ನಟಿ ಶ್ರೀಲೀಲಾ ಹೊಸ ಅವತಾರ: ಚಿತ್ರಗಳಲ್ಲಿ ನೋಡಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 

ಕಿಸ್‌ ಚಿತ್ರದ ಮೂಲಕ ಸಿನಿಮಾ ರಂಗಕ್ಕೆ ನಟಿ ಶ್ರೀಲೀಲಾ ಪದಾರ್ಪಣೆ ಮಾಡಿದರು.

|

ಇನ್‌ಸ್ಟಾಗ್ರಾಮ್‌ ಚಿತ್ರ 

ಹೊಸ ಅವತಾರದಲ್ಲಿ ನಟಿ ಶ್ರೀಲೀಲಾ ಕಾಣಿಸಿಕೊಂಡಿದ್ದಾರೆ. ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದರೆ, ನೆಟ್ಟಿಗರು ಇದು ಎಂಥಹ ಉಡುಗೆ ಎಂದಿದ್ದಾರೆ.

|

ಇನ್‌ಸ್ಟಾಗ್ರಾಮ್‌ ಚಿತ್ರ 

ತಮಿಳು ನಟ ಧನುಷ್‌ ಅವರೊಂದಿಗೆ ಸಿನಿಮಾ ಮಾಡಲು ಸಜ್ಜಾಗಿದ್ದಾರೆ.

|

ಇನ್‌ಸ್ಟಾಗ್ರಾಮ್‌ ಚಿತ್ರ 

ತೆಲುಗಿನಲ್ಲಿ ಸೂಪರ್‌ಸ್ಟಾರ್‌ ಮಹೇಶ್‌ ಬಾಬು, ಬಾಲಕೃಷ್ಣ ಅವರೊಂದಿಗೆ ಕಾಣಿಸಿಕೊಂಡಿದ್ದ ಶ್ರೀಲೀಲಾ ಹೆಚ್ಚು ಜನಪ್ರಿಯತೆ ಪಡೆದಿದ್ದಾರೆ.

|

ಇನ್‌ಸ್ಟಾಗ್ರಾಮ್‌ ಚಿತ್ರ 

ವಿಭಿನ್ನ ಲುಕ್‌ಗಳಲ್ಲಿ ಶ್ರೀಲೀಲಾ  ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

|

ಇನ್‌ಸ್ಟಾಗ್ರಾಮ್‌ ಚಿತ್ರ 

ಗೊಂಬೆಯಂತೆ ಕಂಡ ನಟಿ ಶ್ರೀಲೀಲಾ

|

ಇನ್‌ಸ್ಟಾಗ್ರಾಮ್‌ ಚಿತ್ರ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ಚಿತ್ರದಲ್ಲಿ ಮಂದಹಾಸ ಬೀರಿದ ನಟಿ ಶ್ರೀಲೀಲಾ

|

ಇನ್‌ಸ್ಟಾಗ್ರಾಮ್‌ ಚಿತ್ರ