ಪ್ರಜಾವಾಣಿ ವೆಬ್ ಡೆಸ್ಕ್
ಖ್ಯಾತ ನಟಿ ಸಮಂತಾ ಪ್ರಭು ಅವರು ನಿರ್ದೇಶಕ ರಾಜ್ ನಿಡಿಮೋರು ಜೊತೆ ಸರಳವಾಗಿ 2ನೇ ಮದುವೆ ಆಗಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಂ
ನಿರ್ದೇಶಕ ರಾಜ್ ನಿಡಿಮೋರು ಅವರ ಜೊತೆಗೆ ಮದುವೆಯಾದ ಸುಂದರ ಚಿತ್ರಗಳನ್ನು ನಟಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಂ
ಸಮಂತಾ ಪ್ರಭು ಅವರು ಹಂಚಿಕೊಂಡ ಫೋಟೊದಲ್ಲಿ ಬಹಳ ಸುಂದರವಾಗಿ ಕಾಣಿಸಿಕೊಂಡಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಂ
ಕೆಂಪು ಬಣ್ಣದ ಸೀರೆಯನ್ನು ಧರಿಸಿದ ಸಮಂತಾ ಪ್ರಭು ಅವರು ಕೈಗಳ ಮಧ್ಯೆ ಮೆಹಂದಿಯನ್ನು ಹಾಕಿಕೊಂಡು ಮಿಂಚಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಂ
ತುರುಬು ಕಟ್ಟಿ ಅದರ ಸುತ್ತ ಹೂವಿನಿಂದ ಅಲಂಕರಿಸಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಂ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.