ಸಂತೇಬೆನ್ನೂರು: ಇಲ್ಲಿನ ಕವಯತ್ರಿ ಶಿವಲೀಲಾ ಶಿವಮೂರ್ತಿ ಅವರಿಗೆ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ ‘ಸರಸ್ವತಿ ಕನ್ನಡ ರತ್ನ’ ರಾಜ್ಯ ಪ್ರಶಸ್ತಿ ಘೋಷಿಸಿದೆ.

ಏ. 19ರಂದು ದಾವಣಗೆರೆಯ ಚನ್ನಗಿರಿ ವಿರೂಪಾಕ್ಷಪ್ಪ ಧರ್ಮಶಾಲಾ ಕಲ್ಯಾಣ ಮಂಟಪದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-43-1039579739

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.