಶ್ಚಿಮ ಬಂಗಾಳದಲ್ಲಿನ ಮೂರು ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನದ ವೇಳೆ, ಹಲವೆಡೆ ಹಿಂಸಾಚಾರ ನಡೆದಿದೆ.

ವಿಶ್ವಸಂಸ್ಥೆ ಭದ್ರತಾ ಮಂಡಳಿ ಸುಧಾರಣೆ: ಭಾರತದ ನಿಲುವಿಗೆ ಅಮೆರಿಕ ಸಹಮತ

‘ವಿಶ್ವಸಂಸ್ಥೆ ಭದ್ರತಾ ಮಂಡಳಿ (ಯುಎನ್ಎಸ್‌ಸಿ) ಚಿಂತನೆ 70 ವರ್ಷ ಹಳೆಯ ದಾಗಿದ್ದು, ಸದ್ಯದ ವಸ್ತುಸ್ಥಿತಿ ಬಿಂಬಿಸುವುದಿಲ್ಲ ಎಂಬ ಭಾರತದ ನಿಲುವನ್ನು ಅಮೆರಿಕ ಬೆಂಬಲಿಸಿದೆ.
ADVERTISEMENT

LS Polls | ಬಾಂಬ್‌ ಸ್ಫೋಟ: ಸಿಆರ್‌ಪಿಎಫ್‌ ಯೋಧನಿಗೆ ಗಾಯ

ಇಲ್ಲಿನ ಬಸ್ತರ್‌ ಲೋಕಸಭಾ ಕ್ಷೇತ್ರದಲ್ಲಿ ನಕ್ಸಲರು ಇಟ್ಟಿದ್ದ ಕಚ್ಚಾ ಬಾಂಬ್‌ ಸ್ಫೋಟಗೊಂಡ ಪರಿಣಾಮ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ ಕೇಂದ್ರೀಯ ಮೀಸಲು ಪೊಲೀಸ್‌ ಪಡೆಯ (ಸಿಆರ್‌ಪಿಎಫ್‌) ಯೋಧರೊಬ್ಬರು ಗಾಯಗೊಂಡಿದ್ದಾರೆ.

LS Polls | ಮಣಿಪುರ: ಕೆಲವೆಡೆ ಗುಂಡಿನ ದಾಳಿ

LS Polls | ಮಣಿಪುರ: ಕೆಲವೆಡೆ ಗುಂಡಿನ ದಾಳಿ
ಇನ್ನರ್‌ ಮಣಿಪುರ ಲೋಕಸಭಾ ಕ್ಷೇತ್ರದ ಎರಡು ಸ್ಥಳಗಳಲ್ಲಿ ಗುಂಡಿನ ದಾಳಿ ನಡೆದ ಘಟನೆಗಳು ವರದಿಯಾಗಿವೆ. ಆದರೆ ಯಾರೊಬ್ಬರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಕೇರಳ: ರೈಲಲ್ಲಿ ಯುವತಿಗೆ ಕಿರುಕುಳ, ಆರೋಪಿ ಸೆರೆ

ಕೇರಳ: ರೈಲಲ್ಲಿ ಯುವತಿಗೆ ಕಿರುಕುಳ, ಆರೋಪಿ ಸೆರೆ
ಲಿಸುತ್ತಿದ್ದ ರೈಲಿನಲ್ಲಿ ರೂಪದರ್ಶಿಯೊಬ್ಬರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳದ 25 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ರೈಲ್ವೆ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ADVERTISEMENT

LS Polls 2024: ಮೊದಲ ಹಂತದ ಚುನಾವಣೆಯಲ್ಲಿ ಶೇ 60ರಷ್ಟು ಮತದಾನ

LS Polls 2024: ಮೊದಲ ಹಂತದ ಚುನಾವಣೆಯಲ್ಲಿ ಶೇ 60ರಷ್ಟು ಮತದಾನ
ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ಪೂರ್ಣಗೊಂಡಿದ್ದು, ಸಂಜೆ 7ರ ಹೊತ್ತಿಗೆ ಶೇ 60.03ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ರೈಲು ಹಳಿಗಳ ಮೇಲೆ ರೈತರ ಪ್ರತಿಭಟನೆ: 40 ರೈಲುಗಳ ಸಂಚಾರ ರದ್ದು

ರೈಲು ಹಳಿಗಳ ಮೇಲೆ ರೈತರ ಪ್ರತಿಭಟನೆ: 40 ರೈಲುಗಳ ಸಂಚಾರ ರದ್ದು
ಹರಿಯಾಣ ಪೊಲೀಸರು ಬಂಧಿಸಿರುವ ಮೂವರು ರೈತರ ಬಿಡುಗಡೆಗೆ ಒತ್ತಾಯಿಸಿ ಪಂಜಾಬ್–ಹರಿಯಾಣ ಗಡಿಯ ಶಂಭು ಎಂಬಲ್ಲಿ ರೈಲು ಹಳಿಗಳನ್ನು ಅಡ್ಡಗಟ್ಟಿ ರೈತರು ನಡೆಸುತ್ತಿರುವ ಪ್ರತಿಭಟನೆಯು ಮೂರನೇ ದಿನವಾದ ಶುಕ್ರವಾರವೂ ಮುಂದುವರಿದಿದೆ.

Podcast | ಪ್ರಜಾವಾಣಿ ವಾರ್ತೆ: ರಾತ್ರಿ ಸುದ್ದಿಗಳು, 19 ಏಪ್ರಿಲ್ 2024

Podcast | ಪ್ರಜಾವಾಣಿ ವಾರ್ತೆ: ರಾತ್ರಿ ಸುದ್ದಿಗಳು, 19 ಏಪ್ರಿಲ್ 2024
Podcast | ಪ್ರಜಾವಾಣಿ ವಾರ್ತೆ: ರಾತ್ರಿ ಸುದ್ದಿಗಳು 19 ಏಪ್ರಿಲ್ 2024

ಓಲಾ ಕ್ಯಾಬ್‌ನಿಂದ ₹4 ಸಾವಿರ ಕೋಟಿ ಸಂಗ್ರಹಕ್ಕೆ IPO; ಶೀಘ್ರದಲ್ಲಿ ಬ್ಯಾಂಕರ್ ನೇಮಕ

ಓಲಾ ಕ್ಯಾಬ್‌ನಿಂದ ₹4 ಸಾವಿರ ಕೋಟಿ ಸಂಗ್ರಹಕ್ಕೆ IPO; ಶೀಘ್ರದಲ್ಲಿ ಬ್ಯಾಂಕರ್ ನೇಮಕ
ಹೂಡಿಕೆದಾರರಿಂದ ₹4,170 ಕೋಟಿ ಬಂಡವಾಳ ಸಂಗ್ರಹ ಮಾಡುವ ಉದ್ದೇಶದಿಂದ ಓಲಾ ಕ್ಯಾಬ್ಸ್‌ ಐಪಿಒ ಆರಂಭಿಸುವ ಕುರಿತು ಹೆಜ್ಜೆ ಇಟ್ಟಿದ್ದು, ಈ ನಿಟ್ಟಿನಲ್ಲಿ ಬ್ಯಾಂಕರ್‌ಗಳ ಆಯ್ಕೆ ಪ್ರಕ್ರಿಯೆ ನಡೆದಿದೆ ಎಂಬುದನ್ನು ಮೂರು ಪ್ರಮುಖ ಮೂಲಗಳು ಖಚಿತಪಡಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ.

ಬ್ರಿಟನ್‌: ಜಲಪಾತದಲ್ಲಿ ಮುಳುಗಿ ಇಬ್ಬರು ಭಾರತೀಯ ಮೂಲದ ಯುವಕರು ಸಾವು

ಬ್ರಿಟನ್‌ನ ಡಂಡಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಭಾರತೀಯ ಮೂಲದ ಇಬ್ಬರು ವಿದ್ಯಾರ್ಥಿಗಳು ಸ್ಕಾಟ್ಲೆಂಡ್‌ನ ಜಲಪಾತದಲ್ಲಿ ಮುಳುಗಿ ಸಾವವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿಗಳು ಆಂಧ್ರಪ್ರದೇಶದವರಾಗಿದ್ದು, 22 ಮತ್ತು 26 ವರ್ಷ ವಯಸ್ಸಿನವರಾಗಿದ್ದಾರೆ.

ರಾಹುಲ್‌ ‘ಹಳೆ ಹೆಸರು’ ಉಲ್ಲೇಖಿಸಿ ಪಿಣರಾಯಿ ಲೇವಡಿ

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರನ್ನು ಲೇವಡಿ ಮಾಡಲು ಬಳಸಿದ್ದ ಹಳೆಯ ಹೆಸರನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಶುಕ್ರವಾರ ಉಲ್ಲೇಖಿಸಿದ್ದು, ಇದಕ್ಕೆ ಕಾಂಗ್ರೆಸ್‌ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

News Express | ಇವಿಎಂ ಮೇಲೆ ಅನುಮಾನ: ಡಾ.ಜಿ.ಪರಮೇಶ್ವರ

ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ದೋಷದ ಬಗ್ಗೆ ನಾವು ಪ್ರಾರಂಭದಿಂದ ಹೇಳುತ್ತಿದ್ದೇವೆ. ಈಗಲೂ ಇವಿಎಂ ಮೇಲೆ ನಮಗೆ ಅನುಮಾನ ಇದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

UPSC | ಆನ್‌ಲೈನ್‌ನಲ್ಲಿ ಓದಲು ಮಟೀರಿಯಲ್ಸ್‌ ಸಿಗತ್ತೆ; ಕೋಚಿಂಗ್‌ ಬೇಡ: ವಿಜೇತಾ

ಗುಜರಾತ್‌ನ ಕಾನೂನು ವಿಶ್ವವಿದ್ಯಾಲಯದಲ್ಲಿ ಬಿ.ಎ. ಎಲ್‌.ಎಲ್‌.ಬಿ ಓದುತ್ತಿರುವಾಗ ವಿಜೇತಾ ಹೊಸಮನಿ ಅವರಿಗೆ ಯುಪಿಎಸ್ಸಿ ಬಗ್ಗೆ ಆಸಕ್ತಿ ಮೂಡಿತು. ನಂತರ ಹುಬ್ಬಳ್ಳಿಯ ಮನೆಯಲ್ಲಿ ಇದ್ದುಕೊಂಡೇ ಯಾವುದೇ ಕೋಚಿಂಗ್‌ ಇಲ್ಲದೆ ಯುಪಿಎಸ್ಸಿಗೆ ಸಿದ್ಧತೆ ಮಾಡಿಕೊಂಡರು.

ನೆಸ್ಲೆ ವಿರುದ್ಧ ತನಿಖೆಗೆ ಸೂಚನೆ

ನೆಸ್ಲೆ ವಿರುದ್ಧ ತನಿಖೆಗೆ ಸೂಚನೆ
ನೆಸ್ಲೆ ಇಂಡಿಯಾ ಕಂಪನಿ ವಿರುದ್ಧ ಕೇಳಿಬಂದಿರುವ ಆರೋಪದ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರಕ್ಕೆ (ಎಫ್‌ಎಸ್‌ಎಸ್‌ಎಐ), ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯವು ಶುಕ್ರವಾರ ಸೂಚಿಸಿದೆ.
ಸುಭಾಷಿತ