ಈ ಚಿತ್ರದಲ್ಲಿರುವ ನಟಿ, ಬಿಗ್‌ಬಾಸ್‌ ಸ್ಪರ್ಧಿ ಯಾರೆಂದು ಪತ್ತೆ ಹಚ್ಚಬಲ್ಲಿರಾ?

ಪ್ರಜಾವಾಣಿ ವೆಬ್‌ ಡೆಸ್ಕ್‌ 

ಈ ಫೋಟೊದಲ್ಲಿ ಕಾಣುತ್ತಿರುವ ಮುದ್ದು ಹುಡುಗಿ ಕನ್ನಡ ಕಿರುತೆರೆಯಲ್ಲಿ ನಟಿಸಿದ್ದಾರೆ.

|

ಚಿತ್ರ: ಇನ್‌ಸ್ಟಾಗ್ರಾಂ

ಅಷ್ಟೇ ಅಲ್ಲದೇ ಬಿಗ್‌ಬಾಸ್‌ 12ನೇ ಆವೃತ್ತಿಯಲ್ಲಿ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದಾರೆ.

|

ಚಿತ್ರ: ಇನ್‌ಸ್ಟಾಗ್ರಾಂ

ಫೋಟೊದಲ್ಲಿ ಕಾಣಿಸಿದ ಪುಟ್ಟ ಹುಡುಗಿ ಬೇರೆ ಯಾರೂ ಅಲ್ಲ, ಅವರೇ ಕರಿಮಣಿ ಸೀರಿಯಲ್‌ ನಟಿ ಸ್ಪಂದನಾ ಸೋಮಣ್ಣ.

|

ಚಿತ್ರ: ಇನ್‌ಸ್ಟಾಗ್ರಾಂ

ನಟಿ ಸ್ಪಂದನಾ ಸೋಮಣ್ಣ ಅವರು ಬಾಲ್ಯದ ಸುಂದರ ಚಿತ್ರಗಳನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

|

ಚಿತ್ರ: ಇನ್‌ಸ್ಟಾಗ್ರಾಂ

ನಟಿ ಹಂಚಿಕೊಂಡ ಫೋಟೊದಲ್ಲಿ ಸ್ಪಂದನಾ ಸೋಮಣ್ಣ ಅವರು ಮುದ್ದು ಮುದ್ದಾಗಿ ಕಾಣಿಸಿದ್ದಾರೆ.

|

ಚಿತ್ರ: ಇನ್‌ಸ್ಟಾಗ್ರಾಂ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.