International Yoga Day 2023 | ಚಿತ್ರಗಳಲ್ಲಿ ನೋಡಿ: ದೇಶದಾದ್ಯಂತ ಯೋಗ ದಿನದ ಸಂಭ್ರಮ

ಪಿಟಿಐ

ದೆಹಲಿಯ ಹಳೇ ಸಂಸತ್‌ ಭವನದ ಮುಂದೆ ನಡೆದ ಯೋಗ ದಿನದ ಕಾರ್ಯಕ್ರಮದಲ್ಲಿ ಭಾಗಿಯಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ
ಗೋರಖಪುರದಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಭಾಗಿಯಾದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ
ದೆಹಲಿಯ ಕರ್ತವ್ಯ ಪಥದಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಭಾಗಿಯಾದ ಸಾರ್ವಜನಿಕರು
ಬಿಹಾರದ ಪಟನಾದಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಭಾಗಿಯಾದ ಬಿಜೆಪಿ ಸಂಸದ ಸುಶೀಲ್ ಮೋದಿ
ಜೈಪುರದಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಬಿಜೆಪಿ ಸಂಸದ ರಾಜವರ್ಧನ ಸಿಂಗ್ ರಾಥೋಡ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ದೆಹಲಿಯ ಏಮ್ಸ್‌ನಲ್ಲಿ ನಡೆದ ಯೋಗ ದಿನದ ಕಾರ್ಯಕ್ರಮದಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವೀಯ ಭಾಗಿಯಾಗಿದ್ದರು.