ಹೊಸ ಪೋಟೊ ಶೂಟ್‌ನಲ್ಲಿ ಮಿಂಚಿದ ನಟಿ ಅನುಪಮಾ ಪರಮೇಶ್ವರನ್

ಪ್ರಜಾವಾಣಿ ವೆಬ್‌ ಡೆಸ್ಕ್‌ 

ನಟಿ ಅನುಪಮಾ ಹಳದಿ ಬಣ್ಣದ ಉಡುಗೆ ತೊಟ್ಟು ಕಂಗೊಳಿಸಿದ್ದಾರೆ.

ಸದ್ಯ ಅನುಪಮಾ ಅವರು  ‘ಲಾಕ್‌ಡೌನ್ ’ ಚಿತ್ರದಲ್ಲಿ ಸಕ್ರೀಯರಾಗಿದ್ದಾರೆ.

ಪುನೀತ್ ರಾಜ್‌ಕುಮಾರ್ ಜತೆ ‘ನಟಸಾರ್ವಭೌಮ’ ಚಿತ್ರದಲ್ಲಿ ನಟಿಸಿ ಕನ್ನಡಿಗರ ಮನ ಗೆದ್ದಿದ್ದಾರೆ.

ಇವರ ನಟನೆಯ  ‘ಜಾನಕಿ ವರ್ಸಸ್ ಸ್ಟೇಟ್ ಆಫ್ ಕೇರ್ ‘ ಚಿತ್ರವು ವಿಮರ್ಶಕರ ಮೆಚ್ಚುಗೆ ಗಳಿಸಿತ್ತು.

ಅನುಪಮಾ  ನಟನೆಯ ‘ಪರದಾ ‘ ಚಿತ್ರಕ್ಕೆ ಜನಮನ್ನಣೆ ಗಳಿಸಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.