ಪ್ರಜಾವಾಣಿ ವೆಬ್ ಡೆಸ್ಕ್
ಸೀರೆ ಧರಿಸಿ ಕ್ಲಿಕ್ಕಿಸಿಕೊಂಡ ಚಿತ್ರಗಳನ್ನು ನಟಿ ಸಪ್ತಮಿ ಗೌಡ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಸಪ್ತಮಿ ಗೌಡ ನೀಲಿ– ಹಸಿರು ಮಿಶ್ರಿತ ವೆಲ್ವೆಟ್ ಸೀರೆ ಧರಿಸಿ ಮಿಂಚಿದ್ದಾರೆ.
ಸಪ್ತಮಿ ಗೌಡ ಕಾಂತಾರ ಚಿತ್ರದಲ್ಲಿ ‘ಲೀಲಾ’ ಎಂಬ ಪಾತ್ರದ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದರು.
‘ಪಾಪ್‌ಕಾರ್ನ್ ಮಂಕಿ ಟೈಗರ್’ ಚಿತ್ರದ ಮೂಲಕ ಸಪ್ತಮಿ ಅವರು ಸಿನಿರಂಗಕ್ಕೆ ಪಾದರ್ಪಣೆ ಮಾಡಿದ್ದರು.
ಹಿಂದಿಯ ‘ದಿ ವ್ಯಾಕ್ಸಿನ್ ವಾರ್ ‘ ಚಿತ್ರದಲ್ಲೂ ಸಪ್ತಮಿ ಅವರು ನಟಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.