ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಪ್ರಮುಖ ಪುಸ್ತಕಗಳ ಮರುಮುದ್ರಣಕ್ಕೆ ಅಭಿಪ್ರಾಯ ಸಂಗ್ರಹ ಪ್ರಕ್ರಿಯೆ ಪ್ರಾರಂಭಿಸಿದೆ.

ಇಲಾಖೆಯು ಹಲವು ವರ್ಷಗಳಿಂದ ಕನ್ನಡದ ಕೆಲ ಅತ್ಯುತ್ತಮ ಕೃತಿಗಳನ್ನು ಪ್ರಕಟಿಸಿ, ಸಾಹಿತ್ಯಾಸಕ್ತರಿಗೆ ರಸದೌತಣ ನೀಡುತ್ತಿದೆ. ಆದರೆ, ಹಲವು ಪುಸ್ತಕಗಳ ಪ್ರತಿಗಳು ಈಗ ಲಭ್ಯವಿಲ್ಲದ ಕಾರಣ ಸಾಹಿತ್ಯಾಸಕ್ತರು ಇಲಾಖೆಯ ಕಚೇರಿಗೆ ಬರುತ್ತಿದ್ದಾರೆ. ಆದ್ದರಿಂದ ಕೆಲ ಪ್ರಮುಖ ಕೃತಿಗಳನ್ನು ಮರು ಮುದ್ರಣ ಮಾಡಲು ಯೋಜನೆ ಸಿದ್ಧಪಡಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.

ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿ ಹಾಗೂ ಪುಸ್ತಕಗಳ ಆಯ್ಕೆಗೆ ಇಲಾಖೆಯ ವೆಬ್ಸೈಟ್ kannadasiri.karnataka.gov.inಗೆ ಭೇಟಿ ನೀಡುವಂತೆ ಪ್ರಕಟಣೆ ಯಲ್ಲಿ ತಿಳಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-4-2117783285

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.