ಬಂಟ್ವಾಳ: ಇಲ್ಲಿನ ಬಿ.ಸಿ.ರೋಡಿನಲ್ಲಿ ಚಿಣ್ಣರಲೋಕ ಮೋಕೆದ ಕಲಾವಿದೆರ್ ಮತ್ತು ಚಿಣ್ಣರ ಲೋಕ ಸೇವಾ ಬಂಧು ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಭಾಗಿತ್ವದಲ್ಲಿ ನಡೆಯಲಿರುವ 5 ದಿನಗಳ ‘ಕರಾವಳಿ ಕಲೋತ್ಸವ’ ಬಹು ಸಂಸ್ಕೃತಿ ಉತ್ಸವ ಮೆರವಣಿಗೆಗೆ ಬಿ.ಸಿ.ರೋಡು ಅನ್ನಪೂರ್ಣೇಶ್ವರಿ ದೇವಸ್ಥಾನ ಬಳಿ ತಹಶೀಲ್ದಾರ್ ಕೆ.ಮಂಜು ನಾಥ್ ಸೋಮವಾರ ಚಾಲನೆ ನೀಡಿದರು.

‘ಸೀರೆ ನಡಿಗೆ’ ಸ್ಪರ್ಧೆಗೆ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಎಸ್.ಗಟ್ಟಿ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ಚೆಂಡೆ, ಕೊಂಬು, ಗೊಂಬೆ ಕುಣಿತ, ವೀರಗಾಸೆ, ಡೊಳ್ಳು ಕುಣಿತ, ದಫ್ ನೃತ್ಯ ಗಮನ ಸೆಳೆಯಿತು.

ಸಮಿತಿ ಅಧ್ಯಕ್ಷ ಸುದರ್ಶನ್ ಜೈನ್, ಸ್ಥಾಪಕಾಧ್ಯಕ್ಷ ಮೋಹನದಾಸ ಕೊಟ್ಟಾರಿ, ಗೌರವಾಧ್ಯಕ್ಷ ಪಿ.ಜಯರಾಮ ರೈ, ಟ್ರಸ್ಟಿ ಟಿ.ತಾರಾನಾಥ ಕೊಟ್ಟಾರಿ, ಪ್ರಮುಖರಾದ ಸೀತಾರಾಮ ಶೆಟ್ಟಿ ಕಾಂತಾಡಿಗುತ್ತು, ಅಬ್ದುಲ್ ರಝಾಕ್ ಕುಕ್ಕಾಜೆ, ದೇವಪ್ಪ ಕುಲಾಲ್, ಉಮೇಶ್ ಕುಮಾರ್ ವೈ., ರವೀಂದ್ರ ಕುಕ್ಕಾಜೆ, ಲತೀಫ್ ನೇರಳಕಟ್ಟೆ, ರಾಮಕೃಷ್ಣ ರಾವ್, ತ್ಯಾಗಂ ಹರೇಕಳ, ಉಮೇಶ ನೆಲ್ಲಿಗುಡ್ಡೆ, ಪುರುಷೋತ್ತಮ ಸಾಲ್ಯಾನ್, ಮಾಧವ ಕರ್ಬೆಟ್ಟು, ಪ್ರಕಾಶ್ ಕೋಡಿಮಜಲು, ಪ್ರೇಮನಾಥ ಶೆಟ್ಟಿ, ಶೋಭಾ ಶೆಟ್ಟಿ, ಶೈಲಜಾ ರಾಜೇಶ್, ಪುರುಷೋತ್ತಮ ಕೊಟ್ಟಾರಿ, ಪರಮೇಶ್ವರ ಶಾರದಾನಗರ, ಶಶಿಧರ ಆಚಾರ್ಯ, ಆರ್.ನೋಣಯ್ಯ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-29-1511856237

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.