ಪ್ರಜಾವಾಣಿ ವೆಬ್ ಡೆಸ್ಕ್
ಚಾರ್ಲಿ 777, ಬಿಗ್‌ಬಾಸ್ ಸೀಸನ್ 10ರ ಮೂಲಕ ಸಂಗೀತಾ ಶೃಂಗೇರಿ ಅವರು ಜನಪ್ರಿಯತೆ ಪಡೆದುಕೊಂಡರು.
ಚಿತ್ರ: ಇನ್‌ಸ್ಟಾಗ್ರಾಂ
ನಟಿ ಸಂಗೀತಾ ಶೃಂಗೇರಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಸದಾ ಸಕ್ರಿಯಾಗಿರುತ್ತಾರೆ.
ಚಿತ್ರ: ಇನ್‌ಸ್ಟಾಗ್ರಾಂ
ಈ ಬಾರಿ ನಟಿ ಸಂಗೀತಾ ಶೃಂಗೇರಿ ಕೆಂಪು ಬಣ್ಣದ ಸೀರೆಯಲ್ಲಿ ಅಪ್ಸರೆಯಂತೆ ಕಂಗೊಳಿಸಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಂ
ಫೋಟೊಗಳನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅದರ ಜೊತೆಗೆ ‘ನೀವು ನನ್ನ ಪ್ರತಿಸ್ಪರ್ಧಿ ಎಂದು ಊಹಿಸಿಕೊಳ್ಳಿ’ ಎಂದು ಅಡಿಬರಹ ಹಾಕಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಂ
ಭಿನ್ನ ವಿಭಿನ್ನ ಲುಕ್‌ನಲ್ಲಿ ನಟಿ ಸಂಗೀತಾ ಶೃಂಗೇರಿ ಫೋಟೊಗೆ ಪೋಸ್ ಕೊಟ್ಟಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಂ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.