PHOTOS |ಹೊಸ ಲುಕ್‌ನಲ್ಲಿ ಮಿಂಚಿದ ಸಪ್ತ ಸಾಗರದಾಚೆ ಎಲ್ಲೋ ಬೆಡಗಿ ರುಕ್ಮಿಣಿ ವಸಂತ್

ಪ್ರಜಾವಾಣಿ ವೆಬ್‌ ಡೆಸ್ಕ್‌ 

ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ಮೂಲಕ ಸಿನಿ ಲೋಕಕ್ಕೆ ಪದಾರ್ಪಣೆ ಮಾಡಿದ ನಟಿ ರುಕ್ಮಿಣಿ ವಸಂತ್ ಹೊಸ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

|

(ಚಿತ್ರ ಕೃಪೆ: ಇನ್‌ಸ್ಟಾಗ್ರಾಮ್/ರುಕ್ಮಿಣಿ ವಸಂತ್)

ಸ್ಯಾಂಡಲ್‌ವುಡ್‌ ಅಷ್ಟೇ ಅಲ್ಲದೇ ಕಾಲಿವುಡ್, ಟಾಲಿವುಡ್ ಸೇರಿದಂತೆ ಎಲ್ಲಾ ಚಿತ್ರರಂಗದಿಂದ ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಿದ್ದಾರೆ. ಸಿನಿಮಾದ ಜೊತೆ ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಹೊಸ ಫೋಟೋವನ್ನು ಹಂಚಿಕೊಂಡಿದ್ದಾರೆ.

|

(ಚಿತ್ರ ಕೃಪೆ: ಇನ್‌ಸ್ಟಾಗ್ರಾಮ್/ರುಕ್ಮಿಣಿ ವಸಂತ್)

ಗುಲಾಬಿ ಬಣ್ಣದ ಉದ್ದನೆಯ ಗೌನ್‌ ಧರಿಸಿ ಸುಂದರವಾಗಿ ಕಾಣಿಸಿಕೊಂಡಿದ್ದಾರೆ. ಸದ್ಯ ನಟಿ ರುಕ್ಮಿಣಿ ವಸಂತ್ ಅವರು, 'ಕಾಂತಾರ' ಪ್ರೀಕ್ವೆಲ್‌, ತೆಲುಗಿನ ಸ್ಟಾರ್ ನಟ ಜ್ಯೂನಿಯ‌ರ್ ಎನ್‌ಟಿಆ‌ರ್ ಅವರಿಗೆ ನಾಯಕಿಯಾಗಿ ನಟಿಸಲಿದ್ದಾರೆ.

|

(ಚಿತ್ರ ಕೃಪೆ: ಇನ್‌ಸ್ಟಾಗ್ರಾಮ್/ರುಕ್ಮಿಣಿ ವಸಂತ್)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ಅಲ್ಲದೇ ಎ.ಆ‌ರ್. ಮುರುಗದಾಸ್ ನಿರ್ದೇಶಿಸಿರುವ, ನಟಿ ರುಕ್ಮಿಣಿ ವಸಂತ್ ಹಾಗೂ ಶಿವಕಾರ್ತೀಕೇಯನ್ ಅಭಿನಯದ 'ಮದರಾಸಿ' ಚಿತ್ರವು ಸೆಪ್ಟೆಂಬರ್ 5, 2025ರಂದು ಬಿಡುಗಡೆಗೆಯಾಗಲಿದೆ.

|

(ಚಿತ್ರ ಕೃಪೆ: ಇನ್‌ಸ್ಟಾಗ್ರಾಮ್/ರುಕ್ಮಿಣಿ ವಸಂತ್)