ಪ್ರಜಾವಾಣಿ ವೆಬ್ ಡೆಸ್ಕ್
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಸಿಂಪಲ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಂ
ನಟಿ ದೀಪಿಕಾ ಪಡುಕೋಣೆ ಲುಕ್‌ಗೆ ಅವರ ಅಭಿಮಾನಿಗಳು ಫಿದಾ ಆಗಿದ್ದಾರೆ
ಚಿತ್ರ: ಇನ್‌ಸ್ಟಾಗ್ರಾಂ
ಇನ್‌ಸ್ಟಾಗ್ರಾಂ ಖಾತೆಯಲ್ಲಿ ಈ ಫೋಟೊಗಳನ್ನು ನಟಿ ಹಂಚಿಕೊಂಡಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಂ
ಭಿನ್ನ, ವಿಭಿನ್ನ ಶೈಲಿಯಲ್ಲಿ ಫೋಟೊಗೆ ಫೋಸ್ ಕೊಟ್ಟಿದ್ದಾರೆ ನಟಿ ದೀಪಿಕಾ
ಚಿತ್ರ: ಇನ್‌ಸ್ಟಾಗ್ರಾಂ
ಸದ್ಯ ನಟಿ ದೀಪಿಕಾ ಪಡುಕೋಣೆ ಮಗಳ ಆರೈಕೆಯಲ್ಲಿ ಸಕ್ರಿಯರಾಗಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಂ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.