Top 10 News - ಈ ದಿನದ ಪ್ರಮುಖ 10 ಸುದ್ದಿಗಳು

ಪ್ರಜಾವಾಣಿ ವೆಬ್‌ ಡೆಸ್ಕ್‌ 

ಮಣಿಪುರ ಹಿಂಸಾಚಾರ: ಚರ್ಚೆಗೆ ಒತ್ತಾಯಿಸಿ ರಾಜ್ಯಸಭೆಯಲ್ಲಿ ವಿಪಕ್ಷಗಳ ಸಭಾ ತ್ಯಾಗ
ಅವಿಶ್ವಾಸ ಚರ್ಚೆಗೂ ಮುನ್ನ ಮಣಿಪುರಕ್ಕೆ ಭೇಟಿ ನೀಡಲಿರುವ ಇಂಡಿಯಾ ಒಕ್ಕೂಟದ ನಾಯಕರು
ಎನ್‌ಡಿಎಗೆ ಬೆಂಬಲ ನೀಡಲು ವೈಎಸ್‌ಆರ್‌ ಕಾಂಗ್ರೆಸ್‌ ನಿರ್ಧಾರ
ಎನ್‌ಡಿಎಗೆ ಬೆಂಬಲ ನೀಡಲು ವೈಎಸ್‌ಆರ್‌ ಕಾಂಗ್ರೆಸ್‌ ನಿರ್ಧಾರ
ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಕ್ಯಾಮೆರಾ ಇರಲಿಲ್ಲ: ಖುಷ್ಬೂ ಸುಂದರ್
ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಏರಿಕೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಮಾಹಿತಿ
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೂ ಇಂದಿರಾ ಕ್ಯಾಂಟಿನ್ ತೆರೆಯುವ ಬಗ್ಗೆ ಚರ್ಚೆ ಪ್ರಾರಂಭವಾಗಿದೆ.
ನರೇಂದ್ರ ಮೋದಿ ಆರ್‌ಎಸ್‌ಎಸ್‌ನ ಪ್ರಧಾನ ಮಂತ್ರಿ: ರಾಹುಲ್ ಗಾಂಧಿ ಆರೋಪ
ಸುಧಾಮೂರ್ತಿ ಅವರ ಆಸ್ತಿ ಜಗದಗಲ – ತಿಳಿವಳಿಕೆ ಚಮಚದಗಲ: ನಟ ಚೇತನ್ ಟೀಕೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ಭಾರತದಿಂದ ಅಕ್ಕಿ ರಫ್ತು ನಿಷೇಧ: ಅಮೆರಿಕದಲ್ಲಿ ಅಂಗಡಿಗಳಿಗೆ ಮುಗಿಬಿದ್ದ ಜನ