ಪ್ರಜಾವಾಣಿ ವೆಬ್ ಡೆಸ್ಕ್
ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಮ್‌ನಲ್ಲಿ ಹೊಸ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಚಿತ್ರ ಕೃಪೆ: Vijayalakshmi darshan
ಫೋಟೊದಲ್ಲಿ ವಿಜಯಲಕ್ಷ್ಮೀ ದರ್ಶನ್ ಅವರು ನೀಲಿ ಹಾಗೂ ಬಂಗಾರ ಬಣ್ಣದ ಸೀರೆ ತೊಟ್ಟು ಮಿಂಚಿದ್ದಾರೆ.
ಚಿತ್ರ ಕೃಪೆ: Vijayalakshmi darshan
ಈ ಫೋಟೊಗಳನ್ನು ನೋಡಿದ ಅಭಿಮಾನಿಗಳು ಸಾಮಾಜಿಕ ಮಾಧ್ಯಮದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಚಿತ್ರ ಕೃಪೆ: Vijayalakshmi darshan
ಇತ್ತೀಚೆಗೆ ತೆರೆಕಂಡಿದ್ದ ‘ದಿ ಡೇವಿಲ್’ ಸಿನಿಮಾ ಪ್ರಚಾರದಲ್ಲಿ ಭಾಗಿಯಾಗಿದ್ದರು.
ಚಿತ್ರ ಕೃಪೆ: Vijayalakshmi darshan
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ದಾರೆ.
ಚಿತ್ರ ಕೃಪೆ: Vijayalakshmi darshan
ಸದ್ಯ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ಜಾಮೀನು ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ನಲ್ಲಿ ನಡೆಯುತ್ತಿದೆ.
ಚಿತ್ರ ಕೃಪೆ: Vijayalakshmi darshan
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.