Visual Story: 'ದಿಲ್‌ ಪಸಂದ್‌' ಬೆಡಗಿ ನಿಶ್ವಿಕಾ ನಾಯ್ಡು

​ಪ್ರಜಾವಾಣಿ ವಾರ್ತೆ

ನಿಶ್ವಿಕಾ ಅವರು ಅಮ್ಮ ಐ ಲವ್‌ ಯೂ ಚಿತ್ರದ ಮೂಲಕ ಕನ್ನಡ ಸಿನಿರಂಗಕ್ಕೆ ಪ್ರವೇಶಿಸಿದರು

ಬೆಳ್ಳಿತೆರೆ ಮಾತ್ರವಲ್ಲದೇ ಕಿರುತೆರೆಯಲ್ಲಿಯೂ ಕಾಣಿಸಿಕೊಂಡಿರುವ ನಿಶ್ವಿಕಾ ರಿಯಾಲಿಟಿ ಶೋನಲ್ಲಿ ತೀರ್ಪುಗಾರ್ತಿಯಾಗಿ ಗಮನ ಸೆಳೆದಿದ್ದಾರೆ.

ಕನ್ನಡ ಸೇರಿದಂತೆ ತೆಲುಗು ಚಿತ್ರಗಳಲ್ಲಿ ನಿಶ್ವಿಕಾ ಕಾಣಿಸಿಕೊಂಡಿದ್ದಾರೆ.

ಯೋಗ, ಫಿಟ್‌ನೆಸ್‌ ಸಂಬಂಧ ನಿಶ್ವಿಕಾ ಆಗಾಗ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಮಾಹಿತಿ ಹಂಚಿಕೊಳ್ಳುತ್ತಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ನಿಶ್ವಿಕಾ ನಾಯ್ಡು