ಬೆಂಗಳೂರು: ನಗರದ ಚಿದಾನಂದ ಪ್ರಶಸ್ತಿ ಪ್ರದಾನ ಸಮಿತಿ ನೀಡುವ 2026ನೇ ಸಾಲಿನ ‘ಚಿದಾನಂದ ಪ್ರಶಸ್ತಿ’ಗೆ ಸಂಶೋಧಕ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಲಕ್ಷ್ಮಣ ತೆಲಗಾವಿ ಆಯ್ಕೆ ಆಗಿದ್ದಾರೆ.

ಪ್ರಶಸ್ತಿಯು ₹10 ಸಾವಿರ ನಗದು, ಪ್ರಶಸ್ತಿ ಫಲಕ ಒಳಗೊಂಡಿದೆ.

33 ವರ್ಷಗಳಿಂದ ಪ್ರತಿವರ್ಷ ಒಬ್ಬ ಸಂಶೋಧಕರನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತಿದೆ ಎಂದು ಸಮಿತಿಯ ಕಾರ್ಯದರ್ಶಿ ಎಸ್.ಎಲ್. ಶ್ರೀನಿವಾಸಮೂರ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-4-1738405150

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.