Visual Story: ಹೊಸ ಲುಕ್‌ನಲ್ಲಿ ಕಂಗೊಳಿಸಿದ ನಟಿ ಪ್ರಿಯಾಂಕಾ ಉಪೇಂದ್ರ

ಪ್ರಜಾವಾಣಿ ವೆಬ್‌ ಡೆಸ್ಕ್‌ 

ಚಂದನವನದ ನಟಿ ಪ್ರಿಯಾಂಕಾ ಉಪೇಂದ್ರ ಅವರು ಹೊಸ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

|

ಚಿತ್ರ: priyanka_upendra

ಈ ಚಿತ್ರಗಳನ್ನು ನಟಿ ಪ್ರಿಯಾಂಕಾ ಉಪೇಂದ್ರ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

|

ಚಿತ್ರ: priyanka_upendra

ಭಿನ್ನ, ವಿಭಿನ್ನ ಲುಕ್‌ನಲ್ಲಿ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ.

|

ಚಿತ್ರ: priyanka_upendra

ನಟಿ ಪ್ರಿಯಾಂಕಾ ಉಪೇಂದ್ರ ಹಂಚಿಕೊಂಡ ಪೋಟೊದಲ್ಲಿ ಸಖತ್ ಮುದ್ದಾಗಿ ಕಾಣಿಸಿದ್ದಾರೆ. 

|

ಚಿತ್ರ: priyanka_upendra

ನಟಿಯ ಈ ಫೋಟೊಗಳಿಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

|

ಚಿತ್ರ: priyanka_upendra

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.