ಪ್ರಜಾವಾಣಿ ವೆಬ್ ಡೆಸ್ಕ್
ಕನ್ನಡದ ‘ಗಿಲ್ಲಿ’ ಸಿನಿಮಾದ ನಟಿ ರಕುಲ್ ಪ್ರೀತ್ ಸಿಂಗ್ ಸಾಮಾಜಿಕ ಮಾಧ್ಯಮದಲ್ಲಿ ಹೊಸ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಂ
ಆಗಾಗ್ಗೆ ಬೋಲ್ಡ್ ಲುಕ್‌ನಲ್ಲಿ ಫೋಟೊಗಳನ್ನು ಹಂಚಿಕೊಳ್ಳುವ ಮೂಲಕ ಸದ್ದು ಮಾಡುತ್ತಲೇ ಇರುತ್ತಾರೆ.
ಚಿತ್ರ: ಇನ್‌ಸ್ಟಾಗ್ರಾಂ
ಇದೀಗ ಮಾಲ್ಡೀವ್ಸ್ ಪ್ರವಾಸದಲ್ಲಿರುವ ನಟಿ ರಕುಲ್ ಪ್ರೀತ್ ಸಿಂಗ್ ಬಿಕಿನಿ ತೊಟ್ಟು ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಂ
ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಜೊತೆಗೆ ‘ತುಂಬಾ ಸುಂದರವಾದ ರಜಾದಿನ ಎಂದು ಬರೆದುಕೊಂಡಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಂ
ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಕನ್ನಡದ 'ಗಿಲ್ಲಿ' ಸಿನಿಮಾದಲ್ಲಿ ಜಗ್ಗೇಶ್ ಪುತ್ರ ಗುರುರಾಜ್ ಅವರಿಗೆ ನಾಯಕಿಯಾಗಿ ನಟಿಸಿದ್ದರು.
ಚಿತ್ರ: ಇನ್‌ಸ್ಟಾಗ್ರಾಂ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.