ಪ್ರಜಾವಾಣಿ ವೆಬ್ ಡೆಸ್ಕ್
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್‌ನ 12ನೇ ಆವೃತ್ತಿಯಲ್ಲಿ ರಿಷಾ ಗೌಡ ಅವರು ವೈಲ್ಡ್ ಕಾರ್ಡ್ ಎಂಟ್ರಿ ಪಡೆದುಕೊಂಡಿದ್ದರು.
ಚಿತ್ರ ಕೃಪೆ: ಇನ್‌ಸ್ಟಾಗ್ರಾಂ
ತಮ್ಮದೇ ರೀತಿಯಲ್ಲಿ ಬಿಗ್ ಬಾಸ್ ಮನೆಗೆ ಬಂದಿದ್ದದರೂ ಜಗಳ, ವಾದ–ವಿವಾದದಿಂದ ಮನೆಯವರ ಕೆಂಗಣ್ಣಿಗೆ ಗುರಿಯಾಗಿದ್ದರು
ಚಿತ್ರ ಕೃಪೆ: ಇನ್‌ಸ್ಟಾಗ್ರಾಂ
ರಿಷಾ ಅವರು ನಟಿ, ರೂಪದರ್ಶಿಯೂ ಹೌದು
ಚಿತ್ರ ಕೃಪೆ: ಇನ್‌ಸ್ಟಾಗ್ರಾಂ
ರಿಷಾ ಅವರು 2019ರಲ್ಲಿ ಮಿಸ್ ಮೈಸೂರು ಪ್ರಶಸ್ತಿ ಹಾಗೂ 202ರಲ್ಲಿ ಮಿಸ್ ಕರ್ನಾಟಕ ಪ್ರಶಸ್ತಿಯನ್ನು ಗೆದ್ದಿದ್ದಾರೆ.
ಚಿತ್ರ ಕೃಪೆ: ಇನ್‌ಸ್ಟಾಗ್ರಾಂ
ಹಲವು ಸಿನಿಮಾಗಳಲ್ಲೂ ಕಾಣಿಸಿಕೊಂಡಿರುವ ರಿಷಾ ಹಲವು ಪ್ರಶಸ್ತಿಗಳನ್ನೂ ಗೆದ್ದಿದ್ದಾರೆ
ಚಿತ್ರ ಕೃಪೆ: ಇನ್‌ಸ್ಟಾಗ್ರಾಂ
2023ರಲ್ಲಿ ಕ್ರೇಜಿ ಕೀರ್ತಿ ಎನ್ನುವ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು
ಚಿತ್ರ ಕೃಪೆ: ಇನ್‌ಸ್ಟಾಗ್ರಾಂ
ರಿಷಾ ಅವರು ಮೈಸೂರು ಮೂಲದವರು
ಚಿತ್ರ ಕೃಪೆ: ಇನ್‌ಸ್ಟಾಗ್ರಾಂ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.