Visual Story: ಬೋಲ್ಡ್ ಲುಕ್‌ನಲ್ಲಿ ಕಾಣಿಸಿಕೊಂಡ ನಟಿ ಶ್ವೇತಾ ಪ್ರಸಾದ್

ಪ್ರಜಾವಾಣಿ ವೆಬ್‌ ಡೆಸ್ಕ್‌ 

ಕನ್ನಡ ಕಿರುತೆರೆ ನಟಿ ಶ್ವೇತಾ ಪ್ರಸಾದ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಬೋಲ್ಡ್ ಲುಕ್‌ನಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

|

ಚಿತ್ರ: ಇನ್‌ಸ್ಟಾಗ್ರಾಮ್

ನಟಿ ಶ್ವೇತಾ ಪ್ರಸಾದ್ 'ರಾಧಾ ರಮಣ' ಧಾರಾವಾಹಿಯಲ್ಲಿ ರಾಧಾ ಮಿಸ್ ಪಾತ್ರದಲ್ಲಿ ನಟಿಸಿ ಜನಪ್ರಿಯತೆ ಪಡೆದುಕೊಂಡಿದ್ದಾರೆ.

|

ಚಿತ್ರ: ಇನ್‌ಸ್ಟಾಗ್ರಾಮ್

ಈ ಮೊದಲು ಮರಾಠಿಯಲ್ಲಿ ರಿಮೇಕ್ ಆಗಿದ್ದ 'ಶ್ರೀರಸ್ತು ಶುಭಮಸ್ತು' ಧಾರಾವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುವ ಮೂಲಕ ನಟನಾ ಲೋಕಕ್ಕೆ ಕಾಲಿಟ್ಟರು.

|

ಚಿತ್ರ: ಇನ್‌ಸ್ಟಾಗ್ರಾಮ್

ತಮ್ಮ ಅಭಿನಯದ ಮೂಲಕ ಕನ್ನಡ ಕಿರುತೆರೆಯಲ್ಲಿ ಪ್ರೇಕ್ಷಕರ ನೆಚ್ಚಿನ ನಟಿಯಾದರು. ಇದಾದ ಬಳಿಕ ರಾಧಾ ರಮಣ ಧಾರಾವಾಹಿ ಮೂಲಕ ಇನ್ನಷ್ಟು ಖ್ಯಾತಿ ಗಳಿಸಿದರು.

|

ಚಿತ್ರ: ಇನ್‌ಸ್ಟಾಗ್ರಾಮ್

ಇದೀಗ ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಮ್‌ನಲ್ಲಿ ಬೋಲ್ಡ್ ಲುಕ್‌ನಲ್ಲಿ ಕ್ಲಿಕ್ಕಿಸಿಕೊಂಡ ಫೋಟೊಗಳನ್ನು ಹಂಚಿಕೊಂಡಿದ್ದಾರೆ.

|

ಚಿತ್ರ: ಇನ್‌ಸ್ಟಾಗ್ರಾಮ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.