PHOTOS | ಹಾಟ್‌ ಲುಕ್‌ನಲ್ಲಿ ಕಾಣಿಸಿಕೊಂಡ ನಟಿ ಶರ್ಮಿಳಾ ಮಾಂಡ್ರೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 

ಬಹುಭಾಷಾ ನಟಿ ಶರ್ಮಿಳಾ ಮಾಂಡ್ರೆ ಹಾಟ್‌ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

|

ಚಿತ್ರ: sharmielamandre

ಸಾಮಾಜಿಕ ಜಾಲತಾಣದಲ್ಲಿ ನಟಿ ಶರ್ಮಿಳಾ ಮಾಂಡ್ರೆ ಬಹಳ ಸಕ್ರಿಯವಾಗಿದ್ದಾರೆ.

|

ಚಿತ್ರ: sharmielamandre

ತಿಳಿ ಹಸಿರು ಬಣ್ಣದ ಬಟ್ಟೆಯಲ್ಲಿ ಕ್ಲಿಕ್ಕಿಸಿಕೊಂಡ ಫೋಟೊವನ್ನು ಇನ್​ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.

|

ಚಿತ್ರ: sharmielamandre

ನಟಿ ಶರ್ಮಿಳಾ ಮಾಂಡ್ರೆ ಇನ್‌ಸ್ಟಾಗ್ರಾಮ್‌ನಲ್ಲಿ ಒಟ್ಟು ಐದು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

|

ಚಿತ್ರ: sharmielamandre

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.