ವಿಭಿನ್ನ ಲುಕ್‌ನಲ್ಲಿ ಗಮನ ಸೆಳೆದ ಗಾಯಕಿ ಶ್ರೇಯಾ ಘೋಷಾಲ್

ಪ್ರಜಾವಾಣಿ ವೆಬ್‌ ಡೆಸ್ಕ್‌ 

ಬಹುಭಾಷಾ ಗಾಯಕಿ ಶ್ರೇಯಾ ಘೋಷಾಲ್ ವಿಭಿನ್ನ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

|

ಚಿತ್ರ: shreyaghoshal

ಗಾಯಕಿ ಶ್ರೇಯಾ ಘೋಷಾಲ್ ಕನ್ನಡ, ಹಿಂದಿ ಸೇರಿದಂತೆ ಸಾಕಷ್ಟು ಭಾಷೆಗಳಲ್ಲಿ ಹಾಡನ್ನು ಹಾಡುವ ಮೂಲಕ ಅಭಿಮಾನಿಗಳನ್ನು ಗಳಿಸಿಕೊಂಡಿದ್ದಾರೆ. 

|

ಚಿತ್ರ: shreyaghoshal

ಗಾಯಕಿ ಶ್ರೇಯಾ ಘೋಷಾಲ್ ಅವರು ಸಾಮಾಜಿಕ ಮಾಧ್ಯಮದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ.

|

ಚಿತ್ರ: shreyaghoshal

ಈಗ ಶ್ರೇಯಾ ಘೋಷಾಲ್ ಅವರು ಕಪ್ಪು ಬಣ್ಣದ ರವಿಕೆ ಹಾಗೂ ಬಿಳಿ ಮಿಶ್ರಿತ ಸೀರೆಯನ್ನು ಧರಿಸಿ ಮಿಂಚಿದ್ದಾರೆ.

|

ಚಿತ್ರ: shreyaghoshal

ಅದೇ ಲುಕ್‌ನಲ್ಲಿ ಪೋಸ್‌ ಕೊಟ್ಟು ಫೋಟೊಗಳನ್ನು ಹಂಚಿಕೊಂಡಿದ್ದಾರೆ.

|

ಚಿತ್ರ: shreyaghoshal

ಸದ್ಯ, ಈ ಪೋಟೊಗಳಿಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

|

ಚಿತ್ರ: shreyaghoshal

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.