ಪ್ರಜಾವಾಣಿ ವಾರ್ತೆ
ಸ್ಯಾಂಡಲ್‌ವುಡ್ ನಟಿ ರಂಜನಿ ರಾಘವನ್ ಹೊಸ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.
ಚಿತ್ರ: ranjani.raghavan
ಪುಟ್ಟ ಗೌರಿ ಮದುವೆ, ಕನ್ನಡತಿ ಧಾರಾವಾಹಿ ಮೂಲಕ ನಟಿ ರಂಜನಿ ರಾಘವನ್ ಜನಪ್ರಿಯತೆ ಪಡೆದುಕೊಂಡಿದ್ದಾರೆ.
ಚಿತ್ರ: ranjani.raghavan
ಈಗ ಇನ್‌ಸ್ಟಾಗ್ರಾಮ್‌ನಲ್ಲಿ ಗುಲಾಬಿ ಬಣ್ಣದ ಸೀರೆಯನ್ನು ಧರಿಸಿ ಫೋಟೊ ಕ್ಲಿಕ್ಕಿಸಿಕೊಂಡಿದ್ದಾರೆ.
ಚಿತ್ರ: ranjani.raghavan
ಆ ಚಿತ್ರಗಳ ಜೊತೆಗೆ ಡಾ. ರಾಜ್‌ಕುಮಾರ್ ಅವರು ಹಾಡಿದ ಓ ಗುಲಾಬಿಯೇ ಹಾಡನ್ನು ನೆನಪಿಸಿಕೊಂಡಿದ್ದಾರೆ.
ಚಿತ್ರ: ranjani.raghavan
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.