PHOTOS: 50ನೇ ವಯಸ್ಸಿನಲ್ಲೂ ಯುವತಿಯಂತೆ ಕಣ್ಮನ ಸೆಳೆಯುವ ನಟಿ ಶಿಲ್ಪಾ ಶೆಟ್ಟಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 

'ಪ್ರೀತ್ಸೋದ್ ತಪ್ಪಾ‘, ‘ಒಂದಾಗೋಣ ಬಾ’ ಚಿತ್ರದಲ್ಲಿ ರವಿಚಂದ್ರನ್ ಜತೆ ನಟಿಸಿದ್ದರು.

ನಟ ಉಪೇಂದ್ರ ಅವರ ಜತೆ 'ಆಟೋ ಶಂಕರ್’ ಸಿನಿಮಾದಲ್ಲೂ ಅಭಿನಯಿಸಿ ಪ್ರೇಕ್ಷಕರ ಮನ ಗೆದ್ದಿದ್ದರು.

ಪ್ರಸ್ತುತ ಬಹುನಿರೀಕ್ಷಿತ ಜೋಗಿ ಪ್ರೇಮ್ ನಿರ್ದೇಶನದ ಧ್ರುವ ಸರ್ಜಾ ನಟನೆಯ ‘ಕೆಡಿ’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ಫಿಟ್ನೆಸ್‌ ಮೂಲಕ ಎಲ್ಲರ ಗಮನ ಸೆಳೆದಿರುವ ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ