ಪ್ರಜಾವಾಣಿ ವೆಬ್ ಡೆಸ್ಕ್
ನಮೃತಾ ಅವರು ಚಾಮುಂಡೇಶ್ವರಿ ಸನ್ನಿಧಿಗೆ ಭೇಟಿ ನೀಡಿರುವ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಮುಂಭಾಗ ನಮೃತಾ ಫೋಟೊ ಕ್ಲಿಕ್ಕಿಸಿಕೊಂಡು ಹರ್ಷ ವ್ಯಕ್ತಪಡಿಸಿದ್ದಾರೆ.
ಮಲ್ಲಿಗೆ ಮುಡಿದು, ಸೀರೆಯುಟ್ಟು ಸಾಂಪ್ರದಾಯಿಕ ಉಡುಗೆಯಲ್ಲಿ ನಟಿ ನಮೃತಾ ಗಮನ ಸೆಳೆದಿದ್ದಾರೆ.
ದೇವಾಲಯಕ್ಕೆ ಭೇಟಿ ನೀಡಿದ ನಮೃತಾ ಅವರು ಮುಗುಳು ನಗೆ ಬೀರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.
ಸದ್ಯ, ನಮೃತಾ ಅವರು ‘ಕರ್ಣ’ ಧಾರವಾಯಿಯಲ್ಲಿ ನಿತ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ