ಪ್ರಜಾವಾಣಿ ವೆಬ್ ಡೆಸ್ಕ್
ರಿಷಾ ಗೌಡ ಕನ್ನಡದ ಬಿಗ್‌ಬಾಸ್ 12ನೇ ಆವೃತ್ತಿಗೆ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದರು.
ಚಿತ್ರ: ಇನ್‌ಸ್ಟಾಗ್ರಾಂ
ಬಿಗ್‌ಬಾಸ್ ಮನೆಗೆ ಹೋಗಿದ್ದ ರಿಷಾ ಗೌಡ ವೀಕ್ಷಕರಿಂದ ಕಡಿಮೆ ವೋಟ್ಸ್ ಪಡೆದು ಎಲಿಮಿನೇಟ್ ಆಗಿದ್ದರು.
ಚಿತ್ರ: ಇನ್‌ಸ್ಟಾಗ್ರಾಂ
ಈಗ ರಿಷಾ ಗೌಡ ಗ್ಲಾಮರಸ್ ಲುಕ್‌ನಲ್ಲಿ ಫೋಟೊಶೂಟ್ ಮಾಡಿಕೊಂಡಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಂ
ಇದೇ ಫೋಟೊಗಳನ್ನು ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಂ
ನೀಲಿ ಬಣ್ಣದ ಲಾಂಗ್ ಗೌನ್ ಧರಿಸಿ ಕ್ಯಾಟ್ ವಾಕ್ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಂ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.