ಪ್ರಜಾವಾಣಿ ವೆಬ್ ಡೆಸ್ಕ್
ನಟ, ನಿರ್ಮಾಪಕ ಸಿದ್ಧಾರ್ಥ್ ಹಾಗೂ ನಟಿ ಅದಿತಿ ರಾವ್ ಹೈದರಿ ತಮ್ಮ ಮದುವೆಯ ಕ್ಷಣಗಳ ಪೋಟೊಗಳನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ
ಚಿತ್ರಕೃಪೆ: ಇನ್‌ಸ್ಟಾಗ್ರಾಂ
ನಟ, ನಿರ್ಮಾಪಕ ಸಿದ್ಧಾರ್ಥ್ ಹಾಗೂ ನಟಿ ಅದಿತಿ ರಾವ್ ಹೈದರಿ ಸೆ.16 ಮದುವೆಯಾಗಿದ್ದಾರೆ.
ಚಿತ್ರಕೃಪೆ: ಇನ್‌ಸ್ಟಾಗ್ರಾಂ
ತೆಲಂಗಾಣದ ವಾನಪರ್ತಿಯ ಐತಿಹಾಸಿಕ ರಂಗಸ್ವಾಮಿ ದೇವಾಲಯದಲ್ಲಿ ಹಿಂದೂ ಸಂಪ್ರದಾಯದಂತೆ ಹೊಸ ಜೀವನಕ್ಕೆ ಕಾಲಿರಿಸಿದ್ದರು
ಚಿತ್ರಕೃಪೆ: ಇನ್‌ಸ್ಟಾಗ್ರಾಂ
ಖ್ಯಾತ ಮಾಡೆಲ್ ಆಗಿಯೂ ಗುರುತಿಸಿಕೊಂಡಿರುವ ಹೈದರಾಬಾದ್ ಮೂಲದ ಅದಿತಿ ರಾವ್ ಹೈದರಿ ಅವರು ಇದುವರೆಗೆ ಹಿಂದಿ, ತಮಿಳು, ತೆಲುಗಿನಲ್ಲಿ ಮೂವತ್ತಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.
ಚಿತ್ರಕೃಪೆ: ಇನ್‌ಸ್ಟಾಗ್ರಾಂ
ಅದಿತಿ ಈ ಮೊದಲು ನಟ ಸತ್ಯದೀಪ್ ಮಿಶ್ರಾ ಎನ್ನುವರನ್ನು ಮದುವೆಯಾಗಿದ್ದರು. 2012ಕ್ಕೆ ವಿಚ್ಚೇದನ ಆಗಿತ್ತು.
ಚಿತ್ರಕೃಪೆ: ಇನ್‌ಸ್ಟಾಗ್ರಾಂ
ಸವ್ಯಸಾಚಿ ವಿನ್ಯಾಸಗೊಳಿಸಿರುವ ಉಡುಗೆಯನ್ನು ಇವರು ವಿವಾಹದಲ್ಲಿಧರಿಸಿದ್ದರು
ಚಿತ್ರಕೃಪೆ: ಇನ್‌ಸ್ಟಾಗ್ರಾಂ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.
ಸಿದ್ಧಾರ್ಥ್ 2003ರಲ್ಲಿ ಮೇಘನಾ ಎನ್ನುವರನ್ನು ಮದುವೆಯಾಗಿದ್ದರು. 2007ರಲ್ಲಿ ಅವರಿಂದ ದೂರವಾಗಿದ್ದರು.
ಚಿತ್ರಕೃಪೆ: ಇನ್‌ಸ್ಟಾಗ್ರಾಂ