ಪ್ರಜಾವಾಣಿ ವೆಬ್ ಡೆಸ್ಕ್
ಧನಂಜಯ್ ಅಭಿನಯದ ಪಾಪ್ಕಾರ್ನ್ ಮಂಕಿ ಟೈಗರ್ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಸಪ್ತಮಿ ಗೌಡ ಮಾಡಿದರು.
ಚಿತ್ರ: sapthami_gowda
ರಿಷಭ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರದಲ್ಲಿ ಸಪ್ತಮಿ ಗೌಡ ಅವರು ಲೀಲಾ ಆಗಿ ಮಿಂಚುತ್ತಿದ್ದರು.
ಚಿತ್ರ: sapthami_gowda
ಕಾಂತಾರ ಸಿನಿಮಾ ನಟಿ ಸಪ್ತಮಿ ಗೌಡ ಅವರಿಗೆ ದೊಡ್ಡ ಯಶಸ್ಸು ತಂದುಕೊಟ್ಟಿದೆ.
ಚಿತ್ರ: sapthami_gowda
ಸದ್ಯ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ನಟಿ ಸಪ್ತಮಿ ಗೌಡ ಹೊಸ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಚಿತ್ರ: sapthami_gowda
ನಟಿ ಸಪ್ತಮಿ ಗೌಡ ಹಂಚಿಕೊಂಡ ಚಿತ್ರಗಳಲ್ಲಿ ಸುಂದರವಾಗಿ ಕಾಣಿಸಿಕೊಂಡಿದ್ದಾರೆ.
ಚಿತ್ರ: sapthami_gowda
ಇದೇ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅಭಿಮಾನಿಗಳು ಹೊಸ ಫೋಟೊಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಚಿತ್ರ: sapthami_gowda
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.