ನಟಿ, ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಅನುಷಾ ರೈ ಇತ್ತೀಚಿನ ಚಿತ್ರಗಳು ಇಲ್ಲಿವೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 

ಕನ್ನಡದ ನಟಿ, ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಅನುಷಾ ರೈ ಹೊಸ ಲುಕ್‌ನಲ್ಲಿ ಕಂಗೊಳಿಸಿದ್ದಾರೆ.

|

ಚಿತ್ರ: ಇನ್‌ಸ್ಟಾಗ್ರಾಂ

ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚಾಗಿ ಸಕ್ರಿಯರಾಗಿರುವ ಅನುಷಾ ರೈ ಹೊಸ ಫೋಟೊಗಳನ್ನು ಹಂಚಿಕೊಂಡಿದ್ದಾರೆ.

|

ಚಿತ್ರ: ಇನ್‌ಸ್ಟಾಗ್ರಾಂ

ಸೀರೆ, ಕುತ್ತಿಗೆಗೆ ಹಸಿರು ಬಣ್ಣದ ನೆಕ್ಲೆಸ್‌ ತೊಟ್ಟು ಪೋಟೊಗೆ ಪೋಸ್‌ ಕೊಟ್ಟಿದ್ದಾರೆ.

|

ಚಿತ್ರ: ಇನ್‌ಸ್ಟಾಗ್ರಾಂ

ಫೋಟೊದಲ್ಲಿ ನಟಿ ಅನುಷಾ ರೈ ಭಿನ್ನ, ವಿಭಿನ್ನ ಲುಕ್‌ನಲ್ಲಿ ಪೋಸ್‌ ಕೊಟ್ಟು ಗಮನ ಸೆಳೆದಿದ್ದಾರೆ.

|

ಚಿತ್ರ: ಇನ್‌ಸ್ಟಾಗ್ರಾಂ

ನಟಿಯ ಹೊಸ ಲುಕ್‌ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

|

ಚಿತ್ರ: ಇನ್‌ಸ್ಟಾಗ್ರಾಂ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.