ದೇವರಹಿಪ್ಪರಗಿ: ‘ಮನುಕುಲದ ಮಾದರಿಯ ಮಾತೆಯಾಗಿ, ಕಷ್ಟಗಳನ್ನು ಸಹಿಸಿ ಬದುಕಿ ಬಾಳಿದ ಮಹಾಶಿವಶರಣೆ ಹೇಮರಡ್ಡಿ ಮಲ್ಲಮ್ಮನ ಆದರ್ಶಗಳು ಸರ್ವರಿಗೂ ಆದರ್ಶಪ್ರಾಯವಾಗಿವೆ’ ಎಂದು ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಎನ್.ಬಸವರೆಡ್ಡಿ ಹೇಳಿದರು.

ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಭಾನುವಾರ ಮಲ್ಲಮ್ಮ ಜಯಂತ್ಯುತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು.

ಇಂಡಿ ರಸ್ತೆಯ ಹೇಮರೆಡ್ಡಿ ಮಲ್ಲಮ್ಮ ವೃತ್ತದಲ್ಲಿ ಅಳವಡಿಸಿದ ಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ನಂತರ ತಾಲ್ಲೂಕು ಆಡಳಿತದ ಪರವಾಗಿ ತಹಶೀಲ್ದಾರ್ ಕಾರ್ಯಾಲಯದಲ್ಲಿ ಪೂಜೆ ಸಲ್ಲಿಸಲಾಯಿತು. ಇಲ್ಲಿ ರೆಡ್ಡಿ ಸಮುದಾಯದ ತಾಲ್ಲೂಕು ಘಟಕದ ಅಧ್ಯಕ್ಷ ಶಿವಶರಣರೆಡ್ಡಿ, ಜಿ.ಪಿ.ಬಿರಾದಾರ, ಸಿದ್ಧನಗೌಡ ಪಾಟೀಲ ಮಾತನಾಡಿದರು.

ಉಪತಹಶೀಲ್ದಾರ್ ಸುರೇಶ ಮ್ಯಾಗೇರಿ, ಮಲ್ಲಿಕಾರ್ಜುನ ಮಠ, ನಿಂಗನಗೌಡ ಹುಲಸಗುಂದ ಭೀಮನಗೌಡ ಬಿರಾದಾರ, ಪ್ರಕಾಶ ಯಾತಗಿರಿ, ಸಂಗನಗೌಡ ಹುಲಸಗುಂದ, ಪರಶುರಾಮ ಒಡೆಯರ್ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-26-1337557784

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.