PHOTOS | ಉತ್ತರ ಭಾರತದಲ್ಲಿ ಧಾರಾಕಾರ ಮಳೆ; ಪ್ರವಾಹ, ಭೂಕುಸಿತ

ಪ್ರಜಾವಾ‌ಣಿ ವೆಬ್ ಡೆಸ್ಕ್‌

ಹಿಮಾಚಲ ಪ್ರದೇಶ ರಾಜ್ಯದ ಕುಲ್ಲು ಜಿಲ್ಲೆಯಲ್ಲಿ ನೆರೆ ಹಾವಳಿ

ಫರಿದಾಬಾದ್‌ನಲ್ಲಿ ಸುರಕ್ಷಿತ ಪ್ರದೇಶಗಳಿಗೆ ತೆರಳುತ್ತಿರುವ ಜನರು

ಪ್ರವಾಹದ ಅಬ್ಬರ; ಸ್ನಾನ ಮಾಡುತ್ತಿರುವ ದೃಶ್ಯ

ಹಿಮಾಚಲ ಪ್ರದೇಶದ ಬಿಯಾಸ್‌ ನದಿ ಉಕ್ಕಿ ಹರಿದಿದೆ

ಪಟಿಯಾಲದಲ್ಲಿ ಭಾರತೀಯ ಸೇನೆಯಿಂದ ರಕ್ಷಣಾ ಕಾರ್ಯಾಚರಣೆ

ಮಂಡಿಯಲ್ಲಿ ಉಂಟಾದ ಪ್ರವಾಹದಿಂದಾಗಿ ಕೆಸರಿನಲ್ಲಿ ಹೂತು ಹೋಗಿರುವ ವಾಹನ.

ನಿರ್ಮಾಣ ಹಂತದಲ್ಲಿರುವ ಮೇಲ್ಸೇತುವೆಯಲ್ಲಿ ತಾತ್ಕಾಲಿಕ ಆಶ್ರಯ ಪಡೆದ ಜನರು.

ಪ್ರವಾಹಪೀಡಿತ ಪ್ರದೇಶದಲ್ಲಿ ಪಂಚವಕ್ತ್ರ ದೇವಾಲಯದ ನೋಟ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.