ಗ್ಲಾಮರಸ್ ಅವತಾರದಲ್ಲಿ ಮಿಂಚಿದ ನಟಿ ನಿಶ್ವಿಕಾ ನಾಯ್ಡು

ಪ್ರಜಾವಾಣಿ ವೆಬ್‌ ಡೆಸ್ಕ್‌ 

ಚಂದನವನದ ನಟಿ ನಿಶ್ವಿಕಾ ನಾಯ್ಡು ಗ್ಲಾಮರಸ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

|

ಚಿತ್ರ: ಇನ್‌ಸ್ಟಾಗ್ರಾಂ

‘ಜಂಟಲ್‌ಮನ್’, ‘ಗುರು ಶಿಷ್ಯರು’ ಸಿನಿಮಾಗಳ ಮೂಲಕ ನಿಶ್ವಿಕಾ ನಾಯ್ಡು ಹೆಸರುವಾಸಿಯಾಗಿದ್ದಾರೆ.

|

ಚಿತ್ರ: ಇನ್‌ಸ್ಟಾಗ್ರಾಂ

ನಟಿ ನಿಶ್ವಿಕಾ ಅವರು ‘ಅಮ್ಮ ಐ ಲವ್‌ ಯು’ ಚಿತ್ರದ ಮೂಲಕ ಕನ್ನಡ ಸಿನಿರಂಗಕ್ಕೆ ಪ್ರವೇಶಿಸಿದ್ದರು.

|

ಚಿತ್ರ: ಇನ್‌ಸ್ಟಾಗ್ರಾಂ

ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯವಾಗಿರುವ ನಟಿ ಗ್ಲಾಮರಸ್ ಲುಕ್‌ನಲ್ಲಿ ಕಣ್ಮನ ಸೆಳೆದಿದ್ದಾರೆ.

|

ಚಿತ್ರ: ಇನ್‌ಸ್ಟಾಗ್ರಾಂ

ಇದೇ ಚಿತ್ರಗಳನ್ನು ನಟಿ ನಿಶ್ವಿಕಾ ನಾಯ್ಡು ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

|

ಚಿತ್ರ: ಇನ್‌ಸ್ಟಾಗ್ರಾಂ

ಗ್ಲಾಮರಸ್‌ ಪೋಸ್ಟ್ ಜೊತೆಗೆ ‘ಹೋಟೆಲ್ ಕೋಣೆಯಲ್ಲಿ ಕಳೆದುಹೋದೆ’ ಎಂದು ಬರೆದುಕೊಂಡಿದ್ದಾರೆ.

|

ಚಿತ್ರ: ಇನ್‌ಸ್ಟಾಗ್ರಾಂ

ಚಿತ್ರ: ಇನ್‌ಸ್ಟಾಗ್ರಾಂ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.