ಪ್ರಜಾವಾಣಿ ವೆಬ್ ಡೆಸ್ಕ್
ತುಪ್ಪ, ಬೆಣ್ಣೆ, ಮಾಂಸಾಹಾರ ಸೇವನೆ ಕಡಿಮೆ ಮಾಡಬೇಕು
ಸೊಪ್ಪು, ಹಣ್ಣು ತರಕಾರಿಗಳನ್ನು ನಿಯಮಿತವಾಗಿ ಸೇವಿಸಬೇಕು
ಯೋಗ, ವ್ಯಾಯಾಮ ನಿರಂತರ ಅಭ್ಯಾಸ ಮಾಡುತ್ತಿರಬೇಕು
ನಿಯಮಿತವಾಗಿ ತರಕಾರಿ ಸಲಾಡ್, ಎಳೆ ನೀರು, ಮಜ್ಜಿಗೆ ಸೇವನೆ ಮಾಡಬೇಕು
ಎಣ್ಣೆಯಲ್ಲಿ ಕರಿದ ಪದಾರ್ಥಗಳನ್ನು ಸೇವಿಸಬಾರದು
ಸಾಧ್ಯವಾದಷ್ಟು ನಡೆದಾಡಲು ಲಿಫ್ಟ್ ಬದಲಾಗಿ ಮೆಟ್ಟಿಲುಗಳನ್ನು ಬಳಸಬೇಕು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.