ಪ್ರಜಾವಾಣಿ ವೆಬ್ ಡೆಸ್ಕ್
ರಾಕಿಂಗ್ ಸ್ಟಾರ್ ಯಶ್ ಅವರು ಕೆಲವು ದಿನಗಳ ನಂತರ ಪತ್ನಿ ರಾಧಿಕಾ ಪಂಡಿತ್ ಅವರ ಹುಟ್ಟುಹಬ್ಬ ಆಚರಿಸಿದ್ದಾರೆ.
ನಟಿ ರಾಧಿಕಾ ಪಂಡಿತ್ ಅವರು ಸಾಮಾಜಿಕ ಮಾಧ್ಯಮ ಇನ್ಸ್ಟಾಗ್ರಾಮ್‌ನಲ್ಲಿ ವಿಶೇಷ ಪೋಸ್ಟ್ ಹಂಚಿಕೊಂಡಿದ್ದಾರೆ.
ರಾಧಿಕಾ ಅವರು ಯಶ್ ಜೊತೆ ಕೇಕ್ ಕತ್ತರಿಸಿದ ಚಿತ್ರಗಳನ್ನು ಶೇರ್ ಮಾಡಿಕೊಂಡಿದ್ದಾರೆ.
ರಾಧಿಕಾ ಪಂಡಿತ್ ಅವರು ಈ ಬಾರಿಯ ಹುಟ್ಟುಹಬ್ಬವನ್ನು ಬೆಂಗಳೂರಿನಲ್ಲಿ ಅಭಿಮಾನಿಗಳ ಜೊತೆ ಆಚರಿಸಿಕೊಂಡಿದ್ದರು.
ರಾಧಿಕಾ ಪಂಡಿತ್ ಚಿತ್ರಗಳಿಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.