ಮದುವೆ ಸಮಾರಂಭದಲ್ಲಿ ಮಿಂಚಿದ ಕಿಚ್ಚ ಸುದೀಪ್‌ ಪತ್ನಿ, ಮಗಳು: ಚಿತ್ರಗಳು ಇಲ್ಲಿವೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 

 ನಟ ಕಿಚ್ಚ ಸುದೀಪ್‌ ಅವರ ಸಹೋದರಿ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿದೆ.

|

ಚಿತ್ರ: ಇನ್‌ಸ್ಟಾಗ್ರಾಂ

ಸುದೀಪ್‌ ಕುಟುಂಬಸ್ಥರು ಸಹೋದರಿ ಸುರೇಖಾ ಅವರ ಮಗನ ಮದುವೆಯಲ್ಲಿ ಭಾಗಿಯಾಗಿದ್ದಾರೆ.

|

ಚಿತ್ರ: ಇನ್‌ಸ್ಟಾಗ್ರಾಂ

ಈ ಸಮಾರಂಭದಲ್ಲಿ ಕಿಚ್ಚ ಸುದೀಪ್, ಪತ್ನಿ ಪ್ರಿಯಾ ಸುದೀಪ್ ಹಾಗೂ ಮಗಳು ಸಾನ್ವಿ ಹೊಸ ಲುಕ್‌ನಲ್ಲಿ ಮಿಂಚಿದ್ದಾರೆ.

|

ಚಿತ್ರ: ಇನ್‌ಸ್ಟಾಗ್ರಾಂ

ಮದುವೆಯಲ್ಲಿ ಕ್ಲಿಕ್ಕಿಸಿಕೊಂಡ ಫೋಟೊಗಳನ್ನು ಸಾನ್ವಿ ಸುದೀಪ್‌ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

|

ಚಿತ್ರ: ಇನ್‌ಸ್ಟಾಗ್ರಾಂ

ಈ ಫೋಟೊದಲ್ಲಿ ಸುದೀಪ್‌ ಪತ್ನಿ ಪ್ರಿಯಾ ಹಾಗೂ ಮಗಳು ಸಾನ್ವಿ ಒಂದೇ ಫ್ರೇಮ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

|

ಚಿತ್ರ: ಇನ್‌ಸ್ಟಾಗ್ರಾಂ

ಸಾನ್ವಿ ಸುದೀಪ್‌ ಹೊಸ ಫೋಟೊಗಳಿಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

|

ಚಿತ್ರ: ಇನ್‌ಸ್ಟಾಗ್ರಾಂ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.