ಪ್ರಜಾವಾಣಿ ವೆಬ್ ಡೆಸ್ಕ್
ಸಂಜನಾ ಆನಂದ್ ಅಭಿನಯದ ಎಕ್ಕ ಚಿತ್ರ ಶುಕ್ರವಾರ ತೆರೆಕಂಡಿದೆ
ಚಿತ್ರಕೃಪೆ: ಇನ್‌ಸ್ಟಾಗ್ರಾಂ
ಕನ್ನಡ ಸಿನಿರಂಗದಲ್ಲಿ ಸಂಜನಾ ಭರವಸೆ ನಟಿಯಾಗಿದ್ದಾರೆ
ಚಿತ್ರಕೃಪೆ: ಇನ್‌ಸ್ಟಾಗ್ರಾಂ
ಬ್ಯಾಂಗಲ್ ಬಂಗಾರಿ ಹಾಡಿನ ಮೂಲಕ ಸಿನಿಪ್ರಿಯರ ಮನ ಗೆದ್ದಿದ್ದಾರೆ ಸಂಜನಾ
ಚಿತ್ರಕೃಪೆ: ಇನ್‌ಸ್ಟಾಗ್ರಾಂ
ಯುವ ರಾಜ್‌ಕುಮಾರ್, ಸಂಜನಾ ಆನಂದ್ ಜೋಡಿಯಾಗಿ ಎಕ್ಕದಲ್ಲಿ ಕಾಣಿಸಿಕೊಂಡಿದ್ದಾರೆ
ಚಿತ್ರಕೃಪೆ: ಇನ್‌ಸ್ಟಾಗ್ರಾಂ
ಸಂಜನಾ ಕಾಣಿಸಿಕೊಂಡಿರುವ ಎಕ್ಕ ಚಿತ್ರದ ‘ಬ್ಯಾಂಗಲ್ ಬಂಗಾರಿ’ ಹಾಡು ಟ್ರೆಂಡ್ ಆಗಿದೆ.
ಚಿತ್ರಕೃಪೆ: ಇನ್‌ಸ್ಟಾಗ್ರಾಂ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.
ಎಕ್ಕ ಚಿತ್ರಕ್ಕೆ ಚರಣ್ ರಾಜ್ ಸಂಗೀತವಿದೆ
ಚಿತ್ರಕೃಪೆ: ಇನ್‌ಸ್ಟಾಗ್ರಾಂ