ಬಳ್ಳಾರಿ: ಬಳ್ಳಾರಿಯ ಹೆಸರಾಂತ ಚಿತ್ರಕಲಾವಿದ ಎ.ಮಹಮ್ಮದ್ ರಫಿ ಅವರಿಗೆ 2024-25ನೇ ಸಾಲಿನ ಕರ್ನಾಟಕ ಲಲಿತಕಲಾ ಅಕಾಡಮಿಯ ಪ್ರತಿಷ್ಠಿತ ‘ವರ್ಣಶ್ರೀ’ ಪ್ರಶಸ್ತಿ ಲಭಿಸಿದೆ.

ಸತತ ಪರಿಶ್ರಮ ಮತ್ತು ಅಪ್ರತಿಮ ಕಲಾ ಸಾಧನೆಗಾಗಿ ಸಂದ ಈ ಗೌರವಕ್ಕೆ ಕುಟುಂಬಸ್ಥರು ಹಾಗೂ ಕಲಾಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-25-563232945

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.