Visual Story: ಗ್ಲಾಮರಸ್‌ ಲುಕ್‌ನಲ್ಲಿ ಬಾಲಿವುಡ್‌ ನಟಿ ಆಲಿಯಾ ಭಟ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 

ಆಲಿಯಾ ಇನ್‌ಸ್ಟಾಗ್ರಾಂನಲ್ಲಿ ಗ್ಲಾಮರಸ್‌ ಫೋಟೊ ಹಂಚಿಕೊಂಡಿದ್ದಾರೆ


|

ಇನ್‌ಸ್ಟಾಗ್ರಾಮ್‌ ಚಿತ್ರ

ವಿಭಿನ್ನ ಉಡುಗೆಯಲ್ಲಿ ಆಲಿಯಾ ಭಟ್‌

|

ಇನ್‌ಸ್ಟಾಗ್ರಾಮ್‌ ಚಿತ್ರ

ಸಿಂಪಲ್‌ ಮೇಕ್‌ಅಪ್‌ ಆಲಿಯಾರ ಸೌಂದರ್ಯ ಹೆಚ್ಚಿಸಿದೆ.


|

ಇನ್‌ಸ್ಟಾಗ್ರಾಮ್‌ ಚಿತ್ರ

ಆಲಿಯಾ ಹಂಚಿಕೊಂಡ ಫೋಟೊಗಳಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ಲೈಕ್ಸ್‌ಗಳು ಬಂದಿವೆ. ಆಲಿಯಾ ಅವರು ಇನ್‌ಸ್ಟಾಗ್ರಾಂನಲ್ಲಿ 80 ಮಿಲಿಯನ್‌ ಗೂ ಹೆಚ್ಚು ಫಾಲೋವರ್ಸ್‌ ಇದ್ದಾರೆ. 

|

ಇನ್‌ಸ್ಟಾಗ್ರಾಮ್‌ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ಮಾದಕ ನೋಟ ಬೀರಿದ  ಆಲಿಯಾ

|

ಇನ್‌ಸ್ಟಾಗ್ರಾಮ್‌ ಚಿತ್ರ